ಬ್ರೇಕಿಂಗ್ ನ್ಯೂಸ್

IRCTC ಪ್ರಕರಣ: ಲಾಲು ಪ್ರಸಾದ್ ಯಾದವ್, ತೇಜಸ್ವಿ, ರಾಬ್ರಿ ದೇವಿ ವಿರುದ್ಧ ದೋಷಾರೋಪ ಹೊರಿಸಿದ ದೆಹಲಿ ಕೋರ್ಟ್

ಐಆರ್‌ಸಿಟಿಸಿ ಹೋಟೆಲ್ ಗುತ್ತಿಗೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಹಾಗೂ...

BREAKING NEWS: ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಮಹಿಳೆಯರಿಗಿಲ್ಲ ಪ್ರಾತಿನಿಧ್ಯ

ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕರ್ನಾಟಕದ ನೂತನ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಸಹಿಯೊಂದಿಗೆ ಈ ಪಟ್ಟಿ...

KPSC ನೇಮಕಾತಿ ಅಕ್ರಮ: ಶಿವಶಂಕರಪ್ಪಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್‌ ನಕಾರ; ಬಂಧನ ಸಾಧ್ಯತೆ

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ....

BREAKING NEWS | ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್ಐಆರ್ ಸಂತ್ರಸ್ತರ ಬಂಧನ

ಕರ್ನಾಟಕ ರಾಜ್ಯದ ಅರ್ಹ ಮತದಾರರ 'ಮತಹರಣ' ಖಂಡಿಸಿ ಎಸ್ಐಆರ್ ವಿರೋಧಿ ಒಕ್ಕೂಟ ಹಮ್ಮಿಕೊಂಡಿದ್ದ 'ಚುನಾವಣಾ ಆಯೋಗ ಚಲೋ' ಹೋರಾದಲ್ಲಿ ಭಾಗವಹಿಸಿದ್ದ ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್ಐಆರ್ ಸಂತ್ರಸ್ತರು, ಹೋರಾಟಗಾರರು, ಚಿಂತಕರನ್ನು...

BREAKING NEWS | ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ

ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅಧಿಕೃತ ಘೋಷಣೆಯೊಂದೇ ಬಾಕಿ ಎಂದು ಹೇಳಲಾಗಿದೆ. ವಾಲ್ಮೀಕಿ ಹಗರಣದಲ್ಲಿ...

ಆಗಸ್ಟ್‌ 27ರವರೆಗೆ ನಡೆಯಬೇಕಿದ್ದ ವಿಧಾನಸಭೆ ಅಧಿವೇಶನ ಮೊಟಕು: ಅನಿರ್ದಿಷ್ಟಾವಧಿಗೆ ಮುಂದೂಡಿಕೆ

​ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಗೆಂದು ಕರೆಯಲಾಗಿದ್ದ ರಾಜ್ಯ ವಿಧಾನ ಸಭೆಯ ಮುಂಗಾರು ಅಧಿವೇಶನವು ನಿಗದಿತ ಅವಧಿಗೂ ಮುನ್ನವೇ ಮುಕ್ತಾಯಗೊಂಡಿದೆ. ಆಗಸ್ಟ್ 13ರಂದು ಆರಂಭವಾಗಿ ಆಗಸ್ಟ್ 27ರವರೆಗೆ ನಡೆಯಬೇಕಿದ್ದ ಉಭಯ ಸದನಗಳ ಕಲಾಪವನ್ನು, ತೀವ್ರ...

ಚಿತ್ರರಂಗದ ಮೇರುನಟಿ, ಅಸಂಖ್ಯಾತ ಅಭಿಮಾನಿಗಳ ಅಚ್ಚುಮೆಚ್ಚಿನ ಸಾಹುಕಾರ್ ಜಾನಕಿ ಇನ್ನಿಲ್ಲ

ದಕ್ಷಿಣ ಭಾರತದ ಹಿರಿಯ ನಟಿ, ಸಾಹುಕಾರ್ ಜಾನಕಿ ಎಂದೇ ಹೆಸರುವಾಸಿಯಾಗಿದ್ದ ಶಂಕರಮಂಚಿ ಜಾನಕಿ ಅವರು ತಮ್ಮ ತೊಂಬತ್ತನಾಲ್ಕನೇ ವಯಸ್ಸಿನಲ್ಲಿ ಇಂದು (ಆಗಸ್ಟ್ 21) ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಮಿಳು, ತೆಲುಗು, ಕನ್ನಡ...

BREAKING NEWS | ಕೆಪಿಎಸ್‌ಸಿ ಕಚೇರಿ ಸೇರಿ ಹಲವೆಡೆ ಇಡಿ ದಾಳಿ

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಕ್ರಮ ನೇಮಕಾತಿ ಆರೋಪ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು (ಆಗಸ್ಟ್ 18) ಕೆಪಿಎಸ್‌ಸಿ ಕಚೇರಿ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ...

ಬಿಹಾರ | ಅಶೋಕಧಾಮ ದೇವಾಲಯದಲ್ಲಿ ಕಾಲ್ತುಳಿತ; 7 ಮಂದಿ ಸಾವು, ಹಲವರಿಗೆ ಗಾಯ

ಬಿಹಾರದ ಲಖಿಸರಾಯ್‌ನಲ್ಲಿರುವ ಅಶೋಕಧಾಮ ದೇವಾಲಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಶ್ರಾವಣ ಮಾಸದ ಮೂರನೇ ಸೋಮವಾರದಂದು ಶಿವ ದೇವಾಲಯದಲ್ಲಿ ಪೂಜೆಗೆ...

ಮಾಫಿ ಸಾಕ್ಷಿ ವಿರುದ್ಧ ಆಕ್ಷೇಪಕ್ಕೆ ಸಹ ಆರೋಪಿಗೆ ಅವಕಾಶವಿಲ್ಲ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಹ ಆರೋಪಿ ಮಾಫಿ ಸಾಕ್ಷಿ (Approver) ಆಗುವುದನ್ನು ಆಕ್ಷೇಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ನಟ ದರ್ಶನ್‌ಗೆ ಹಿನ್ನಡೆಯಾಗಿದೆ. "ಮಾಫಿ ಸಾಕ್ಷಿ ವಿರುದ್ಧ ಆಕ್ಷೇಪಕ್ಕೆ ಸಹ ಆರೋಪಿಗೆ ಅವಕಾಶವಿಲ್ಲ" ಎಂದು ಹೈಕೋರ್ಟ್...

ಭಾರತೀಯ ಟೇಬಲ್ ಟೆನ್ನಿಸ್ ಫೆಡರೇಶನ್ ಅಮಾನತು; ಕ್ರೀಡಾ ಸಚಿವಾಲಯ ಆದೇಶ

ದೇಶದ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿನ ಆಡಳಿತಾತ್ಮಕ ಬಿಕ್ಕಟ್ಟು ಮತ್ತು ನಿಯಮಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಭಾರತೀಯ ಟೇಬಲ್ ಟೆನ್ನಿಸ್ ಫೆಡರೇಶನ್‌ಅನ್ನು (TTFI) ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಸೂಕ್ತ ಆಡಳಿತ ವ್ಯವಸ್ಥೆ ಮರುಸ್ಥಾಪನೆ ಆಗುವವರೆಗೆ...

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ: ಫೆಬ್ರವರಿವರೆಗೆ ಹುದ್ದೆಯಲ್ಲಿ ಮುಂದುವರಿಕೆ

ಟಾಟಾ ಸಮೂಹದ ನಾಯಕತ್ವದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳ ಬೆನ್ನಲ್ಲೇ, ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ತಮ್ಮ ಪ್ರಸ್ತುತ ಅಧಿಕಾರಾವಧಿ ಪೂರ್ಣಗೊಳ್ಳುವ ಫೆಬ್ರವರಿ ತಿಂಗಳವರೆಗೆ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ