ಬ್ರೇಕಿಂಗ್ ನ್ಯೂಸ್

BREAKING NEWS | ಪಹಲ್ಗಾಮ್‌ ಭಯೋತ್ಪಾದಕ ದಾಳಿ; ಪಾಕಿಸ್ತಾನದಿಂದ ಸರಕುಗಳ ಆಮದು ನಿಷೇಧಿಸಿದ ಭಾರತ

ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ...

ಗೋವಾ | ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಶುಕ್ರವಾರ ತಡರಾತ್ರಿ ಗೋವಾದ ಶಿರ್ಗಾವೊದಲ್ಲಿ ಶ್ರೀ ಲೈರೈ ದೇವಸ್ಥಾನದ ಜಾತ್ರೆ ವೇಳೆ ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜು (ಜಿಎಂಸಿ)...

SSLC Result 2025 : ಕುಸಿದ ಫಲಿತಾಂಶ : 31ನೇ ಸ್ಥಾನಕ್ಕೇರಿದ ಬೀದರ್

2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಎರಡು ಸ್ಥಾನ ಮೇಲಕ್ಕೇರಿದೆ. ಈ ಸಲದ ಫಲಿತಾಂಶದಲ್ಲಿ ರಾಜ್ಯದಲ್ಲಿ ಬೀದರ್‌ ಜಿಲ್ಲೆ 31ನೇ ಸ್ಥಾನ ಪಡೆದಿದೆ. ಕಳೆದ ವರ್ಷ 33ನೇ...

BREAKING NEWS | ಸಚಿವ ಶಿವಾನಂದ ಪಾಟೀಲ್ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಸಚಿವ ಶಿವಾನಂದ ಪಾಟೀಲ್ ಅವರು ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ...

BREAKING NEWS | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ರಾಜ್ಯದಲ್ಲಿ ಶೇಕಡ 66.14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ...

ದಕ್ಷಿಣ ಕನ್ನಡ | ಸುಹಾಸ್ ಶೆಟ್ಟಿ ಹತ್ಯೆ; ಜಿಲ್ಲೆಯ ಎರಡು ಸ್ಥಳಗಳಲ್ಲಿ ಇಬ್ಬರಿಗೆ ಚೂರಿ ಇರಿತ

ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಯುವಕರಿಗೆ...

ಮಂಗಳೂರು | ಗುಂಪು ಹತ್ಯೆ ಘಟನೆಯ ಬೆನ್ನಲ್ಲೇ ರೌಡಿಶೀಟರ್‌ನ ಕೊಲೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನ ಹತ್ಯೆಗೈದಿದ್ದ ಘಟನೆ ಇನ್ನೂ ಸುದ್ದಿಯಲ್ಲಿರುವಾಗಲೇ ಬಜಪೆಯಲ್ಲಿ ರೌಡಿ‌ಶೀಟರ್‌ ಓರ್ವನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 4ರಿಂದ 5 ಮಂದಿ...

ಮೇ 2 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಮೇ.2 ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 21ರಿಂದ...

ಮಂಗಳೂರು ಗುಂಪು ಹತ್ಯೆ ಘಟನೆ: ಇನ್ಸ್‌ಪೆಕ್ಟರ್ ಸೇರಿ ಮೂವರು ಅಮಾನತು

ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಏ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ ಆರ್ ‌ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ. ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ...

BREAKING NEWS | ಜನಗಣತಿಯೊಂದಿಗೆ ದೇಶಾದ್ಯಂತ ಜಾತಿಗಣತಿ: ಕೇಂದ್ರ ಸರ್ಕಾರ ಘೋಷಣೆ

ಮುಂದಿನ ಜನಗಣತಿಯಲ್ಲಿ ದೇಶಾದ್ಯಂತ ಜಾತಿಗಣತಿಯು ಭಾಗವಾಗಿರಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ಸಂಪುಟ ಸಭೆಯ ನಂತರ ಮಾತನಾಡಿದ ಅವರು ಜನಗಣತಿಯಲ್ಲಿ ಕೇಳುವ ಪ್ರಶ್ನೆಗಳಲ್ಲಿ ಜಾತಿಯ ಪ್ರಶ್ನೆಯೂ ಸೇರ್ಪಡೆಗೊಂಡಿರುತ್ತದೆ. ಈ ನಿರ್ಧಾರವನ್ನು ಪ್ರಧಾನಿ...

ಆಂಧ್ರಪ್ರದೇಶ | ದೇಗುಲದ ಗೋಡೆ ಕುಸಿದು 8 ಮಂದಿ ಸಾವು

ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ...

ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ದುರಂತ: 14 ಮಂದಿ ಸಾವು

ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X