ಬ್ರೇಕಿಂಗ್ ನ್ಯೂಸ್

ದಾದಾಸಾಹೇಬ್‌ ಫಾಲ್ಕೆ ಪುರಸ್ಕೃತ ಬಾಲಿವುಡ್‌ ನಟ ಮನೋಜ್‌ ಕುಮಾರ್‌ ನಿಧನ

ದಾದಾಸಾಹೇಬ್‌ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಹಿರಿಯ ಬಾಲಿವುಡ್‌ ನಟ ಮನೋಜ್‌ ಕುಮಾರ್‌‌ ಅವರು ನಿಧನರಾಗಿದ್ದಾರೆ. 87 ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿದ್ದ ಕುಮಾರ್ ಅವರನ್ನು ಆಸ್ಪತ್ರೆಗೆ...

ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಪ್ರಕರಣ ಕೈಬಿಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ತನಿಖೆ ನಡೆಯುತ್ತಿದೆ. ಈ ನಡುವೆ, ತನ್ನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ​ ಸಲ್ಲಿಸಿದ್ದ...

ಮುಡಾ ಪ್ರಕರಣ | ಇಡಿ ತನಿಖೆಗೆ ಹೈಕೋರ್ಟ್ ಅಸ್ತು

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಾರಿ ನಿರ್ದೇಶಾನಲಯ (ಇಡಿ) ಕರ್ನಾಟಕ ಹೈಕೋರ್ಟ್ ಅಸ್ತು ಎಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವೇಳೆ ಅಕ್ರಮ...

ಐಪಿಎಲ್ : ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 6 ರನ್‌ಗಳ ರೋಚಕ ಜಯ

ಕೊನೆಯ ಓವರ್‌ನವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ತಂಡವು 6 ರನ್‌ಗಳಿಂದ ರೋಚಕವಾಗಿ ಗೆದ್ದು ಬೀಗಿದೆ ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್...

ಚಂದ್ರ ದರ್ಶನ ಹಿನ್ನೆಲೆ : ಸೌದಿ ಅರೇಬಿಯಾದಲ್ಲಿ ಭಾನುವಾರ ಈದುಲ್ ಫಿತ್ರ್ ಹಬ್ಬ

ಮಾರ್ಚ್ 29ರ ಶನಿವಾರದಂದು ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಭಾನುವಾರ(ಮಾ.30)ದಂದು ಆಚರಿಸಲಾಗುತ್ತದೆ ಎಂದು ಸೌದಿ ಅರೇಬಿಯಾದ ಚಂದ್ರನ ವೀಕ್ಷಣೆ ಸಮಿತಿಯುಅಧಿಕೃತ ಪ್ರಕಟನೆ ಹೊರಡಿಸಿದೆ. ಈದುಲ್ ಫಿತ್ರ್ ಹಬ್ಬವನ್ನು ಮಾರ್ಚ್...

ಮಯನ್ಮಾರ್‌, ಥಾಯ್ಲೆಂಡ್‌ನಲ್ಲಿ ಭೀಕರ ಭೂಕಂಪ: 20ಕ್ಕೂ ಹೆಚ್ಚು ಸಾವು ಶಂಕೆ, ಭಾರತ ಸೇರಿ ಕೆಲವು ದೇಶಗಳಲ್ಲಿ ಭೂಮಿ ಕಂಪನ

ಮಯನ್ಮಾರ್‌ ಹಾಗೂ ಥೈಲ್ಯಾಂಡ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ...

ಒಳಮೀಸಲಾತಿ | ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಸಿದ ಜಸ್ಟೀಸ್ ನಾಗಮೋಹನ್‌ ದಾಸ್‌

ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗ ಗುರುವಾರ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನವೆಂಬರ್‌ನಲ್ಲಿ ರಾಜ್ಯ ಸರ್ಕಾರವು...

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಹಿರಿಯ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...

‘ಸ್ತನ ಮುಟ್ಟುವುದು ಅತ್ಯಾಚಾರವಲ್ಲ’ವೆಂಬ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ

ಮಹಿಳೆಯ ಸ್ತನಗಳನ್ನು ಮುಟ್ಟುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ತೀರ್ಪಿಗೆ ತೀವ್ರ...

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ?

ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರವನ್ನು ರವಾನಿಸಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ಬೇಸರವಾಗಿದೆ....

ಐಪಿಎಲ್‌ 2025 | ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ

2025ರ ಐಪಿಎಲ್‌ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ(ಮಾರ್ಚ್‌ 22) ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಉದ್ಘಾಟನಾ ಪಂದ್ಯವು ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X