ಗುಪ್ತಚರ ಇಲಾಖೆಗಳಿಂದ ಇನ್ನು ಹೆಚ್ಚಿನ ಉಗ್ರರ ದಾಳಿಯಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ 87 ಪ್ರವಾಸಿ ತಾಣಗಳಲ್ಲಿ 48 ತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸ್ಥಗಿತಗೊಳಿಸಿದೆ.
ಪಹಲ್ಗಾಮ್ ದಾಳಿಯ ನಂತರ...
ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರ ಲಿಬರಲ್ ಪಕ್ಷವು ಅತ್ಯಂತ ಕುತೂಹಲಕಾರಿಯಾದ ಫೆಡರಲ್ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕೆನಡಾದಲ್ಲಿ ಮುಂದಿನ ಸರ್ಕಾರವನ್ನು ರಚಿಸುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
343 ಸದಸ್ಯ...
ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ....
ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ - ಪಾಕ್ ಗಡಿಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಸತತ ನಾಲ್ಕನೇ ರಾತ್ರಿಯೂ...
ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ಮೇಲೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರವು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಒಳಗೊಂಡು 16 ಪಾಕಿಸ್ತಾನಿಯರ ಯೂಟ್ಯೂಬ್ ಚಾನೆಲ್‌ಗಳನ್ನು ಇಂದಿನಿಂದ ನಿಷೇಧಿಸಿದೆ.
ಪಾಕ್ ಮೂಲದ...
ಕೆನಡಾದ ವ್ಯಾಂಕೋವರ್ ನಗರದಲ್ಲಿ ಸ್ಥಳೀಯ ಉತ್ಸವ ನಡೆಯುತ್ತಿದ್ದ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ನೂರಾರು ಜನರಿದ್ದ ಸ್ಥಳದ ಮೇಲೆ ಹರಿದ ಪರಿಣಾಮ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಕೆಲವು ವಾಹನಗಳು ಕೂಡ...
ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಬಾಂಬ್ ನಿಷ್ಕ್ರಿಯ ದಳಗಳು ಟರ್ಮಿನಲ್‌ಗಳನ್ನು ಪರಿಶೀಲಿಸುತ್ತಿವೆ ಎಂದು ತಿರುವನಂತಪುರಂ ವಿಮಾನ ನಿಲ್ದಾಣದ ಪಿಆರ್‌ಒ...
ಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದನ್ನು ಪಾಕಿಸ್ತಾನ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.
ನಿನ್ನೆ...
ವಕ್ಫ್ ತಿದ್ದುಪಡಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ವಕ್ಫ್ ಕಾನೂನುಗಳ ಅನುಷ್ಠಾನದ ಮೇಲೆ ಯಾವುದೇ ತಾತ್ಕಾಲಿಕ ಅಥವಾ ಭಾಗಶಃ ತಡೆಯನ್ನು ವಿರೋಧಿಸುವುದಾಗಿ ತಿಳಿಸಿದೆ.
ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ ಅರ್ಜಿಯಲ್ಲಿ, ಸರ್ಕಾರದ...
ಇಸ್ರೋ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿ ರಂಗನ್ ಅವರು ಶುಕ್ರವಾರ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ತಮ್ಮ...
ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ.
2010ರಲ್ಲಿ...
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...