ಬ್ರೇಕಿಂಗ್ ನ್ಯೂಸ್

ಐಪಿಎಲ್ ಕ್ವಾಲಿಫೈಯರ್-2 | ಪಂಜಾಬ್ ಫೈನಲ್‌ಗೆ: ಐದು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮನೆಗೆ

ಗುಜರಾತಿನ ಅಹಮದಾಬಾದಿನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಕ್ವಾಲಿಫೈಯರ್ 2ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ರೋಚಕವಾಗಿ ಸೋಲಿಸುವ ಮೂಲಕ 11 ವರ್ಷಗಳ ಬಳಿಕ...

ಹಿರಿಯ ಸಾಹಿತಿ ಎಚ್‌ ಎಸ್ ವೆಂಕಟೇಶಮೂರ್ತಿ ನಿಧನ

ಹಿರಿಯ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ(ಎಚ್‌ಎಸ್‌ವಿ) ಶುಕ್ರವಾರ ನಿಧನರಾಗಿದ್ದಾರೆ. 80 ವರ್ಷದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. 1944ರ ಜೂನ್ 23ರಂದು ದಾವಣಗೆರೆ...

ಐಪಿಎಲ್ 2025 | ಕಪ್‌ಗೆ ಮುತ್ತಿಕ್ಕಲು ಇನ್ನೊಂದೇ ಹೆಜ್ಜೆ ಬಾಕಿ: ಆರ್‌ಸಿಬಿ ಫೈನಲ್‌ಗೆ

ಕಳೆದ 18 ವರ್ಷಗಳಿಂದ ಅಭಿಮಾನಿಗಳು ಕಾಯುತ್ತಿರುವ ಕನಸು ನನಸಾಗಲು ಇನ್ನೊಂದೇ ಹೆಜ್ಜೆ ಬಾಕಿ. ಹೌದು, ಐಪಿಎಲ್‌ನಲ್ಲಿ ಅಭಿಮಾನಿಗಳ ಫೇವರೀಟ್ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ...

ಐಪಿಎಲ್ 2025 | ಸುಯಾಶ್‌ ಶರ್ಮಾ ಮಾರಕ ಬೌಲಿಂಗ್‌; ಆರ್‌ಸಿಬಿಗೆ ಕೇವಲ 102 ರನ್‌ ಗುರಿ!

ಐಪಿಎಲ್‌ 18ನೇ ಆವೃತ್ತಿಯ ಕ್ವಾಲಿಫೈಯರ್‌ ಪಂದ್ಯದಲ್ಲಿ ಯುವ ಸ್ಪಿನ್ನರ್‌ ಸುಯಾಶ್‌ ಶರ್ಮಾ ಸೇರಿ ಆರ್‌ಸಿಬಿ ಬೌಲರ್‌ಗಳ ಮಾರಕ ಬೌಲಿಂಗ್‌ ದಾಳಿಯಿಂದ ಪಂಜಾಬ್‌ ಕಿಂಗ್ಸ್ ತಂಡವನ್ನು 101 ರನ್‌ಗಳಿಗೆ ಆಲೌಟ್‌ ಮಾಡಿದೆ. ಟಾಸ್‌ ಸೋತು ಬ್ಯಾಟಿಂಗ್‌...

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ; ಎಸ್‌ಪಿ ಕೂಡ ವರ್ಗಾವಣೆ

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾತ್ರವಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...

ಅರಮನೆ ಟಿಡಿಆರ್‌ | ಸುಪ್ರೀಂ ಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್

ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ...

ಮಂಗಳೂರು | ದುಷ್ಕರ್ಮಿಗಳಿಗೆ ಜಾಮೀನು, ಅಮಾಯಕರ ಕೊಲೆ: ಉಳ್ಳಾಲ ಯುವ ಕಾಂಗ್ರೆಸ್ ಕಾರ್ಯದರ್ಶಿ ರಾಜೀನಾಮೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ...

BREAKING NEWS | ಎಸ್‌ಟಿ ಸೋಮಶೇಖ‌ರ್, ಶಿವರಾಮ ಹೆಬ್ಬಾ‌ರ್ ಬಿಜೆಪಿಯಿಂದ ಉಚ್ಚಾಟನೆ

ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಬಂಡಾಯ ಶಾಸಕರಾದ ಎಸ್‌ಟಿ ಸೋಮಶೇಖ‌ರ್, ಶಿವರಾಮ ಹೆಬ್ಬಾ‌ರ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಎಚ್ಚರಿಕೆ ನೀಡಿದರೂ ಪದೇ...

ಕೋಲಾರ | ಭ್ರಷ್ಟಾಚಾರ ಆರೋಪ: ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದೇಗೌಡ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ ಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಜಾಲಹಳ್ಳಿ ಗೋವಿಂದೇಗೌಡ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ್ದಾರೆ. ಕೋಲಾರ ಡಿಸಿಸಿ ಬ್ಯಾಂಕ್‌ನ ಕೇಂದ್ರ ಕಚೇರಿ ಮತ್ತು...

BREAKING NEWS | 18 ಬಿಜೆಪಿ ಶಾಸಕರ ಅಮಾನತು ವಾಪಸ್; ಸಂಧಾನ ಸಭೆಯಲ್ಲಿ ತೀರ್ಮಾನ

ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಹಿಂಪಡೆದಿದ್ದಾರೆ. ಸ್ಪೀಕರ್ ಖಾದರ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಬಿಜೆಪಿ ಶಾಸಕರ ಅಮಾನತು ವಾಪಸ್...

ಹಿರಿಯ ಪುತ್ರನನ್ನು ಆರ್‌ಜೆಡಿಯಿಂದ ಉಚ್ಚಾಟಿಸಿದ ಲಾಲು ಪ್ರಸಾದ್ ಯಾದವ್

ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ...

BREAKING NEWS | ಭಾರತ ಟೆಸ್ಟ್​ ತಂಡದ ನಾಯಕನಾಗಿ ಶುಭಮನ್ ಗಿಲ್ ಆಯ್ಕೆ

ಬಿಸಿಸಿಐ ಶನಿವಾರ ಭಾರತದ ಟೆಸ್ಟ್​ ತಂಡವನ್ನು ಪ್ರಕಟಿಸಿದೆ. ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರನ್ನು ಭಾರತ ಟೆಸ್ಟ್​ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ತಿಂಗಳು ಪ್ರಾರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್​ ನಡುವಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X