ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.
ವಿಪಕ್ಷದ ಸುಮಾರು 60 ಸಂಸದರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ....
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ನಿಧನದ ಹಿನ್ನೆಲೆ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ನಾಳೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ.
ಎಸ್‌ಎಂ ಕೃಷ್ಣ ಅವರ...
ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ 1990ನೇ ಸಾಲಿನ ರಾಜಸ್ಥಾನ ಕೇಡರ್‌ನ ಐಎಎಸ್ ಅಧಿಕಾರಿ ಸಂಜಯ್ ಮಲ್ಹೋತ್ರಾ ಅವರನ್ನು ನೂತನ ಆರ್‌ಬಿಐ ಗವರ್ನರ್ ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ....
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಜೊತೆಗೆ ಇತರೆ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೂಡಾ ಹೈಕೋರ್ಟ್ ನಡೆಸಿದ್ದು ತೀರ್ಪು ಕಾಯ್ದಿರಿಸಿದೆ.
ಹೈಕೋರ್ಟ್‌ನ ನ್ಯಾಯಮೂರ್ತಿ...
ಮನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.
ಸಾಗರ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟವಾಗಿರುವ ಶಂಕೆಯಿದೆ ಎಂದು...
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಮೂರನೇ ದಿನದ ಪಂದ್ಯವು ಅಂತ್ಯವಾಗಿದ್ದು ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ.
ಅಡಿಲೇಡ್ ಓವಲ್‌ನಲ್ಲಿ ಮೂರನೇ ದಿನದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವು...
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಎರಡನೇ ದಿನದ ಪಂದ್ಯವು ಅಂತ್ಯವಾಗಿದೆ. ಆಸ್ಟ್ರೇಲಿಯಾದ ವೇಗಿಗಳ ದಾಳಿಗೆ ತತ್ತರಿಸಿದ ಭಾರತವು 29 ರನ್‌ಗಳ ಹಿನ್ನಡೆಯನ್ನು ಕಂಡಿದೆ.
ಎರಡನೇ ದಿನವೂ...
ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ನೀಡಲಾಗಿರುವ ಜಾಮೀನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್ ಸದ್ಯ ತನಿಖೆಗೆ ಮಧ್ಯಂತರ ತಡೆಯನ್ನು ವಿಧಿಸಿದೆ...
ದೆಹಲಿಗೆ ತೆರಳುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಬುಧವಾರ ಅಲಿಗಢದಲ್ಲಿ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತನ್ನನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಕೇಶ್ ಟಿಕಾಯತ್, "ನಮ್ಮನ್ನು ಅವರು...
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು ನಾಳೆ (ಡಿಸೆಂಬರ್ 5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಇನ್ನು ಇಂದು ಮುಂಬೈನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರಾಗಿಯೂ ದೇವೇಂದ್ರ ಫಡ್ನವೀಸ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ....
ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.
ತಕ್ಷಣವೇ ಸ್ಥಳದಲ್ಲಿದ್ದ ಜನರು ಗುಂಡಿನ ದಾಳಿ ನಡೆಸಿದವನನ್ನು ತಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ...
ದೆಹಲಿ ಪೊಲೀಸರು ದಾಖಲಿಸಿರುವ ದ್ವೇಷದ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ಮಾನವ ಹಕ್ಕುಗಳ ಕಾರ್ಯಕರ್ತ ನದೀಂ ಖಾನ್ ಅವರಿಗೆ ದೆಹಲಿ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.
ನಾಗರಿಕ ಹಕ್ಕುಗಳ ರಕ್ಷಣೆ...