ಬ್ರೇಕಿಂಗ್ ನ್ಯೂಸ್

ಭೀಕರ ಅಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು

ಭೀಕರ ಅಪಘಾತದಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹರಿಯಾಣದ ಮಹೇಂದ್ರಗಢ ಬೈಪಾಸ್...

ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದ ಆರೋಪಿ ಬಂಧನ

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ಚಾಕು ಇರಿದ ಆರೋಪಿಯನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು 31 ವರ್ಷದ ಮೊಹಮ್ಮದ್ ಅಲಿಯಾನ್‌ ಎಂದು ಗುರುತಿಸಲಾಗಿದೆ. ಆರೋಪಿಯು ತಾನೇ ನಟನ ಮನೆಗೆ...

ಕನ್ನಡ ಚಿತ್ರರಂಗದ ಹಿರಿಯ ನಟ ‘ಸರಿಗಮ ವಿಜಿ’ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ, 'ಸರಿಗಮ ವಿಜಿ' ಎಂದೇ ಖ್ಯಾತರಾದ ನಟ ವಿಜಯಕುಮಾರ್ ಬುಧವಾರ ನಿಧನರಾಗಿದ್ದಾರೆ. 76 ವರ್ಷದ ನಟ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ವಿಜಿ ಅವರಿಗೆ ಶ್ವಾಸಕೋಶದ...

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

2025ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ...

ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದ ನಕ್ಸಲ್ ಹೋರಾಟಗಾರರು

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧರಿಸಿದ್ದು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸರ್ಕಾರ ಎದುರು ಶರಣಾಗಿದ್ದಾರೆ. ನಕ್ಸಲ್ ಹೋರಾಟದಲ್ಲಿದ್ದ ಆರು ಮಂದಿ ಮಾವೋವಾದಿ ಹೋರಾಟಗಾರರು...

ಭೀಮಾ ಕೋರೆಗಾಂವ್ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಮಾನವ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್ ಮತ್ತು ಸುಧೀರ್ ಧವಳೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಿಲ್ಸನ್...

ಸಿಎಂ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಮುಖ್ಯವಾಹಿನಿಗೆ ನಕ್ಸಲ್‌ ಹೋರಾಟಗಾರರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್‌ ಹೋರಾಟಗಾರರು ಬೆಂಗಳೂರಿನಲ್ಲಿ ಶರಣಾಗತರಾಗಲಿದ್ದಾರೆ. ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಮಧ್ಯಾಹ್ನ ಶರಣಾಗತರಾಗಲಿದ್ದಾರೆ. “ಆರು ಮಂದಿ...

ಬಿಎಸ್‌ವೈ ಪೋಕ್ಸೋ ಪ್ರಕರಣ | ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್‌

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.10ಕ್ಕೆ ಮುಂದೂಡಿದೆ. ನ್ಯಾ.‌ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರತ ಪ್ರಕರಣದ ವಿಚಾರಣೆ ನಡೆಸಿತು. ಹಿರಿಯ ವಕೀಲ ಸಿ.ವಿ.ನಾಗೇಶ...

ಫೆಬ್ರವರಿ 5 ರಂದು ದೆಹಲಿ ವಿಧಾನಸಭೆ ಚುನಾವಣೆ: ಹೊಸ ದಾಖಲೆ ನಿರ್ಮಿಸಿದ ರಾಜೀವ್ ಕುಮಾರ್

ಫೆಬ್ರವರಿ 5 ರಂದು ಏಕೈಕ ಹಂತದಲ್ಲಿ ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 8ರಂದು ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌ ಅವರು ಚುನಾವಣಾ ದಿನಾಂಕವನ್ನು ಘೋಷಿಸಿದರು. ಮಾಜಿ...

Breaking News | ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯ...

ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ

ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ. ಮಾಜಿ...

ನೇಪಾಳ, ಉತ್ತರ ಭಾರತ, ಈಶಾನ್ಯದಲ್ಲಿ ಕಂಪಿಸಿದ ಭೂಮಿ: 50 ಸಾವು

ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್​ಸಿಆರ್​ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ. ಭೂಕಂಪನದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X