ಬ್ರೇಕಿಂಗ್ ನ್ಯೂಸ್

ಹಿಮಾಚಲ ಪ್ರದೇಶ | ಮಳೆ ಆರ್ಭಟ, ಒಂದೇ ಕುಟುಂಬದ ನಾಲ್ವರು ಮಣ್ಣಿನಡಿ ಸಿಲುಕಿ ಸಾವು

ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ಮಂಡಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಪಕ್ಕದ ಬಂಡೆಯ ಅವಶೇಷಗಳು ಮನೆಯ ಮೇಲೆ ಜಾರಿ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಸದಸ್ಯರು ಸಾವನ್ನಪ್ಪಿದ್ದಾರೆ. ಗ್ರಾಮಸ್ಥರು...

ಕೊಪ್ಪಳ | ನಗರಸಭೆ ಅಧ್ಯಕ್ಷರ ಸಹೋದರ & ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್‌ ಪಟೇಲ್ ಸಹೋದರ ಶಕೀಲ್ ಪಟೇಲ್ ಮತ್ತು ಅಧಿಕಾರಿಗಳ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ...

Breaking | ಬಾನು ಮುಷ್ತಾಕ್‌ಗೆ ದಸರಾ ಉದ್ಘಾಟಿಸದಂತೆ ತಡೆ ಕೋರಿದ್ದ ಪ್ರತಾಪ್ ಸಿಂಹ ಅರ್ಜಿ‌ ವಜಾ

ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ...

ಹಾಸನ ದುರಂತ | ಮೃತಪಟ್ಟವರ ಸಂಖ್ಯೆ 9ಕ್ಕೇರಿಕೆ: ಆರೋಪಿ ಚಾಲಕ ಸೇರಿ 20 ಮಂದಿ ಗಾಯಾಳು

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಕೂಡ...

ಹಾಸನದಲ್ಲಿ ಭೀಕರ ದುರಂತ: ಗಣೇಶ ಮೆರವಣಿಗೆ ಮೇಲೆ ಹರಿದ ಲಾರಿ: 8 ಮಂದಿ ಮೃತ್ಯು

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಎಂಬಲ್ಲಿ ಗಣೇಶ ಮೆರವಣಿಗೆಯ ಮೇಲೆ ಕ್ಯಾಂಟರ್‌ ನುಗ್ಗಿ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಘಟನೆ ಕಾರಣನಾದ ಚಾಲಕ...

ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕೊನೆಗೂ ಸರ್ಕಾರ ಕಡಿವಾಣ, ಏಕರೂಪ ದರ ನಿಗದಿ ಮಾಡಿ ಆದೇಶ

ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿತ್ತು. ಸರ್ಕಾರದ ಭರವಸೆ ಇಂದು ಈಡೇರಿದೆ. ಸೆಪ್ಟೆಂಬರ್ 12ರಿಂದ ಈ ನಿಯಮ ಜಾರಿಗೆ ಬರುವಂತೆ...

ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ: ಜನರು ಭಾಗಿಯಾಗಲು ಸಿಎಂ ಕರೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಲಿದೆ. ವೈಜ್ಞಾನಿಕವಾಗಿ ಸಮೀಕ್ಷೆ ನಡೆಯಬೇಕು. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು...

ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್

ಸಿ.ಪಿ.ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ರಾಧಾಕೃಷ್ಣನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಂದ...

ಬಿ ಸರೋಜಾದೇವಿ, ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

ನಟಿ ಬಿ ಸರೋಜಾದೇವಿ ಹಾಗೂ ನಟ ಡಾ ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ...

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಮಧ್ಯಂತರ ಪ್ರಧಾನಿಯಾಗುವ ಸಾಧ್ಯತೆ

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಜೆನ್‌ ಝಿ ಪ್ರತಿಭಟನಾ ಗುಂಪು ಅಧಿಕೃತವಾಗಿ ಘೋಷಿಸಿದೆ. ಮುಂದಿನ 6 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು,...

ವರದಕ್ಷಿಣೆ ಕಿರುಕುಳ ಆರೋಪ | ನಿರ್ದೇಶಕ ಎಸ್.ನಾರಾಯಣ್, ಪತ್ನಿ , ಪುತ್ರನ ವಿರುದ್ಧ ಎಫ್‌ಐಆರ್

ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ...

ಸಿ ಪಿ ರಾಧಾಕೃಷ್ಣನ್ ಭಾರತದ ಉಪರಾಷ್ಟ್ರಪತಿಯಾಗಿ ಆಯ್ಕೆ: ತೀವ್ರ ಪೈಪೋಟಿಯಲ್ಲಿ ಗಮನ ಸೆಳೆದ ಬಿ ಸುದರ್ಶನ್ ರೆಡ್ಡಿ

ಇಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ, ಹಾಲಿ ಮಹಾರಾಷ್ಟ್ರದ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ 68 ವರ್ಷದ ಸಿ ಪಿ ರಾಧಾಕೃಷ್ಣನ್ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ