ಬ್ರೇಕಿಂಗ್ ನ್ಯೂಸ್

ಕಲಬುರಗಿ| ಪ್ರತಿಭಟನಾನಿರತ ರೈತರನ್ನು ರಾತ್ರೋರಾತ್ರಿ ವಶಕ್ಕೆ ಪಡೆದ ಪೊಲೀಸರು

ಸ್ಥಗಿತಗೊಂಡಿರುವ ಮಲ್ಲಾಬಾದ ಏತ ನೀರಾವರಿಯ ಕಾಮಗಾರಿ ಟೆಂಡರ್ ಕರೆದು ಕೂಡಲೇ ಕೆಲಸ ಪ್ರಾರಂಭಿಸಲು ಆಗ್ರಹಸಿ ಕಲಬುರಗಿಯ ಜೇವರ್ಗಿಯ ಮಲ್ಲಾಬಾದ ಏತ ನೀರಾವರಿ ರೈತ ಹೋರಾಟ ಸಮಿತಿ ವತಿಯಿಂದ ಜಾನುವಾರು ಬಂಡಿಗಳೊಂದಿಗೆ ರೈತರು ಚಿಗರಳ್ಳಿ...

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ನಿಧನ

ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾಗಿರುವ ತುಳಸಿ ಗೌಡ ಅವರು ಇಂದು (ಡಿ.16) ಅನಾರೋಗ್ಯದಿಂದ 87 ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಬಗ್ಗೆ ಅಪಾರ...

ಟೆಕ್ಕಿ ಆತ್ಮಹತ್ಯೆ | ಅತುಲ್ ಸುಭಾಷ್ ಪತ್ನಿ, ಆಕೆಯ ತಾಯಿ, ಸಹೋದರನ ಬಂಧನ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಆತನ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾನನ್ನು ಬಂಧಿಸಿದ್ದಾರೆ. ಡಿಸೆಂಬರ್ 9ರಂದು 34 ವರ್ಷದ ಟೆಕ್ಕಿ...

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯ ಪ್ರಯೋಗ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ದೆಹಲಿ ಚಲೋ' ಜಾಥಾ ನಡೆಸಲು ಹೊರಟಿರುವ ರೈತರನ್ನು ಮತ್ತೆ ತಡೆಯಲಾಗಿದೆ. ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 101 ರೈತರುಗಳು ದೆಹಲಿಗೆ...

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ಬಿಜೆಪಿಯ ಮುಂದಾಳು, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅಡ್ವಾಣಿ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಿಟಿಐ ವರದಿ...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ...

ಹೈದರಾಬಾದ್‌ | ಕಾಲ್ತುಳಿತ ಪ್ರಕರಣ: ಪುಷ್ಪಾ 2 ನಾಯಕ ಅಲ್ಲು ಅರ್ಜುನ್‌ ಬಂಧನ

ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ...

ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ | ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ...

‘ಒಂದು ದೇಶ- ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

'ಒಂದು ದೇಶ- ಒಂದು ಚುನಾವಣೆ' ಶಿಫಾರಸಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಡಿಸೆಂಬರ್ 12ರಂದು ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ, ಒಂದು ಚುನಾವಣೆ ಶಿಫಾರಸನ್ನು ಅಂಗೀಕರಿಸಿದ್ದು...

ರಮೇಶ್ ಜಾರಕಿಹೊಳಿ ವಿರುದ್ಧದ ಸಾಲ ವಂಚನೆ ಪ್ರಕರಣ; ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿರುವ ಸಾಲ ವಂಚನೆ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಭರ್ತಿ...

ಕೆಆರ್‌ಎಸ್‌ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಲಿಂಗೇಗೌಡ ಭರೂಚ್‌ನಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ ಎಸ್.ಹೆಚ್ ಅವರು ಗುಜರಾತ್‌ನ ಭರೂಚ್‌ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕಠಿಣ ಕಾನೂನು, ಶೀಘ್ರ ವಿಚಾರಣೆ, ಗರಿಷ್ಠ...

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿದ ಅರ್ಜಿ ವಿಚಾರಣೆ ಮುಂದೂಡಿಕೆ

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್‌ ವಾದ ವಿವಾದಗಳನ್ನು ಆಲಿಸಿ ವಿಚಾರಣೆಯನ್ನು ಮುಂದೂಡಿದೆ. ನ್ಯಾಯಾಲಯವು ವಿಚಾರಣೆಯನ್ನು ಡಿಸೆಂಬರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X