ಬ್ರೇಕಿಂಗ್ ನ್ಯೂಸ್

ವಾಲ್ಮೀಕಿ ಹಗರಣ | ಸಂಸದ ತುಕಾರಾಂ, ಶಾಸಕರಾದ ಭರತ್ ರೆಡ್ಡಿ, ಗಣೇಶ್‌ ನಿವಾಸದ ಮೇಲೆ ಇಡಿ ದಾಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್,...

ಜಾತಿ ಸಮೀಕ್ಷೆಗೆ ತಾತ್ವಿಕ ಒಪ್ಪಿಗೆ: ಗಣತಿ ಮಾತ್ರ ಮತ್ತೆ ನಡೆಸಲು ಹೈಕಮಾಂಡ್ ಸೂಚನೆ

ಜಾತಿ ಸಮೀಕ್ಷೆಯ ವರದಿಗೆ ತಾತ್ವಿಕ ಒಪ್ಪಿಗೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಗಣತಿ ಮಾತ್ರ ಮತ್ತೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮೀಕ್ಷೆಯು ಈಗಾಗಲೇ ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ದಾಸ್...

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ: ಕೇಂದ್ರ ಆದೇಶ

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಆರೋಗ್ಯದಲ್ಲಿ ಏರುಪೇರು: ಶಿಮ್ಲಾದ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಶನಿವಾರ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ. 78 ವರ್ಷದ ಕಾಂಗ್ರೆಸ್ ನಾಯಕಿ 2024ರ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿ ಹಲವು...

ಜಿಪಂ ಸದಸ್ಯನ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಧಾರಾವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದೆ. ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ...

ವಿಧಾನ ಪರಿಷತ್ ನಾಮನಿರ್ದೇಶನ: ನಾಲ್ಕು ಸ್ಥಾನಗಳಿಗೆ ಹೆಸರು ಫೈನಲ್‌, ಅಧಿಕೃತ ಘೋಷಣೆ ಮಾತ್ರ ಬಾಕಿ

ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದೆ. ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು, ಮಾಜಿ ಎಂಎಲ್‌ಸಿ ರಮೇಶ್ ಬಾಬು ಹಾಗೂ ಎನ್‌ಆರ್‌ಐ ಅಧ್ಯಕ್ಷೆಯಾಗಿರುವ...

ರಾಜ್ಯ ಕ್ರಿಕೆಟ್‌ ಸಂಸ್ಥೆ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್‌ ಏಕಸದಸ್ಯ...

ಕಾಲ್ತುಳಿತ | ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ವರ್ಗಾವಣೆಗೊಳಿಸಿ ಆದೇಶ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಐದು ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತ್ತು ಮಾಡಿದ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್...

ಕಾಲ್ತುಳಿತ | ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೆ ಗೋವಿಂದರಾಜ್‌ ವಜಾ

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಗೋವಿಂದರಾಜ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿಯವರ...

ಕಾಲ್ತುಳಿತ | ಇಬ್ಬರು ಆಯೋಜಕರು ಸೇರಿ ನಾಲ್ವರ ಬಂಧನ

ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಸಂಸ್ಥೆ ಮತ್ತು ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳನ್ನು ಪೊಲೀಸರು ಬಂದಿಸಿದ್ದಾರೆ. ಗುರುವಾರ...

ಬೆಂಗಳೂರು ದುರಂತ | ನಗರ ಪೊಲೀಸ್‌ ಆಯುಕ್ತ ಸೇರಿ ಹಲವರ ತಲೆದಂಡ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ...

ಚಿನ್ನಸ್ವಾಮಿ ಸ್ಟೇಡಿಯಂ ದುರಂತ: ಆರ್‌ಸಿಬಿ, ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ), ಡಿಎನ್‌ಎ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X