ಬ್ರೇಕಿಂಗ್ ನ್ಯೂಸ್

BREAKING NEWS | ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

ಇಂದು ಯುಜಿ ಸಿಇಟಿ- 2025 ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್​ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವೆಬ್​ಸೈಟ್​ನಲ್ಲಿ ಸಿಇಟಿ(CET) ಫಲಿತಾಂಶ ಪ್ರಕಟಿಸಲಾಗುತ್ತದೆ. 3.30 ಲಕ್ಷ ವಿದ್ಯಾರ್ಥಿಗಳು...

ನಾಳೆ ರಾಜ್ಯ ಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (Karnataka Common Entrance Test) ಫಲಿತಾಂಶ ನಾಳೆ(ಮೇ 24) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಶನಿವಾರ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಬಳಿಕ...

ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಕರಣ: ಮಧ್ಯಂತರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ವಕ್ಫ್ ತಿದ್ದುಪಡಿ ಕಾನೂನಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ವಕ್ಫ್-ಬೈ-ಯೂಸರ್ ಅಥವಾ ವಕ್ಫ್- ಬೈ-ಡೀಡ್ ಎಂದು ಘೋಷಿಸಿದ ಆಸ್ತಿಗಳನ್ನು ರದ್ದುಪಡಿಸುವ ಅಧಿಕಾರ ಸೇರಿದಂತೆ ಮೂರು...

ಬೆಂಗಳೂರು ಅರಮನೆ ಮೈದಾನ: ಟಿಡಿಆರ್‌ ಪಾವತಿಗೆ ಸುಪ್ರೀಂ ಕೋರ್ಟ್ ತೀರ್ಪು

ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3400 ಕೋಟಿ ರೂಪಾಯಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಅನ್ನು ಕೂಡಲೇ...

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕ

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕವಾಗಿದ್ದಾರೆ. ಹಾಲಿ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗುತ್ತಿದ್ದು, ಇಂದು ಬೆಳಿಗ್ಗೆ ಅವರಿಗೆ...

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಮಧ್ಯಂತರ ಜಾಮೀನು

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್‌ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆಪರೇಷನ್ ಸಿಂಧೂರ ಬಗ್ಗೆ...

BREAKING NEWS | ಗೃಹ ಸಚಿವ ಜಿ ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

ಗೃಹ ಸಚಿವ ಜಿ. ಪರಮೇಶ್ವರ್‌ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ. ತುಮಕೂರಿನ ಎಸ್ಎಸ್ಐಟಿ ಹಾಗೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಮೇ 21ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು...

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು 3 ವರ್ಷ ವಕೀಲರಾಗಿರುವುದು ಕಡ್ಡಾಯ: ಸುಪ್ರೀಂ ಕೋರ್ಟ್

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ವೃತ್ತಿ ಜೀವನ ಹೊಂದಿರುವುದು ಮುಖ್ಯ ಎಂದು ಸುಪ್ರೀಂ ಕೋರ್ಟ್ ಇಂದು (ಮೇ 20) ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್....

ಕರ್ನಲ್ ಖುರೇಷಿ ಕುರಿತು ಅವಹೇಳನ: ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಚಿವರ ಹೇಳಿಕೆಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ...

ಉಗ್ರರಿಗೆ ಸೂಚನೆ ನೀಡಿ ದಾಳಿ ನಡೆಸುವುದು ದೇಶದ್ರೋಹ: ಜೈಶಂಕರ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಲಾಗಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜೈಶಂಕರ್ ಅವರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ...

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಬಂಧಿತ ಪ್ರಾಧ್ಯಾಪಕ ಅಲಿ ಖಾನ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಅಸ್ತು

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ್ದ ಕಾರಣ ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ...

ಹೈದರಾಬಾದ್‌ನ ಚಾರ್​ಮಿನಾರ್ ಬಳಿ ಭಾರಿ ಬೆಂಕಿ ಅವಘಡ; ಕನಿಷ್ಠ 17 ಮಂದಿ ಸಾವು

ಹೈದರಾಬಾದ್‌ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X