ಬ್ರೇಕಿಂಗ್ ನ್ಯೂಸ್

ಕರ್ನಾಟಕ ಬಂದ್ | ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಯತ್ನ; ಹೋರಾಟಗಾರರು ಪೊಲೀಸ್ ವಶಕ್ಕೆ

ಬೆಂಗಳೂರು ನಗರದ ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ...

ಬೀದರ್ | ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರು ಪಾರು

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್‌ನಿಂದ ಔರಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌, ಔರಾದ್‌ ತಾಲೂಕಿನ ಕಪ್ಪಿಕೆರೆ ಗ್ರಾಮದ...

ಚಿತ್ರದುರ್ಗ | ಕೆಲಸದ ವೇಳೆ ಮನರೇಗಾ ಕಾರ್ಮಿಕ ಸಾವು; ದಿನ ಕಳೆದರೂ ಗಮನಹರಿಸದ ಅಧಿಕಾರಿಗಳು

ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ ವೇಳೆ ಕಾರ್ಮಿಕ ಮೃತಪಟ್ಟಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಅಲ್ಲಿನ ಸಂಬಂಧಪಟ್ಟವರು ಇದನ್ನು ಮುಚ್ಚಿಡುವ ಪ್ರಯತ್ನ ನಡೆಸಲಾಗಿದೆಯೇ ಎನ್ನುವ ಅನುಮಾನ ಬಂದಿದೆ. ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

9 ತಿಂಗಳ ಬಳಿಕ ಅಂತರಿಕ್ಷದಿಂದ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್‌

ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು 286 ದಿನಗಳ ಬಳಿಕ ಇಂದು ಅಂತರಿಕ್ಷದಿಂದ ಭೂಮಿಗೆ ಯಶಸ್ವಿಯಾಗಿ ಮರಳಿದರು. ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಸುನಿತಾ ವಿಲಿಯಮ್ಸ್‌ ...

ಯಾದಗಿರಿ | ಮಾರಕಸ್ತ್ರಗಳಿಂದ ಹಲ್ಲೆ; ದಲಿತ ಮುಖಂಡನ ಭೀಕರ ಕೊಲೆ

ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ದಲಿತ ಮುಖಂಡ ಮಾಪಣ್ಣ ಮದ್ದರಕಿ ಕೊಲೆಯಾದವರು....

ಚಿನ್ನ ಕಳ್ಳಸಾಗಣೆ ಪ್ರಕರಣ | ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮಾರ್ಚ್ 14ರಂದು ವಜಾಗೊಳಿಸಿದೆ. 2025ರ ಮಾರ್ಚ್ 3ರಂದು ಬರೋಬ್ಬರಿ 14.2 ಕೆಜಿ ಚಿನ್ನವನ್ನು...

ಮುಡಾ ಹಗರಣ | ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ ವಿರುದ್ಧದ ಇ.ಡಿ ಸಮನ್ಸ್‌ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಇ.ಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ...

BREAKING NEWS | ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

ದೆಹಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಶಾಲಿಮಾರ್ ಭಾಗ್ ಶಾಸಕಿ ರೇಖಾ ಅವರನ್ನು ಮುಂದಿನ ಸಿಂಎ ಆಗಿ ಆಯ್ಕೆ ಮಾಡಲಾಗಿದ್ದು,...

ಮಾರ್ಚ್ 7 ರಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ 

ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡಿಸೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್ 3 ರಿಂದ ಅಧಿವೇಶನ ಪ್ರಾರಂಭವಾಗಲಿದೆ....

ಡಬಲ್‌ ಆದ ಕಡೆ ಮೆಟ್ರೋ ದರ ಇಳಿಕೆ: ಬಿಎಂಆರ್‌ಸಿಎಲ್‌ ಎಂಡಿ ಮಹೇಶ್ವರ್‌ ರಾವ್‌

'ನಮ್ಮ ಮೆಟ್ರೋ' ದರ ಏರಿಕೆ ಕುರಿತು ತೀವ್ರ ಜನಾಕ್ರೋಶ ವ್ಯಕ್ತವಾದ ಬಳಿಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (BMRCL) ಎಚ್ಚೆತ್ತುಕೊಂಡಿದೆ. ಈ ಮೂಲಕ ದರ ದುಪ್ಪಟ್ಟಾದ ಕಡೆಗಳಲ್ಲಿ ಪರಿಷ್ಕರಣೆ ನಡೆಸುತ್ತೇವೆ ಎಂದು...

ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಾಗಿದ್ದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ (88) ಗುರುವಾರ ನಿಧನರಾಗಿದ್ದಾರೆ. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ...

ಮೈಕ್ರೋ ಫೈನಾನ್ಸ್‌ ಕಿರುಕುಳ | ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸ್ತು

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅಸ್ತು ಎಂದಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರವು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X