ಎಪಿಎಂಸಿ ಮಾರುಕಟ್ಟೆಗೆ ಸಿಎಂ ದಿಢೀರ್ ಭೇಟಿ ನೀಡಿದ್ದು, ಕಳೆದ 30 ವರ್ಷಗಳಲ್ಲಿ ಯಾವುದೇ ಸಚಿವರು ಅಥವಾ ಮುಖ್ಯಮಂತ್ರಿಗಳು ಮಾರುಕಟ್ಟೆಗೆ ಬಂದು ರೈತರ ಸಮಸ್ಯೆಗಳನ್ನು ವಿಚಾರಿಸಿರಲಿಲ್ಲ. ನೀವು ಬಂದು ಪರಿಸ್ಥಿತಿ ಪರಿಶೀಲಿಸುತ್ತಿರುವುದು ಬಹಳ ಸಂತೋಷ...
ಕರ್ನಾಟಕದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರಂ ಸಿಂಗ್ ಅವರು ಜಾಗತಿಕ ತಂತ್ರಜ್ಞಾನ ಕಂಪನಿಗಳು, ನವೋದ್ಯಮಗಳು, ಹೂಡಿಕೆದಾರರು ಮತ್ತು ಸಂಶೋಧಕರನ್ನು ಕರ್ನಾಟಕದ ಪ್ರಸ್ತಾವಿತ ‘ಕ್ವಾಂಟಂ ಸಿಟಿ’ಯನ್ನು ಸಂಶೋಧನೆ,...
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆ್ಯಂಬುಲೆನ್ಸ್ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು,...
ತಂಪು ಹವೆ, ಮೋಡಕವಿದ ವಾತಾವರಣಕ್ಕೆ ಹೆಸರಾಗಿದ್ದ ರಾಜಧಾನಿ ಬೆಂಗಳೂರು ಈಗ ಸುಡು ಬಿಸಿಲಿನಿಂದ ಬಸವಳಿಯುತ್ತಿದೆ. ನಗರದಲ್ಲಿ ಮಳೆ ಮರೆಯಾಗಿದ್ದು, ಗರಿಷ್ಠ ತಾಪಮಾನವು 30ರಿಂದ 32 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲೇ ದಾಖಲಾಗುತ್ತಿದೆ. ಪರಿಣಾಮ, ಬೆಂಗಳೂರು...
ವಿಜಯಪುರ ಜಿಲ್ಲೆಯಲ್ಲಿ ಆರಂಭಗೊಳ್ಳುತ್ತಿರುವ ಕೈಗಾರಿಕಾ ಕ್ರಾಂತಿಯ ಪರಿಣಾಮ, ಭವಿಷ್ಯದಲ್ಲಿ ವಿಜಯಪುರ ಬೆಂಗಳೂರಿಗರಿಗೂ ಉದ್ಯೋಗ ನೀಡಲಿದೆ ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಬಸನಗೌಡ ಎಂ. ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ-ತಿಕೋಟಾ ತಾಲೂಕಿನ ಗ್ರಾಮಗಳಲ್ಲಿ...
"ಮಹಾತ್ಮ ಗಾಂಧಿ ಅವರನ್ನೂ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದ ಸಿದ್ಧಾಂತ (ಹಿಂದುತ್ವವಾದಿ) ಹೊಂದಿರುವವರೇ ಕೊಂದಿದ್ದು. ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ...
"ಎಂತಹ ಕಷ್ಟದ ಸಂದರ್ಭದಲ್ಲೂ ಜನಪರ ಧ್ವನಿ ಎತ್ತುವುದು ಅತಿ ಮುಖ್ಯ ಎಂದು ನಮಗೆ ಕಲಿಸಿದವರು ಗೌರಿ ಲಂಕೇಶ್. ಹಲವಾರು ಮಂದಿ ಕಳೆದ ಕೆಲವು ವರ್ಷಗಳಿಂದ ಸರ್ಕಾರದ ವಿರುದ್ಧ ಧ್ವನಿ ಎತ್ತುವುದನ್ನು ನಿಲ್ಲಿಸಿ ನಿಮ್ಮನ್ನು...
‘ಸಿಲಿಕಾನ್ ಸಿಟಿ’ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಗೆ ಮುಕ್ತಿ ಇಲ್ಲದಂತಾಗಿದೆ. ರಸ್ತೆ ಗುಂಡಿಯಿಂದಾಗಿ, ಸ್ಕೂಟರ್ ಸವಾರ ಯುವತಿಯೊಬ್ಬರಿಗೆ ಅಪಘಾತವಾಗಿದ್ದು, ಆಕೆಯ ಚಿಕಿತ್ಸೆ ಪಡೆಯಲು ಬರೋಬ್ಬರಿ 1.97 ಲಕ್ಷ ರೂ. ಹಣ ಖರ್ಚು ಮಾಡಿದ್ದಾರೆ. ರಸ್ತೆಗುಂಡಿಯನ್ನು...
ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ತಮಗೆ ತಲುಪುತ್ತಿಲ್ಲ, ಅಧಿಕಾರಿಗಳು ಬಡವರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ...
ಬಡ್ಡಿಮತ್ತು ಸಾಲ ವಿವಾದದಿಂದಾಗಿ ಒಬ್ಬ ಮಹಿಳೆ ತನ್ನನ್ನು ಮತ್ತು ತನ್ನ ಚಿಕ್ಕ ಮಗುವನ್ನು ಅಪಹರಿಸಿ, ಕೂಡಿಹಾಕಿ, ದೌರ್ಜನ್ಯ ಎಸಗಿ, ಬಟ್ಟೆ ಬಿಚ್ಚುವಂತೆ ಕಿರುಕುಳ ನಿಡಿದ್ದೂ ಅಲ್ಲದೆ ವೀಡಿಯೊ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ...
ಸಾಲದ ಹಣ ಹಿಂದಿರುಗಿಸಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯನ್ನು ಅಪಹರಿಸಿ, ಕೂಡಿಹಾಕಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ...
ರಾಜ್ಯದ ಉದ್ಯಾನ ಭೂಮಿಯ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಹಾಗೂ ಉಪಯುಕ್ತತೆ ಯೋಜನೆಗಳಿಗೆ ಬಳಸಲು ಅವಕಾಶ ನೀಡುವ ರಾಜ್ಯ ಶಾಸಕಾಂಗವು ಕಳೆದ ವಾರ ಅಂಗೀಕರಿಸಿದ್ದ ಕಾನೂನನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ...