ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆರ್ ಸುನಂದಮ್ಮ ಆಯ್ಕೆಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಸ್ತ್ರಿವಾದಿ ಲೇಖಕಿ ಆರ್ ಸುನಂದಮ್ಮ ಮತ್ತು ಲೇಖಕಿ, ಪತ್ರಕರ್ತೆ ನಿರ್ಮಲಾ ಎಲಿಗಾರ್ ಕಣದಲ್ಲಿದ್ದರು.
ಡಾ. ಆರ್ ಸುನಂದಮ್ಮ ಅವರು 471...
ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ...
ದಕ್ಷಿಣ ಆಫ್ರಿಕಾ ವಿರುದ್ಧ ಕಟಕ್ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹರಿಣಗಳ ತಂಡಕ್ಕೆ 176 ರನ್ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ನಂತರ ಬ್ಯಾಟಿಂಗ್ಗೆ...
ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಮೇಲೆ ಅಪರಿಚಿತ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿದೆ. ಮಂಗಳವಾರ ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದಲ್ಲಿ...
ಪೌರತ್ವ ಸಿಗುವ ಮುನ್ನವೇ 1980-81ರ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ಸೇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ್ದಂತೆ ದೆಹಲಿ ಕೋರ್ಟ್ ಸೋನಿಯಾಗೆ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಸೆಪ್ಟೆಂಬರ್ನಲ್ಲಿ...
ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಮಾಸಿಕ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಮುಟ್ಟಿನ ರಜೆಯ...
ರೈತರಿಂದ ಮೆಕ್ಕೆಜೋಳ ಖರೀದಿ ಗರಿಷ್ಠ ಮಿತಿಯನ್ನು ರಾಜ್ಯ ಸರ್ಕಾರವು 20 ಕ್ವಿಂಟಾಲ್ನಿಂದ 50 ಕ್ವಿಂಟಾಲ್ಗೆ ಹೆಚ್ಚಿಸಿ ಭಾನುವಾರ ಆದೇಶ ಹೊರಡಿಸಿದೆ. ಮೆಕ್ಕೆಜೋಳ ಖರೀದಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ ಸರ್ಕಾರ ಈ ಆದೇಶ...
ಪಣಜಿ: ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ನಲ್ಲಿರುವ 'ಫೇಮಸ್ ನೈಟ್ ಕ್ಲಬ್ ಬಿರ್ಚ್'ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 23 ಜನ ಸಜೀವ ದಹನವಾಗಿದ್ದಾರೆ.
ಸುಮಾರು 50...
ಟೆಸ್ಟ್ ಸರಣಿ ಸೋತು ಅಪಮಾನಕ್ಕೀಡಾಗಿದ್ದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ತನ್ನದಾಗಿಸಿಕೊಂಡಿದೆ. ಆರಂಭಿಕ ಹಾಗೂ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಚೊಚ್ಚಲ ಶತಕ(ಅಜೇಯ 116) ಹಾಗೂ...
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಹರಿಣಗಳ ತಂಡ ಟೀಂ ಇಂಡಿಯಾಗೆ 271 ರನ್ಗಳ ಗುರಿ ನೀಡಿದೆ.
ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್...
ಪರಿಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಸಿದ್ದರಾಮನಹುಂಡಿಯಿಂದ ಕಾಲ್ನಡಿಗೆ ಜಾಥಕ್ಕೆ ಹೊರಟಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಲಾಗಿದೆ. ಪೊಲೀಸರು ಜಾಥ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.
ಡಿಸೆಂಬರ್...
ವಾರದ ವಿಶ್ರಾಂತಿ ನಿಯಮದಿಂದಾಗಿ ಹಲವು ಸಿಬ್ಬಂದಿ ರಜೆ ಹಾಕಿದ ಕಾರಣ ನೀಡಿ ಇಂಡಿಗೋ ಸಂಸ್ಥೆ ನೂರಾರು ವಿಮಾನಗಳನ್ನು ರದ್ದು ಮಾಡಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ನಾಗರಿಕ ವಿಮಾನಯಾನ...