ಬ್ರೇಕಿಂಗ್ ನ್ಯೂಸ್

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

IND – SA ODI | ರಾಯಪುರದಲ್ಲಿ ರನ್‌ಗಳ ಸುರಿಮಳೆ: ಕೊಹ್ಲಿ- ಋತುರಾಜ್ ಶತಕದ ಅಬ್ಬರ, ದಕ್ಷಿಣ ಆಫ್ರಿಕಾಕ್ಕೆ 359 ರನ್ ಗುರಿ

ರಾಯಪುರದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತದ ಬ್ಯಾಟರ್‌ಗಳು ಅಬ್ಬರಿಸಿದ್ದಾರೆ. 'ರನ್ ಮಷಿನ್' ವಿರಾಟ್ ಕೊಹ್ಲಿ ಮತ್ತು ಯುವ ತಾರೆ ಋತುರಾಜ್ ಗಾಯಕ್ವಾಡ್ ಅವರ ಭರ್ಜರಿ ಶತಕಗಳ ನೆರವಿನಿಂದ...

BREAKING NEWS | ಸಂಚಾರ್ ಸಾಥಿ ಆ್ಯಪ್ ಕಡ್ಡಾಯ ಅಳವಡಿಕೆ: ಕೇಂದ್ರದ ಆದೇಶ ರದ್ದು

ಮೊಬೈಲ್ ತಯಾರಕರು ಫೋನ್‌ಗಳಲ್ಲಿ ಸಂಚಾರ್ ಸಾಥಿ ಆ್ಯಪ್ ಅನ್ನು ಕಡ್ಡಾಯವಾಗಿ ಪೂರ್ವಾನ್ವಯಿತಗೊಳಿಸಬೇಕು ಎಂಬ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂಪಡೆದಿದೆ. ಗೌಪ್ಯತೆ ಆತಂಕ ಮತ್ತು ವ್ಯಾಪಕ ಟೀಕೆಗಳ ನಂತರ ಸರ್ಕಾರ ಈ ನಿರ್ಧಾರ...

ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ: ಉಪಾಹಾರ ಸಭೆ ಬಳಿಕ ಡಿಕೆಶಿ, ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ

"ಇತ್ತೀಚಿನ ದಿನಗಳಲ್ಲಿ, ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿದೆ. ಹೈಕಮಾಂಡ್ ಸೂಚನೆಯಂತೆ ನಾನು, ಡಿಕೆಶಿ ಉಪಾಹಾರ ಸಭೆ ನಡೆಸಿದ್ದೇವೆ. ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

BREAKING NEWS | ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆಗೊಳಿಸಿದ ಕೋರ್ಟ್‌

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಅವರನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಸತತ ಮೂರು ವರ್ಷಗಳ ಕಾಲ ಈ ಪ್ರಕರಣದ ವಿಚಾರಣೆ ನಡೆದಿದ್ದು ಇಂದು ತೀರ್ಪು ಹೊರಬಿದ್ದಿದೆ. ದಾವಣಗೆರೆಯ...

IND – SA Test | ಭಾರತಕ್ಕೆ 408 ರನ್‌ಗಳ ಹೀನಾಯ ಸೋಲು; ದಕ್ಷಿಣ ಆಫ್ರಿಕಾಕ್ಕೆ 2-0 ಸರಣಿ ಗೆಲುವು

ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 408 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ದಕ್ಷಿಣ ಆಫ್ರಿಕಾ ಐತಿಹಾಸಿಕ 2-0 ಸರಣಿ ಗೆಲುವನ್ನು ದಾಖಲಿಸಿದೆ. ಈ ಸೋಲಿನೊಂದಿಗೆ...

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಅವರು ಇಂದು (ನವೆಂಬರ್ 24) ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೇವರು ಕರೆದುಕೊಂಡಿದ್ದಾರೆ. ಡಿಸೆಂಬರ್ 8ರಂದು...

53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್

ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಭೋದಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್...

ದುಬೈ ಏರ್‌ ಶೋನಲ್ಲಿ ಭಾರತ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನ; ಪೈಲಟ್ ಸಾವು

ಭಾರತ ನಿರ್ಮಿತ ಯುದ್ಧ ವಿಮಾನ ತೇಜಸ್ ಶುಕ್ರವಾರ ದುಬೈನಲ್ಲಿ ಏರ್‌ ಶೋ ವೇಳೆ ನೆಲಕ್ಕೆ ಅಪ್ಪಳಿಸಿದೆ. ಯುದ್ಧ ವಿಮಾನವು ಮಧ್ಯಾಹ್ನ 2.10ರ ಸುಮಾರಿಗೆ ಪತನಗೊಂಡಿದ್ದು ಪೈಲಟ್ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮಹಿಳೆಯರು ಮತ್ತು ಮಕ್ಕಳು...

ಉಡುಪಿ |ನೌಕಾ ಸೇನೆಯ ಗೌಪ್ಯ ಮಾಹಿತಿ ಪಾಕ್ ಗೆ ಸೋರಿಕೆ : ರೋಹಿತ್‌, ಸಂತ್ರಿ ಬಂಧನ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ ಕೊಚ್ಚಿನ್‌ ಶಿಪ್‌ಯಾರ್ಡ್‌ ಘಟಕದಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ದಾಖಲೆಗಳು ಹಾಗೂ ಹಡಗುಗಳ ಸಂಖ್ಯೆಗಳ ವಿವರಗಳನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಹಂಚಿಕೊಂಡ ಪ್ರಕರಣದಲ್ಲಿ ಇಬ್ಬರು ಉತ್ತರಪ್ರದೇಶ ಮೂಲದ...

ಧರ್ಮಸ್ಥಳ ಪ್ರಕರಣ | SITಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ 3,923 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಅನಧಿಕೃತವಾಗಿ ಶವ ಹೂಳಲಾಗಿದೆ ಎಂಬ ಆರೋಪದ ಮೇಲೆ ಸಾಕ್ಷೀದಾರ ಎಂದು ಹೇಳಲಾದ ಚಿನ್ನಯ್ಯ ಕೊಟ್ಟ ದೂರಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಡೆದ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿ ಜಿತೇಂದ್ರ ನೇತೃತ್ವದ ತಂಡ ಇಂದು ಬೆಳ್ತಂಗಡಿ...

10ನೇ ಬಾರಿಗೆ ಬಿಹಾರ ಸಿಎಂ ಆದ ನಿತೀಶ್‌ ಕುಮಾರ್‌; ಸಂಪುಟದಲ್ಲಿ 26 ಮಂದಿ ಸಚಿವರು

ಹತ್ತನೆಯ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರ ನೂತನ ಸಂಪುಟದಲ್ಲಿ ಜಾತಿವಾರು ಪ್ರಾತಿನಿಧ್ಯ ನೀಡಲಾಗಿದೆ.ಹಿಂದಿನ ಸಂಪುಟದಲ್ಲಿದ್ದ ಏಕೈಕ ಮುಸ್ಲಿಂ ಸಚಿವರನ್ನು ಮತ್ತೆ ಪರಿಗಣಿಸಲಾಗಿದೆ. ಸಂಪುಟದಲ್ಲಿ ಮೇಲ್ವರ್ಗದ 8 ಮಂದಿಗೆ ಅವಕಾಶ...

ಈ ಹೊತ್ತಿನ ಪ್ರಮುಖ ಸುದ್ದಿ