ಬ್ರೇಕಿಂಗ್ ನ್ಯೂಸ್

ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆ ಮೇಲೆ 6 ಕ್ಷಿಪಣಿ ಉಡಾಯಿಸಿದ ಇರಾನ್; ಪರಿಸ್ಥಿತಿ ಉದ್ವಿಗ್ನ

ಇರಾನ್‌ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಮಾಡಿದ್ದ ಬೆನ್ನಲ್ಲೇ, ಇರಾನ್ ಪ್ರತಿದಾಳಿ ಮಾಡಿದೆ. ಕತಾರ್‌ನ ದೋಹಾದಲ್ಲಿರುವ ಅಮೆರಿಕದ ಅಲ್ ಉದೈದ್ ವಾಯುನೆಲೆ ಮೇಲೆ ಇರಾನ್ ಆರು ಕ್ಷಿಪಣಿಗಳನ್ನು ಉಡಾಯಿಸಿದೆ. ಇರಾನ್ ದಾಳಿ...

ಪದ್ಮಶ್ರೀ ಪುರಸ್ಕೃತ ಕವಿ, ಮಾಜಿ ಎಂಎಲ್‌ಸಿ ದೊಡ್ಡರಂಗೇಗೌಡ ಆರೋಗ್ಯ ಸ್ಥಿತಿ ಗಂಭೀರ

ಪದ್ಮಶ್ರೀ ಪುರಸ್ಕೃತ ಕವಿ ಮತ್ತು ಮಾಜಿ ಎಂಎಲ್‌ಸಿ ದೊಡ್ಡರಂಗೇಗೌಡ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು, ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು....

BREAKING NEWS | ಇಸ್ರೇಲ್‌ನ 10 ನಗರಗಳ ಮೇಲೆ ಇರಾನ್‌ನಿಂದ ಕ್ಷಿಪಣಿಗಳ ದಾಳಿ

ಅಮೆರಿಕ ತನ್ನ ದೇಶದ ಪರಮಾಣು ನೆಲಗಳ ಮೇಲೆ ದಾಳಿ ನಡೆಸಿದ ನಂತರ ಇರಾನ್‌ ಇಸ್ರೇಲ್‌ನ ಉತ್ತರ ಹಾಗೂ ಕೇಂದ್ರ ಭಾಗದ ಕನಿಷ್ಠ 10 ನಗರಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಘಟನೆಯಿಂದ ಹಲವರು...

ಐಶ್ವರ್ಯ ಗೌಡ ವಂಚನೆ ಪ್ರಕರಣ | ಮಾಜಿ ಸಂಸದ ಡಿ ಕೆ ಸುರೇಶ್‌ಗೆ ಇ.ಡಿ ಸಮನ್ಸ್ ಜಾರಿ

ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ. ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ...

ದೌಂಡ್-ಪುಣೆ ರೈಲು ಬೋಗಿಯಲ್ಲಿ ಹಠಾತ್‌ ಕಾಣಿಸಿಕೊಂಡ ಬೆಂಕಿ

ಪುಣೆಯಿಂದ ಮಹಾರಾಷ್ಟ್ರದ ದೌಂಡ್‌ಗೆ ತೆರಳುತ್ತಿದ್ದ ಶಟಲ್ ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ (DEMU) ರೈಲು ಬೋಗಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಪುಣೆ ಜಿಲ್ಲೆಯ ಯೆವತ್ ಬಳಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಂಭವಿಸಿದ ಈ...

ಪುಣೆ | ಇಂದ್ರಯಾಣಿ ನದಿ ಸೇತುವೆ ಕುಸಿತ; ಇಬ್ಬರ ಸಾವು, 20ಕ್ಕೂ ಅಧಿಕ ಪ್ರವಾಸಿಗರು ನಾಪತ್ತೆ

ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಯಾಣಿ ನದಿ ಸೇತುವೆ ಕುಸಿದು ಸುಮಾರು 20ಕ್ಕೂ ಅಧಿಕ ಪ್ರವಾಸಿಗರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿ ಕಂಡುಬರುವ ಜನಪ್ರಿಯ ಪ್ರವಾಸಿ ತಾಣವಾದ...

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್​ ಪತನ; 6 ಮಂದಿ ದುರ್ಮರಣ

ಅಹಮದಾಬಾದ್​​ನಲ್ಲಿ ಸಂಭವಿಸಿದ ವಿಮಾನ ದುರಂತ ಘಟನೆಯ ಶೋಕದ ನಡುವೆಯೇ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರಾಖಂಡದ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‍‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಗೌರಿಕುಂಡ್...

ಗುಜರಾತ್‌ ವಿಮಾನ ದುರಂತ | 242 ಪ್ರಯಾಣಿಕರಲ್ಲಿ ಓರ್ವ ಸಾವಿನ ದವಡೆಯಿಂದ ಪಾರು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ಬೋಯಿಂಗ್‌ 787-8 ವಿಮಾನ ದುರಂತದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರಲ್ಲಿ ಓರ್ವ ಮಾತ್ರ ಬದುಕಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆಸನದ ಸಂಖ್ಯೆ 11ಎನಲ್ಲಿ ಪ್ರಯಾಣಿಸುತ್ತಿದ್ದ ರಮೇಶ್‌...

ಅಹಮದಾಬಾದ್ | ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಪತನ

ಗುಜರಾತ್‌ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮೇಲೇರಿರುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಅಹಮದಾಬಾದ್‌ನ ಮೇಘನಿ ನಗರ ಬಳಿ ಪತನಗೊಂಡಿದ್ದು,...

ಅಕ್ರಮ ಗಣಿಗಾರಿಕೆ | ಶಾಸಕ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ...

ವಾಲ್ಮೀಕಿ ಹಗರಣ | ಸಂಸದ ತುಕಾರಾಂ, ಶಾಸಕರಾದ ಭರತ್ ರೆಡ್ಡಿ, ಗಣೇಶ್‌ ನಿವಾಸದ ಮೇಲೆ ಇಡಿ ದಾಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್,...

ಜಾತಿ ಸಮೀಕ್ಷೆಗೆ ತಾತ್ವಿಕ ಒಪ್ಪಿಗೆ: ಗಣತಿ ಮಾತ್ರ ಮತ್ತೆ ನಡೆಸಲು ಹೈಕಮಾಂಡ್ ಸೂಚನೆ

ಜಾತಿ ಸಮೀಕ್ಷೆಯ ವರದಿಗೆ ತಾತ್ವಿಕ ಒಪ್ಪಿಗೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಗಣತಿ ಮಾತ್ರ ಮತ್ತೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮೀಕ್ಷೆಯು ಈಗಾಗಲೇ ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ದಾಸ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X