ಬೆಂಗಳೂರು ನಗರದಲ್ಲಿ ನೆಲೆಸಿರುವ ಕರಾವಳಿ ಭಾಗದ ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಸಂಘಟನೆಯಾಗಿರುವ ಬ್ಯಾರೀಸ್ ಸೆಂಟ್ರಲ್ ಕಮಿಟಿಯ 2026-26ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಗಫೂರ್...
ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ಬ್ಯಾನರ್, ಫ್ಲೆಕ್ಸ್ ಹಾಗೂ ಪೋಸ್ಟರ್‌ಗಳನ್ನು ಅಳವಡಿಸುವುದರ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀವ್ರ ಕಾರ್ಯಾಚರಣೆ ಮುಂದುವರಿಸಿದೆ. ಈ ನಡುವೆ ಸ್ವತಃ ಬೆಂಗಳೂರು ಅಭಿವೃದ್ಧಿ...
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ NEET ತರಬೇತಿ ನೀಡುವ ಮಹತ್ವಾಕಾಂಕ್ಷೆಯ ‘BCC–NUCLEII SUPER 30 CHALLENGE’ ಯೋಜನೆಗೆ ಇಂದು ವಿಧಾನಸೌಧದಲ್ಲಿ ಅಧಿಕೃತ ಸಾಫ್ಟ್ ಲಾಂಚ್ ನೀಡಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ...
ʼವಿಮುಕ್ತ ದೇವದಾಸಿ ತಾಯಂದಿರ ಮಹಾಒಕ್ಕೂಟʼದ ನೇತೃತ್ವದಲ್ಲಿ, ಸಾವಿರಾರು ದೇವದಾಸಿ ತಾಯಂದಿರು ತಮ್ಮ ಘನತೆಯ ಬದುಕಿಗಾಗಿ ಹೋರಾಟ ಹಮ್ಮಿಕೊಂಡಿದ್ದಾರೆ.
ದೇವದಾಸಿ ಪದ್ಧತಿಯಿಂದ ವಿಮುಕ್ತರಾದ ಮಹಿಳೆಯರ ಬದುಕಿನ ನೋವು, ಹೋರಾಟ ಮತ್ತು ನಿರೀಕ್ಷೆಗಳು ಇಂದಿಗೂ ಮುಗಿದಿಲ್ಲ. ಒಂದು...
ಕರ್ನಾಟಕದ ಶಿಕ್ಷಕರ ನೇಮಕಾತಿಯಲ್ಲಿ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿರ್ಲಕ್ಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಕೆಎಂಡಿಸಿ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಶಿಕ್ಷಕ ಅಭ್ಯರ್ಥಿಗಳು ಆಗಮಿಸಿ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ...
ರಾಜಧಾನಿ ಬೆಂಗಳೂರಿನ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದ್ದ ತಂದೆ ಹಾಗೂ ನಾಲ್ಕು ವರ್ಷದ ಮಗನ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಿಂದ ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ. ವಿವಾಹೇತರ...
ಹಾಲುಕೊಡುವ ಹಸುಗಳಿಗೆ ಮೇವು ಬೆಳೆದು, ಹೈನುಗಾರಿಕೆ ನಡೆಸಿ ಸುಮಾರು 6 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡಲಾಗುತ್ತದೆ. ಇದರ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಎರಡು ದಿನ ಸ್ಥಳ ಪರಿಶೀಲಿಸಿ, ಅತಿ ಸಣ್ಣ...
ಬಿಡದಿ ಟೌನ್‌ಶಿಪ್ ಯೋಜನೆ, ಅಭಿವೃದ್ಧಿ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಗೊಳಿಸಲು ಮುಂದಾಗಿರುವ ಸರ್ಕಾರ, ರೈತರ ಎದೆಯ ಮೇಲೆ ಮರಣಶಾಸನ ಬರೆಯಲು ಹೊರಟಿದೆ. ಕ್ಷೇತ್ರದಲ್ಲಿರುವ ಶಾಸಕರು ನೂತನವಾಗಿ ಸಚಿವರಾಗಿದ್ದಾರೆ. ಅವರು ರೈತರ ಸಂಕಷ್ಟಕ್ಕೆ...
ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್‌ವೋರ್ವರನ್ನು ತಡೆದು ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಜನತಾ ದಳ(ಜಾತ್ಯತೀತ)ದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅಲಿಯಾಸ್ ಗೊಟ್ಟಿಗೆರೆ ಮಂಜಣ್ಣ ಎಂಬವರ ವಿರುದ್ಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು...
ನೈಸ್ (NICE - ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್) ಯೋಜನೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಸಾರ್ವಜನಿಕರಿಂದ ಸಂಗ್ರಹಿಸಲಾಗುತ್ತಿರುವ ಅನ್ಯಾಯದ ಟೋಲ್ ವಸೂಲಿಯನ್ನು ಕೂಡಲೇ ತಡೆಹಿಡಿದು, ಇಡೀ ಯೋಜನೆಯನ್ನು ರಾಜ್ಯ ಸರ್ಕಾರವೇ ತನ್ನ ವಶಕ್ಕೆ...
ತಿನಿಸು ಮಳಿಗೆಗಳು ಮತ್ತು ಬೀದಿ ಬದಿ ಆಹಾರಗಳ ಶುದ್ಧತೆಯನ್ನು, FDA ರೈಡ್ ಕೈಗೊಂಡು ಪರಿಶೀಲಿಸಿದ ನಂತರ ಬೆಂಗಳೂರಿನ ಪೇಯಿಂಗ್ ಗೆಸ್ಟ್ (ಪಿಜಿ) ಅಡುಗೆ ಮನೆಗಳನ್ನು ಪರಿಶೀಲಿಸುವುದಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದಾಗಿ ಬೆಂಗಳೂರಿನ ಬೂತ್‌ವೊಂದರಲ್ಲಿ ಬರೋಬ್ಬರಿ 93.71%ರಷ್ಟು ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂದು 'ಮ್ಯಾಂಡೇಟ್ ಅನಾಲಿಟಿಕ್ಸ್ ಅಂಡ್ ಕನ್ಸಲ್ಟಿಂಗ್' (MAC) ಸಂಸ್ಥೆಯು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದೆ.
ಎಂಎಸಿ...