ಬ್ರೇಕಿಂಗ್ ನ್ಯೂಸ್

ಮುಸ್ತಫಿಜುರ್ ವಿವಾದ: ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ ಸರ್ಕಾರ

ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದಿಂದ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಫಿಜುರ್ ರೆಹಮಾನ್ ಅವರನ್ನು ಕೈಬಿಟ್ಟ ವಿವಾದವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಾಂಗ್ಲಾದೇಶ ಸರ್ಕಾರವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಪ್ರಸಾರ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಆದರೆ, ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ...

ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು...

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಜಿ ಪ್ರಧಾನಿ, ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಕ್ಷದ ಅಧ್ಯಕ್ಷೆ ಬೇಗಂ ಖಾಲಿದಾ ಝಿಯಾ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ‌ವಯೋಸಹಜ ಅನಾರೋಗ್ಯದ...

ಲೈಂಗಿಕ ದೌರ್ಜನ್ಯ: ಹೆಚ್‌ ಡಿ ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟ ಕೋರ್ಟ್

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಜೆಡಿಎಸ್‌ ಶಾಸಕ ಹೆಚ್‌ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್‌ ಕೈಬಿಟ್ಟಿದೆ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಕಾರಣ ನೀಡಿ ಕೋರ್ಟ್ ಪ್ರಕರಣ ರದ್ದುಗೊಳಿಸಿದೆ. ಬೆಂಗಳೂರಿನ 42ನೇ...

ಉನ್ನಾಂವ್ ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ ಕುಲದೀಪ್‌ ಜೀವಾವಧಿ ಶಿಕ್ಷೆ ಅಮಾನತು ಆದೇಶಕ್ಕೆ ಸುಪ್ರೀಂ ತಡೆ

ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಕುಲದೀಪ್‌ ಸೆಂಗರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ...

ಆ್ಯಶಸ್ ಟೆಸ್ಟ್ | 15 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಇಂಗ್ಲೆಂಡ್

ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್‌ನಲ್ಲಿ ಇಂದು ನಡೆದ ಆ್ಯಶಸ್ ಟೆಸ್ಟ್ ಸರಣಿಯ 4ನೇ ಟೆಸ್ಟ್‌ ಪಂದ್ಯದಲ್ಲಿ (ಬಾಕ್ಸಿಂಗ್ ಡೇ ಟೆಸ್ಟ್), ಬೆನ್‌ ಸ್ಟೋಕ್ಸ್‌ ನೇತೃತ್ವದ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದೆ. ಐದು...

ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ: ಬಲೂನ್ ವ್ಯಾಪಾರಿ ಸಾವು: ಹಲವರು ಗಂಭೀರ

ಮೈಸೂರು ಅರಮನೆ ಮುಂಭಾಗ ಗುರುವಾರ ರಾತ್ರಿ 8.30 ರ ಆಸುಪಾಸಿನಲ್ಲಿ ಸಂಭವಿಸಿರುವ ಹೀಲಿಯಂ ಗ್ಯಾಸ್ ಸ್ಫೋಟದ ತೀವ್ರತೆಗೆ ಬಲೂನ್ ವ್ಯಾಪಾರಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅರಮನೆ ಮುಂಭಾಗದ ಜಯ ಮಾರ್ತಾಂಡ...

ಕೊಲೆ ಪ್ರಕರಣ: ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ದನೇ ಆರೋಪಿಯಾಗಿರುವ ಮಾಜಿ ಸಚಿವ, ಕೆ ಆರ್‌ ಪುರಂನ ಬಿಜೆಪಿಯ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಗಿಲ್‌ಗೆ ಕೊಕ್, ಇಶಾನ್ ಕಿಶನ್‌ಗೆ ಮಣೆ; ಅಕ್ಷರ್ ಪಟೇಲ್ ಉಪನಾಯಕ

2026ರ ಟಿ-20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದ್ದು, ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇದೇ ವೇಳೆ ದೇಶಿ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್‌; ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಕಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ...

ಒಂದೇ ತಾಸಿನಲ್ಲಿ ನಾಲ್ಕು ಏರ್‌ ಇಂಡಿಯಾ ಯಾನ ರದ್ದು: ಕಾರಣ ತಿಳಿಸದ ಸಂಸ್ಥೆ ವಿರುದ್ಧ ಆಕ್ರೋಶ

ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಯಲ್ಲೇ ನಾಲ್ಕು ವಿಮಾನಯಾನಗಳನ್ನು ಏರ್ ಇಂಡಿಯಾ ಸಂಸ್ಥೆ ರದ್ದುಗೊಳಿಸಿದ್ದು, ಸಂಸ್ಥೆ ಯಾವುದೇ ಕಾರಣ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಏರ್‌ ಇಂಡಿಯಾ ಸಂಸ್ಥೆ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ