ಬ್ರೇಕಿಂಗ್ ನ್ಯೂಸ್

ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆ: ಎಲ್ಇಟಿಯ ಮುಖ್ಯ ಕಮಾಂಡರ್‌ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಲಷ್ಕರ್‌–ಎ–ತೊಯ್ಬಾ(ಎಲ್ಇಟಿ) ಪ್ರಮುಖ ಕಮಾಂಡರ್‌ ಅಲ್ತಾಫ್ ಲಲ್ಲಿ ಎಂಬಾತನನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ...

ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಆಸಿಫ್ ಶೇಖ್ ಮನೆ ಸ್ಫೋಟಿಸಿದ ಭದ್ರತಾ ಪಡೆ

ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ. ಮತ್ತೊಬ್ಬ...

ಕಾಶ್ಮೀರದಿಂದ ಬೆಂಗಳೂರಿಗೆ ಆಗಮಿಸಿದ ಪ್ರವಾಸಕ್ಕೆ ತೆರಳಿದ್ದ 178 ಕನ್ನಡಿಗರು

ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ 178 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇವರೆಲ್ಲರು ರಾಜ್ಯದ ವಿವಿಧಡೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿತ್ತು. ಕಾಶ್ಮೀರಕ್ಕೆ ತೆರಳಿರುವ...

ಟೀಂ ಇಂಡಿಯಾ ಕ್ರಿಕೆಟ್ ಕೋಚ್‌ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...

ಕಾಶ್ಮೀರ ಉಗ್ರರ ದಾಳಿ: ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ

ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ...

ಪಹಲ್ಗಾಮ್ ದಾಳಿ | ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್; ಬಿಜೆಪಿ ವಿರುದ್ಧ ದೂರು ದಾಖಲು

ಪಹಲ್ಗಾಮ್ ದಾಳಿ ಬೆನ್ನಲ್ಲೇ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ದೂರು ದಾಖಲಾಗಿದೆ. ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿಯನ್ನು ಕರ್ನಾಟಕ ಬಿಜೆಪಿ ತನ್ನ...

BREAKING NEWS | ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ. 2011ರ ಭೂ ಡಿನೋಟಿಫಿಕೇಶನ್...

BREAKING NEWS | ಪೋಪ್ ಫ್ರಾನ್ಸಿಸ್ ನಿಧನ: ವ್ಯಾಟಿಕನ್ ವಿಡಿಯೋ ಹೇಳಿಕೆ

ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೆರಿಕದ ನಾಯಕ ಪೋಪ್ ಫ್ರಾನ್ಸಿಸ್ ನಿಧನರಾದರು ಎಂದು ವ್ಯಾಟಿಕನ್ ಸೋಮವಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದೆ. 88 ವರ್ಷದ ಪೋಪ್ ಫ್ರಾನ್ಸಿಸ್ ಅವರು 12 ವರ್ಷಗಳಿಂದ ಪೋಪ್‌ ಆಗಿದ್ದಾರೆ....

ಬಿಸಿಸಿಐ ಗುತ್ತಿಗೆಯಲ್ಲಿ ಸ್ಥಾನ ಪಡೆದ ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್; ಇಬ್ಬರು ಕನ್ನಡಿಗರಿಗೆ ಸ್ಥಾನ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ 2024-25ನೇ ವಾರ್ಷಿಕ ಗುತ್ತಿಗೆಯನ್ನು ಪ್ರಕಟಿಸಿದ್ದು, ಕಳೆದ ವರ್ಷ ಸ್ಥಾನದಿಂದ ವಂಚಿತರಾಗಿದ್ದ ಶ್ರೇಯಸ್‌ ಅಯ್ಯರ್ ಹಾಗೂ ಇಶಾನ್‌ ಕಿಶನ್‌ ಈ ವರ್ಷ ಸ್ಥಾನ ಪಡೆದಿದ್ದಾರೆ. ಗುತ್ತಿಗೆ ಪಟ್ಟಿಯಲ್ಲಿ...

IPL 2025 | ಪಂಜಾಬ್ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ; 7 ವಿಕೆಟ್‌ಗಳ ಅಂತರದ ಜಯ

ಐಪಿಎಲ್‌ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಸೇಡು ತೀರಿಸಿಕೊಂಡಿದ್ದು, ಏಳು ವಿಕೆಟ್‌ಗಳ ಅಂತರದ ಜಯ ಗಳಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂಜಾಬ್ ವಿರುದ್ಧ ಸೋಲು ಕಂಡಿದ್ದ ಆರ್‌ಸಿಬಿ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್...

ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ 68 ವರ್ಷದ ಓಂ ಪ್ರಕಾಶ್ ಅವರ ಕೊಲೆಯಾಗಿದೆ. 1981ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರು...

ಈದಿನ ಎಕ್ಸ್‌ಕ್ಲೂಸಿವ್‌ ಬ್ರೇಕಿಂಗ್‌ ನ್ಯೂಸ್‌: ಮುನಿರತ್ನ ವಿರುದ್ಧ ಚಾರ್ಜ್‌ಶೀಟ್‌ ಹಾಕಲು ಸ್ಪೀಕರ್‌ ಅನುಮತಿ!

ಹಲವು ಕ್ರಿಮಿನಲ್‌ ಆರೋಪಗಳಡಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್‌ ಆಗಿರುವ ಕೇಸೊಂದರಲ್ಲಿ ಅಭಿಯೋಜನೆಗೆ (ಪ್ರಾಸಿಕ್ಯೂಷನ್‌ಗೆ)...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X