ತೆಲಂಗಾಣದ ಬಿಆರ್ಎಸ್ ಪಕ್ಷದಿಂದ ಅಮಾನತುಗೊಂಡಿದ್ದ ಕೆ.ಸಿ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ...
ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಹಾಗೂ ಇತರ ನಾಲ್ವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ನವೀನ್ ಚಾಪ್ಲಾ ಮತ್ತು...
ಭಾರತ ರಾಷ್ಟ್ರ ಸಮಿತಿ (BRS) ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಈ ನಡುವೆ ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್ಸಿ ಕೆ.ಕವಿತಾ ಅವರನ್ನು ಪಕ್ಷದಿಂದ ಮಂಗಳವಾರ (ಸೆ.2) ಅಮಾನತು ಮಾಡಲಾಗಿದೆ.
ಸ್ವ-ಪಕ್ಷದ ನಾಯಕರ ವಿರುದ್ಧ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಪ್ರದೋಷ್ ಸೇರಿ 17 ಜನರು ಆರೋಪಿಗಳಾಗಿದ್ದಾರೆ....
ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಮನೋಜ್ ಜರಾಂಗೆ ಅವರು ಸರ್ಕಾರದ ಜೊತೆ ಮಾತುಕತೆಗೆ ಒಪ್ಪಿಗೆ ಸೂಚಿಸಿದ್ದಾರೆ.
ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಮರಾಠಿಗರಿಗೆ ಮೀಸಲಾತಿ ಒತ್ತಾಯಿಸಿ ಮನೋಜ್...
ಭಾರತ ಮತ್ತು ಚೀನಾ ನಡುವೆ ನೇರ ವಿಮಾನಯಾನ ಮತ್ತೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗಿನ ಭೇಟಿಯ ಬಳಿಕ ಈ ಮಾಹಿತಿಯನ್ನು ಪ್ರಧಾನಿ...
ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ 2026ರ ಐಪಿಎಲ್ಗೆ ಮುಂಚಿತವಾಗಿ ಮುಖ್ಯ ಕೋಚ್ ಹುದ್ದೆಯನ್ನು ತೊರೆದಿದ್ದಾರೆ. ಫ್ರಾಂಚೈಸಿಯೊಂದಿಗೆ ಮುಂದುವರಿಯುವುದಿಲ್ಲ ಎಂದು ದೃಢಪಡಿಸಿದ್ದಾರೆ. ಎರಡನೇ ಅವಧಿಗೆ ಹಠಾತ್ ಆಗಿ ತಂಡದಿಂದ ದೂರ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹತ್ತಿರದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಕೆಸಿ ರೋಡ್ನಿಂದ ಬರುತ್ತಿದ್ದ ರಿಕ್ಷಾ...
ಭಾರತದ ನಿವೃತ್ತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(ಆರ್ ಅಶ್ವಿನ್) ಅವರು ಬುಧವಾರ(ಆಗಸ್ಟ್ 27)ರಂದು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದರು. ಅಶ್ವಿನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಈ ಬಗ್ಗೆ...
ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ತಿಮರೋಡಿ ನಿವಾಸಕ್ಕೆ ವಿಶೇಷ ತನಿಖಾ ತಂಡ(ಎಸ್ಐಟಿ) ತಂಡ ತೆರಳಿದ್ದು...
ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ಅವರ...
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ದಿನೇಶ್ ಅವರು ಕುಂದಾಪುರದಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು ಮೂಲದವರಾದ ದಿನೇಶ್ ಮಂಗಳೂರು ಅವರು ದೀರ್ಘ...