ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ (ಇಸ್ರೋ ) ಇಂದು ತನ್ನ 101ನೇ ಉಪಗ್ರಹ, EOS-09 ಅನ್ನು ಪಿಎಸ್‌ಎಲ್‌ವಿ-61ನಲ್ಲಿ ಉಡಾವಣೆ ಮಾಡಿತು. ಆದರೆ ಕೆಲವೇ ಕ್ಷಣಗಳಲ್ಲಿ ಅದು ವಿಫಲವಾಯಿತು.
101 ನೇ ಉಡಾವಣೆಯನ್ನು PSLV-C61...
ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಶುಕ್ರವಾರ (ಮೇ 16) ಸಂಜೆ ಐದು ಗಂಟೆಗೆ ಪ್ರಕಟವಾಗಲಿದೆ. ಪರೀಕ್ಷಾ ಶುಲ್ಕ ಇಲ್ಲದೆಯೇ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಏಪ್ರಿಲ್ 24ರಿಂದ ಮೇ...
ಬಿಹಾರದ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಬಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ಗುರುವಾರ ತಡೆದಿದ್ದಾರೆ.
ಪೊಲೀಸರು ತಡೆಯಲು ಪ್ರಯತ್ನಿಸಿದರೂ ಸಹ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು...
ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆಗಳಲ್ಲಿ ಗುರುವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಳು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.
ಬೆಂಗಳೂರಿನಲ್ಲಿ 12, ತುಮಕೂರಿನಲ್ಲಿ 7, ಬೆಂಗಳೂರು ಗ್ರಾಮಾಂತರದಲ್ಲಿ...
ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್‌ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್‌ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು.
ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ...
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದು ಇಂದಿನಿಂದ ಗವಾಯಿ...
ನವದೆಹಲಿಯ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರನ್ನು ತಮ್ಮ ಕಚೇರಿಯ ಹೊರಗೆ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕೆ ಕೇಂದ್ರ ಸರ್ಕಾರ 24 ಗಂಟೆಗಳಲ್ಲಿ ದೇಶವನ್ನು ತೊರೆಯುವಂತೆ ಸೂಚಿಸಿದೆ ಎಂದು ವಿದೇಶಾಂಗ...
2025ನೇ ಸಾಲಿನ CBSE (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.91ರಷ್ಟು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 88.39ರಷ್ಟು ಮಕ್ಕಳು ಪಾಸ್ ಆಗಿದ್ದಾರೆ.
ದೇಶಾದ್ಯಂತ ಕಳೆದ ಫೆಬ್ರವರಿ...
ಇವತ್ತು ಬುದ್ಧ ಪೂರ್ಣಿಮಾ ದಿನ. ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು...
ಪಹಲ್ಗಾಮ್ ದಾಳಿಯ ಬಳಿಕ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ಅನ್ನು ಉದ್ದೇಶಿಸಿ ಮೊದಲ ಬಾರಿಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಪರಮಾಣು ಅಣ್ವಸ್ತ್ರ ದಾಳಿಯಂತಹ ಯಾವುದೇ ಬೆದರಿಕೆಗೆ ಭಾರತ ಹೆದರುವುದಿಲ್ಲ"...
ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ, ಕದನ ವಿರಾಮ ನಡೆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪಾಕಿಸ್ತಾನದ...
ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
"ನಾನು ಟೆಸ್ಟ್ ಕ್ರಿಕೆಟ್ ಸಮವಸ್ತ್ರ ತೊಟ್ಟು ಆಡಿ 14 ವರ್ಷಗಳಾಗಿವೆ. ನಿಜವಾಗಿ ಹೇಳಬೇಕಾದರೆ...