ಪಹಲ್ಗಾಮ್ ಉಗ್ರದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ....
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಈ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, "ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದೇನೆ....
ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಹತ್ತು ಮಂದಿ ಮತ್ತು ನಾಲ್ವರು ಸಹಚರರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ಉರ್ದು ವರದಿ ಮಾಡಿದೆ.
ಜಮ್ಮು...
ಪಹಲ್ಗಾಮ್ ದಾಳಿಗೆ ಪ್ರತಿರೋಧವಾಗಿ ಭಾರತ ಆಪರೇಷನ್ ಸಿಂಧೂರ ಆರಂಭಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಪ್ರತಿದಾಳಿ ನಡೆಸಿದ್ದು ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಜಮ್ಮು...
ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ನಾಲ್ಕು ಸ್ಥಳೀಯ ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದ ವಿಚಾರಣೆಯು ಬರೋಬ್ಬರಿ 13 ವರ್ಷಗಳ ಕಾಲ ನಡೆದಿದೆ. 7...
ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
"ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು...
ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ವಜಾಗೊಳಿಸಿದೆ.
ವಕೀಲ ಮತ್ತು ಬಿಜೆಪಿ ನಾಯಕ...
ಕನ್ನಡ ಹಾಡು ಹಾಡುವಂತೆ ಹೇಳಿದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಫಿಲ್ಮ್ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ...
ಸಂವಿಧಾನದ 341ನೇ ವಿಧಿಯಡಿ ಪ.ಜಾತಿ ಪಟ್ಟಿಯಲ್ಲಿ 101 ಜಾತಿಗಳ ಗುರುತಿಸಲಾಗಿದೆ
ಒಳಮೀಸಲಾತಿ ಸಮೀಕ್ಷೆಗಾಗಿ ರಾಜ್ಯಾದ್ಯಂತ 65 ಸಾವಿರ ಶಿಕ್ಷಕರ ನಿಯೋಜನೆ
ಮೊಬೈಲ್ ಆಪ್ ಮೂಲಕವೂ ಒಳಮೀಸಲಾತಿ ಸಮೀಕ್ಷೆಗೆ ಅವಕಾಶ
ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಂಬಂಧ...
"ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.
ಸೋನು ನಿಗಮ್ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿಯಾಗುತ್ತಿದ್ದಂತೆಯೇ ಕರ್ನಾಟಕ...
ಮಂಗಳೂರು ನಗರದ ಬಜಪೆ ಸಮೀಪ ಮೇ 1ರ ಗುರುವಾರದಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ...