ಬೆಂಗಳೂರು

ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆಗೆ ಉದ್ಯೋಗಾಕಾಂಕ್ಷಿಗಳ ಆಗ್ರಹ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (PSTR), ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ (GPSTR) ಮತ್ತು ಉಚ್ಚ ಪ್ರೌಢಶಾಲಾ ಶಿಕ್ಷಕರ ನೇಮಕಾತಿ (HSTR) ಪ್ರಕ್ರಿಯೆಯಲ್ಲಿ ಸರ್ಕಾರದ ಇತ್ತೀಚಿನ ವಯೋಮಿತಿ...

ಕೆ-ಸೆಟ್‌ 2026: ಆನ್‌ಲೈನ್‌ ಅರ್ಜಿ ಆಹ್ವಾನಿಸಿದ ಕೆಇಎ; ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್‌)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿದ್ದು, ಅರ್ಜಿ ಶುಲ್ಕ ಪಾವತಿಸಲು ಸೆಪ್ಟೆಂಬರ್ 6 ಕೊನೆಯ ದಿನಾಂಕವಾಗಿದೆ....

ಬೆಂಗಳೂರು ವಿವಿ ಗ್ರಾಮೀಣಾಭಿವೃದ್ಧಿ ಅಧ್ಯಯನ ಕೇಂದ್ರದ ಸುಜಾತ ಮತ್ತು ಸುಷ್ಮ ಬಿ ಎಸ್‌ ಅವರಿಗೆ ಡಾಕ್ಟರೇಟ್‌

ʼಗ್ರಾಮೀಣ ಮಹಿಳೆಯರ ಜೀವನೋಪಾಯಕ್ಕಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆಯ ಉತ್ತೇಜನ-ಕರ್ನಾಟಕ ರಾಜ್ಯದ, ಕಲಬುರಗಿ ಜಿಲ್ಲೆಯ, ಚಿಂಚೋಳಿ ತಾಲೂಕಿನ ಅಣವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿತು ಒಂದು ಅಧ್ಯಯನʼ ಎಂಬ ಸಂಶೋಧನಾ...

ಬೆಂಗಳೂರು | ಬಿಡಿಎ ಕಾಮಗಾರಿ ವೇಳೆ ಮಣ್ಣು ಕುಸಿತ; ಇಬ್ಬರ ಸಾವು, ಮೂವರಿಗೆ ಗಾಯ

ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿ ಕಂಠೀರವ ಸ್ಟುಡಿಯೋ ಹತ್ತಿರದ ಎಫ್‌ಟಿಐ ಸರ್ಕಲ್ ಬಳಿ ನಿರ್ಮಾಣ ಹಂತದಲ್ಲಿರುವ ಅಂಡರ್‌ಪಾಸ್‌ನಲ್ಲಿ ಭಾರಿ ಪ್ರಮಾಣದ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ...

ಬೆಂಗಳೂರು | ‘ಫೈವ್ ಸ್ಟಾರ್’ ಹೋಟೆಲ್‌ನಲ್ಲಿ ಘೋರ ದುರಂತ: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು, ತಂದೆ ಆತ್ಮಹತ್ಯೆಗೆ ಯತ್ನ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಪ್ರಸಿದ್ಧ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ದಾರುಣ ಘಟನೆಯೊಂದು ನಡೆದಿದೆ. ತಂದೆಯೊಬ್ಬ ತನ್ನ ಇಬ್ಬರು ಚಿಕ್ಕ ಹೆಣ್ಣುಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ....

ಸ್ಟಾರ್ ಹೋಟೆಲ್‌ಗಳ ಬೆನ್ನಲ್ಲೇ ಪೂರೈಕಾ ಘಟಕಗಳ ಮೇಲೂ FDA ದಾಳಿ; ಅವಧಿ ಮೀರಿದ ಸಾಸ್‌, ಪಾನೀಯ ಜಪ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಶನಿವಾರ ಬೆಂಗಳೂರು ನಗರದಾದ್ಯಂತ ಆಹಾರ ಸಂಗ್ರಹಣಾ ಸೌಲಭ್ಯಗಳನ್ನು ಪರಿಶೀಲಿಸಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹೋಟೆಲ್‌ಗಳಿಗೆ ಸಾಸ್‌,...

ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದು ಪೊಲೀಸರಿಗೆ ಪಾಠ ಕಲಿಸಿದ ಜಪಾನ್ ಯುವಕ

ಇಂಗ್ಲಿಷ್ ಭಾಷೆಯನ್ನು ಕಲಿಯುವ ಉದ್ದೇಶದಿಂದ 2019ರ ಅಕ್ಟೋಬರ್‌ನಲ್ಲಿ ಭಾರತದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದವರು ಜಪಾನ್‌ನ ಯುವಕ ಹಿರೋತೋಷಿ ತನಕಾ. ಆದರೆ, ಅವರು ಬೆಂಗಳೂರು ಪೊಲೀಸರ ಧೋರಣೆಯ ವಿರುದ್ಧ ಸುದೀರ್ಘ ಐದುವರೆ ವರ್ಷಗಳ...

ಬೆಂಗಳೂರು | ಸತ್ತು ವರ್ಷವಾದರೂ ಸಿಗದ ಸುಳಿವು; ವರ್ಷದ ಬಳಿಕ ಮನೆಯಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ!

ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 57 ವರ್ಷದ ಮಹಿಳೆಯ ಶವವು ಸಂಪೂರ್ಣವಾಗಿ ಕೊಳೆತು ಅಸ್ಥಿಪಂಜರವಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಆಕೆ ಸುಮಾರು ಒಂದು ವರ್ಷದ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು...

ಪತ್ರಿಕಾ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಬಾರದು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್‌ಕುಮಾರ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಜೀವಾಳ, ಖಾದ್ರಿ ಶಾಮಣ್ಣನವರು ಮಾದರಿ ಪತ್ರಕರ್ತರು ಪ್ರತಿಯೊಬ್ಬರು ಕೂಡ ಸಂವಿಧಾನವನ್ನು ತಿಳಿದುಕೊಳ್ಳುವುದು ಅವಶ್ಯಕ, ಅದರಲ್ಲೂ ಪತ್ರಿಕೋದ್ಯಮದಲ್ಲಿ ಇರುವವರು ತಿಳಿದುಕೊಳ್ಳುವುದು ಅತ್ಯಂತ...

ಬೆಂಗಳೂರು | ಅವಧಿ ಮೀರಿದ ಮಾಂಸ, ತರಕಾರಿಗಳಲ್ಲಿ ಶಿಲೀಂಧ್ರ – ‘ಫೈವ್ ಸ್ಟಾರ್’ ಹೋಟೆಲ್‌ಗಳ ಅವಾಂತರ

ಬೆಂಗಳೂರಿನ ಪ್ರತಿಷ್ಠಿತ ‘ತ್ರೀ ಸ್ಟಾರ್’ ಮತ್ತು ‘ಫೈವ್ ಸ್ಟಾರ್‌’ ಹೋಟೆಲ್‌ಗಳ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FSDA) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ತಪಾಸಣೆ ಮಾಡಿದ್ದಾರೆ. ಈ...

ಬೆಂಗಳೂರು | ಖಾಸಗಿ, ಅನುದಾನಿತ ಶಾಲೆಗಳಲ್ಲಿ ಶಾಲಾ ಶುಲ್ಕ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ

ರಾಜ್ಯದ ಎಲ್ಲಾ ಖಾಸಗಿ ಹಾಗೂ ಅನುದಾನಿತ ಶಾಲೆಗಳು 2026-27ನೇ ಶೈಕ್ಷಣಿಕ ವರ್ಷದ ಶಾಲಾ ಶುಲ್ಕದ ಸಂಪೂರ್ಣ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಸೂಚಿಸಿದೆ. ಇಲಾಖೆಯ ಇತ್ತೀಚಿನ ಸುತ್ತೋಲೆಯಲ್ಲಿ, ಪ್ರತಿ...

ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

"ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ 'ಗಂಗ...

ಈ ಹೊತ್ತಿನ ಪ್ರಮುಖ ಸುದ್ದಿ