ಬೆಂಗಳೂರು

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ ಅವಧಿ ಮುಗಿದ ಕ್ಯಾನ್ಸರ್ ಮತ್ತು ಜೀವ ರಕ್ಷಕ ಗಂಭೀರ ಸ್ವರೂಪದ ಔಷಧಗಳನ್ನು (ICU ಇಂಜೆಕ್ಷನ್‌ಗಳು) ಪೂರೈಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು...

ಶಾಲಾ ಸಮಯ ಬೆಳಗಿನ ಜಾವಕ್ಕೆ ಶಿಫ್ಟ್‌? ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಕಾರಣ – ಸರ್ಕಾರ ಚಿಂತನೆ

​ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ನಗರದ ರಸ್ತೆಗಳಲ್ಲಿ ವಾಹನಗಳ ಒತ್ತಡ ಕಡಿಮೆ ಮಾಡುವ ಮತ್ತು ವಿದ್ಯಾರ್ಥಿಗಳ ಸುಮಗವಾಗಿ ಶಾಲೆಗೆ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ ಆಯೋಗವನ್ನು ಶೀಘ್ರವಾಗಿ ಸ್ಥಾಪಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ನಿಯೋಗವು ಶಾಸಕ ಹಾಗೂ...

ಬೆಂಗಳೂರು ವಿ.ವಿ ಯಡವಟ್ಟು: ರಾಮನಗರ ಸರ್ಕಾರಿ ಕಾಲೇಜಿನ 46 ಉತ್ತರ ಪತ್ರಿಕೆಗಳು ನಾಪತ್ತೆ

ಪರೀಕ್ಷೆ ಬರೆದು ಒಂದೂವರೆ ವರ್ಷ ಕಳೆದರೂ ಫಲಿತಾಂಶ ಬಾರದೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ದ್ವಿತೀಯ ಸೆಮಿಸ್ಟರ್‌ ವಿದ್ಯಾರ್ಥಿಗಳ ಬರೋಬ್ಬರಿ...

SIR | ಮ್ಯಾಪಿಂಗ್‌ ಆಗಿದ್ದು ತಾಯಿಯೊಂದಿಗೆ – ನೋಟಿಸ್‌ ಬಂದಿದ್ದು ಅಜ್ಜನ ವಯಸ್ಸಿಗೆ; ಮತದಾರರಿಗೆ ಚು. ಆಯೋಗದ ಕಿರುಕುಳ

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ದಿನಕ್ಕೊಂದು ವಿಲಕ್ಷಣ ಘಟನೆಗಳು ಮತ್ತು ಯಾಂತ್ರಿಕ ದೋಷಗಳು ಬೆಳಕಿಗೆ ಬರುತ್ತಿವೆ. ಚುನಾವಣಾ ಆಯೋಗದ ಯಡವಟ್ಟುಗಳಿಂದಾಗಿ, ಮತದಾರರು ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದಾರೆ. ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದ್ದರೂ, ಅಜ್ಜನ ವಯಸ್ಸಿನ ಅಂತರವನ್ನು...

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸರು ಯಶಸ್ವಿಯಾಗಿದ್ದಾರೆ. ಸರ್ಕಾರಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ ಬಂಧನಕ್ಕೊಳಗಾಗುವಂತೆ ಮಾಡಿದ ಗಂಭೀರ ಆರೋಪದಡಿ ರಾಜರಾಜೇಶ್ವರಿನಗರ (ಆರ್‌ಆರ್‌ ನಗರ) ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಎಂಟು ಮಂದಿಯ ವಿರುದ್ಧ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನದಲ್ಲಿನ ಎಡವಟ್ಟುಗಳು ಹಾಗೂ ನೇಮಕಾತಿ ವಿಳಂಬದಿಂದಾಗಿ ಲಕ್ಷಾಂತರ ನಿರುದ್ಯೋಗಿ ಯುವಕರ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದೆ. ಆಯೋಗದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯು ಸ್ಪಷ್ಟಪಡಿಸಿದ್ದಾರೆ. ಪ್ರೊ. ರಾವ್...

ಬೆಂಗಳೂರು ಪೊಲೀಸರ ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’- ಏನಿದು ಯೋಜನೆ?

ಹಗಲು-ರಾತ್ರಿಯೆನ್ನದೆ ಸಾರ್ವಜನಿಕರ ರಕ್ಷಣೆಗಾಗಿ ಶ್ರಮಿಸುವ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ 'ಪ್ರಾಜೆಕ್ಟ್ ಖುಷಿ' ಎಂಬ ವಿಶೇಷ ಆರೋಗ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 'ಹ್ಯಾಪಿಯೆಸ್ಟ್ ಹೆಲ್ತ್' (Happiest...

ಬೆಂಗಳೂರು ದಕ್ಷಿಣದ ರಸ್ತೆಗುಂಡಿ, ಕಸದ ಸಮಸ್ಯೆ ಪತ್ತೆಗೆ ಇನ್ಮುಂದೆ ‘ಎಐ’ ತಂತ್ರಜ್ಞಾನ!

ರಾಜಧಾನಿ ಬೆಂಗಳೂರಿನಲ್ಲಿ ದಶಕಗಳಿಂದ ಬಾಧಿಸುತ್ತಿರುವ ರಸ್ತೆಗುಂಡಿ ಹಾಗೂ ಎಲ್ಲೆಂದರಲ್ಲಿ ಕಸ ಚೆಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮುಂದಾಗಿದೆ. ...

ಸಿಎಂ ಡಿಕೆಶಿ ಭೇಟಿ ವೇಳೆ ‘ಬಾಲಕಾರ್ಮಿಕ ಪದ್ದತಿ’ ಬಯಲು; ನಾಲ್ವರು ಅಂಗಡಿ ಮಾಲೀಕರ ಬಂಧನ; 19 ಮಕ್ಕಳ ರಕ್ಷಣೆ

ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿರ್ದೇಶನ ಮೇಲೆ, ಪೊಲೀಸರು ನಾಲ್ವರು ಅಂಗಡಿ ಮಾಲೀಕರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ