ಬೆಂಗಳೂರು

ಬೆಂಗಳೂರು | ಅವಧಿ ಮೀರಿದ ಶಿಶು ಆಹಾರ ಉತ್ಪನ್ನ ಮಾರಾಟ; ಬ್ರಿಟಿಷ್ ಲೈಫ್‌ಸೈನ್ಸ್ ವಿರುದ್ಧ ಎಫ್‌ಎಸ್‌ಎಸ್‌ಎಐ ಕ್ರಮ

ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಬೆಂಗಳೂರು ಮೂಲದ ಬ್ರಿಟಿಷ್ ಲೈಫ್‌ಸೈನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಶಿಶು ಆಹಾರ ಸುರಕ್ಷತೆಗೆ ಸಂಬಂಧಿಸಿದ ತಪಾಸಣೆಯಲ್ಲಿ ತಪ್ಪು ಬ್ರಾಂಡ್...

ಬೆಂಗಳೂರು | ಪಾರ್ಕಿಂಗ್‌ ನಿಯಮಗಳ ಹೊಸ ಕರಡು ಪ್ರಕಟ; ಸಾರ್ವಜನಿಕ ಸಲಹೆಗೆ ಆಹ್ವಾನ

ರಾಜಧಾನಿ ಬೆಂಗಳೂರಿನಲ್ಲಿನ ಸಂಚಾರ ದಟ್ಟಣೆ ಮತ್ತು ರಸ್ತೆಬದಿ ವಾಹನಗಳ ಅವ್ಯವಸ್ಥಿತ ನಿಲುಗಡೆಯನ್ನು ತಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಂದಾಗಿದೆ. ರಾಜ್ಯ ಸರ್ಕಾರವು 2021ರ ‘ಪಾರ್ಕಿಂಗ್ ನೀತಿ’ ಅಡಿಯಲ್ಲಿ ಕೆಲವು ನಿಮಯಗಳನ್ನು ಬದಲಿಸಿ...

ಪೊಲೀಸ್ ಬಲದಿಂದ ಪ್ರಜಾಪ್ರಭುತ್ವದ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಮಹಾರಾಷ್ಟ್ರ ಉಸ್ತುವಾರಿ ಡಾ. ಆನಂದ ಕುಮಾರ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಾಷಣ ಮಾಡಿದ ಸ್ಥಳ ಶುದ್ದೀಕರಣದ ಮೂಲಕ ನೇರವಾಗಿ ಅಸ್ಪೃಷ್ಯತೆ ಆಚರಣೆ ಮಾಡಿದವರ ವಿರುದ್ಧ ಧ್ವನಿ ಎತ್ತಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಎಫ್‌ಐಆರ್ ದಾಖಲಿಸಿರುವುದು...

ಬೆಂಗಳೂರು | ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್‌ಗೆ ಕೈ ಪಾಳೆಯ ಖಂಡನೆ: ರಾಜ್ಯಾದ್ಯಂತ ತೀವ್ರ ಹೋರಾಟದ ಎಚ್ಚರಿಕೆ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಯಾವುದೇ ತಪ್ಪು ಮಾಡಿಲ್ಲ. ಅನಗತ್ಯವಾಗಿ ಉತ್ತರಾಖಂಡ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಲೋಕಸಭೆ ವಿಪಕ್ಷದ ನಾಯಕ ರಾಹುಲ್...

SIR | ‘ನಾವು ಕಳ್ಳರಲ್ಲ, ನಮ್ಮ ಹಕ್ಕಿಗಾಗಿ ಹೋರಾಡುತ್ತೇವೆ’; ಸಂತ್ರಸ್ತರೊಂದಿಗೆ ಪ್ರಕಾಶ್ ರಾಜ್ ಸಂವಾದ

'ನಾವು ಕಳ್ಳರಲ್ಲ, ದೇಶದ ನಾಗರಿಕರು; ನಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದೇವೆ’ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ನಾಗರಿಕರ‌ ಮತದಾನದ ಹಕ್ಕು ಕಸಿದುಕೊಳ್ಳುತ್ತಿರುವ ಚುನಾವಣಾ...

ಕಾವೇರಿ ವನ್ಯಧಾಮ ಗುಂಡಿನ ಚಕಮಕಿ: ಅರಣ್ಯ ಸಿಬ್ಬಂದಿ ರಕ್ಷಣೆಗೆ ನಿವೃತ್ತ ಅರಣ್ಯಾಧಿಕಾರಿಗಳ ಆಗ್ರಹ

ಆಗಸ್ಟ್‌ 15ರಂದು ಕಾವೇರಿ ವನ್ಯಜೀವಿಧಾಮದ ಹನೂರು ವನ್ಯಜೀವಿ ವಲಯದಲ್ಲಿ ನಡೆದ ಗುಂಡಿನ ಚಕಮಕಿ ಘಟನೆ ಸಂಬಂಧಿಸಿದಂತೆ ಅರಣ್ಯ ಸಿಬ್ಬಂದಿಯ ಕಾನೂನು ಬದ್ದ ರಕ್ಷಣೆ, ಸುರಕ್ಷಣೆ ಮತ್ತು ಮನೋಸ್ಥೈರ್ಯ ಕಾಪಾಡುವಂತೆ ಆಗ್ರಹಿಸಿ ಕರ್ನಾಟಕ ನಿವೃತ್ತ...

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಯಾವುದೇ ಶುಲ್ಕವಿಲ್ಲ: ಜಿಬಿಎ ಸ್ಪಷ್ಟನೆ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್‌) ನಡೆಯುವ ಯಾವುದೇ ಪ್ರತಿಭಟನೆ ಅಥವಾ ಧರಣಿಗಳಿಗೆ ರಾಜ್ಯ ಸರ್ಕಾರವಾಗಲಿ ಅಥವಾ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವತಿಯಿಂದಲಾಗಲಿ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಆದರೆ, ವಾಸ್ತವವನ್ನು ಅರಿಯದೆ...

ಬೆಂಗಳೂರು | ದತ್ತೂರಿ ಮಾರಾಟ: ಸ್ವಿಗ್ಗಿ, ಇನ್ಸ್‌ಟಾಮಾರ್ಟ್‌, ಬಿಗ್‌ಬಾಸ್ಕೆಟ್‌ ಪರವಾನಗಿ ರದ್ದು

ರಾಜ್ಯದಲ್ಲಿ ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಮೊದಲಾದ ಆನ್‌ಲೈನ್ ಇ-ಕಾಮರ್ಸ್ ವೇದಿಕೆಗಳ ಮೂಲಕ ವಿಷಕಾರಿ ದತ್ತೂರಿ ಹಣ್ಣು ಮತ್ತು ಬೀಜಗಳನ್ನು, ಆಹಾರ ಪದಾರ್ಥದಂತೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ...

ದೇಶದೆಲ್ಲೆಡೆ ನೂರಾರು ‘ಜಂತರ್ ಮಂತರ್’ ಅರಳಲಿವೆ: ಹೊಸ ಮಾದರಿಯ ಹೋರಾಟಕ್ಕೆ ನೇಹಾ ಬೋರಾ ಕರೆ

ದೇಶದಲ್ಲಿ ವಿದ್ಯಾರ್ಥಿ ಸಮುದಾಯದ ಧ್ವನಿ ಮತ್ತು ಶೈಕ್ಷಣಿಕ ಹಕ್ಕುಗಳನ್ನು ಎತ್ತಿಹಿಡಿಯಲು "ದೇಶದೆಲ್ಲೆಡೆ ನೂರಾರು 'ಜಂತರ್ ಮಂತರ್' ಮಾದರಿಯ ಪ್ರತಿಭಟನಾ ಹಾಗೂ ಸಂವಾದ ಅಂಗಳಗಳು ಅರಳಲಿವೆ" ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ ರಾಷ್ಟ್ರೀಯ...

ಬೆಂಗಳೂರು | ಬಿಎಂಟಿಸಿ ಬಸ್ ನಿಲ್ದಾಣ ಬಳಿ ಟ್ರಾನ್ಸ್‌ಜೆಂಡರ್ ಹತ್ಯೆ; ದುಷ್ಕರ್ಮಿ ಸೆರೆ

ನಗರದ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣ ಬಳಿ ಶನಿವಾರ ಮುಂಜಾನೆ (ಆಗಸ್ಟ್ 22) ನಡೆದ ದರೋಡೆ ಯತ್ನದಲ್ಲಿ 31 ವರ್ಷದ ಟ್ರಾನ್ಸ್‌ಜೆಂಡರ್ ವ್ಯಕ್ತಿಯನ್ನು ಇರಿದು ಕೊಂದ ಘಟನೆ ನಡೆದಿದೆ. ಪ್ರಕರಣದ ಆರೋಪಿಯನ್ನು ...

ಬೆಂಗಳೂರು | ಸೂಟ್‌ಕೇಸ್‌ನಲ್ಲಿ ರೂ.9 ಕೋಟಿ ಕಪ್ಪು ಹಣ: ನಗದು ಸಹಿತ ಇಬ್ಬರು ಕಸ್ಟಡಿಗೆ

ಬೆಂಗಳೂರು ನಗರದ ಹೊರವಲಯದಲ್ಲಿ 9 ಕೋಟಿ ರೂಪಾಯಿ ನಗದು ಹಣವನ್ನು ಸಾಗಿಸುತ್ತಿದ್ದವರನ್ನು ಪೊಲೀಸರು ತಡೆ ಹಿಡಿದು, ಹಣ ಸಾಗಿಸುತ್ತಿದ್ದ ಕ್ರೆಟಾ ಕಾರನ್ನು ಜಪ್ತಿ ಮಾಡಿದ್ದಾರೆ. ಶಂಕಿತರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ಬೆಂಗಳೂರಿನಿಂದ...

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಕೈಬಿಡಿ: ಜಂಟಿ ಕ್ರಿಯಾ ಸಮಿತಿ ಮನವಿ

ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಪ್ರಸ್ತಾಪವನ್ನು ಕೈಬಿಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಸೂಕ್ತ ಸಲಹೆ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಪರಿಸರಕ್ಕಾಗಿ ನಾವು, ಭೂಮಿ...

ಈ ಹೊತ್ತಿನ ಪ್ರಮುಖ ಸುದ್ದಿ