ಬ್ರೇಕಿಂಗ್ ನ್ಯೂಸ್

ಕೃಷಿಯ ಜೊತೆ ಪರಿಸರ ಸಂರಕ್ಷಣೆಗಾಗಿ ಬಿಜೆಪಿಗೆ ಗುಡ್‌ ಬೈ: ಎ.ಟಿ.ರಾಮಸ್ವಾಮಿ ಸ್ಪಷ್ಟನೆ

ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುವುದಾಗಿ ತಿಳಿಸಿದ್ದಾರೆ. ತಾವು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಇನ್ಮುಂದೆ ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಾಗಿ ಸ್ಷಷ್ಟಪಡಿಸಿದ್ದಾರೆ. ಕಳೆದ...

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಮಾಜಿ ಭೂಗತ ಪಾತಕಿ​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ...

ಜಾತಿ ಗಣತಿ ವರದಿ | ಅಭಿಪ್ರಾಯ ಸಂಗ್ರಹಣೆಗೆ ಸಚಿವ ಸಂಪುಟ ತೀರ್ಮಾನ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಆಧಾರಿತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-2015 ವರದಿ (ಜಾತಿ ಗಣತಿ ವರದಿ) ಬಗ್ಗೆ ಚರ್ಚಿಸಲು ಇಂದು (ಏ.17) ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ...

ಮೇ 5ರ ಮುಂದಿನ ವಿಚಾರಣೆವರೆಗೆ ವಕ್ಫ್ ಕಾಯ್ದೆಗೆ ಯಾವುದೇ ತಿದ್ದುಪಡಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್...

ಮುಂದಿನ ನೂತನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗವಾಯಿ: ಸಿಜೆಐ ಖನ್ನಾ ಶಿಫಾರಸ್ಸು

ಸುಪ್ರೀಂ ಕೋರ್ಟ್‌ನ ಮುಂದಿನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಬಿ ಆರ್‌ ಗವಾಯಿ ಅವರು ನೇಮಕವಾಗಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಅವರ ಅವಧಿ ಮೇ 13ಕ್ಕೆ ಕೊನೆಗೊಳ್ಳಲಿದ್ದು, ಮೇ.14 ರಂದು...

1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ: ಶಿಕ್ಷಣ ಸಚಿವ ಘೋಷಣೆ

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ...

ಹುಬ್ಬಳ್ಳಿ ಬಾಲಕಿ ಕೊಲೆ ಆರೋಪಿಯ ಶವ ಅನಾಥ; ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು

ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ಕೌಂಟರ್​ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಫೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ. ಹುಬ್ಬಳ್ಳಿಯ ಕೆಎಂಸಿಆರ್​​ಐ...

13 ಸಾವಿರ ಕೋಟಿ ಪಿಎನ್‌ಬಿ ಬ್ಯಾಂಕ್ ಸಾಲ ವಂಚನೆ: ಆರೋಪಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

13,000 ಕೋಟಿ ರೂ. ಪಂಬಾಬ್‌ ನ್ಯಾಷನಲ್‌ ಬ್ಯಾಂಕ್‌ಸಾಲ 'ವಂಚನೆ' ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತೀಯ ತನಿಖಾ ಸಂಸ್ಥೆಗಳು ಹಸ್ತಾಂತರ ಕೋರಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ವಜ್ರಾಭರಣ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ. 73.45 ವಿದ್ಯಾರ್ಥಿಗಳು ಉತ್ತೀರ್ಣ

2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ,ಉಡುಪಿ ಮೊದಲ ಸ್ಥಾನ ಪಡೆದಿದ್ದು, ಯಾದಗಿರಿ...

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೋಮವಾರ ಕೇಂದ್ರ ಸರ್ಕಾರ 50 ರೂಪಾಯಿ ಏರಿಸಿದೆ. ಅಡುಗೆ ಅನಿಲ ಬೆಲೆಯನ್ನು ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ...

ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 2 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ತಲಾ ಎರಡು ರೂಪಾಯಿ ಹೆಚ್ಚಿಸಿದೆ ಎಂದು ಹಣಕಾಸು ಸಚಿವಾಲಯದ ಸುತ್ತೋಲೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ಬೆಲೆ ಏರಿಕೆಯು ಏಪ್ರಿಲ್...

ತಮಿಳುನಾಡು | ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕೆ ಅಣ್ಣಾಮಲೈ

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಕೆ. ಅಣ್ಣಾಮಲೈ ಘೋಷಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ಪಕ್ಷದ ನಾಯಕನ ಹುದ್ದೆಗೆ ಸ್ಪರ್ಧಿಸುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಅಧ್ಯಕ್ಷರನ್ನು ಆಯ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X