ಬ್ರೇಕಿಂಗ್ ನ್ಯೂಸ್

Breaking | ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಬಂಧನ ಬೆನ್ನಲ್ಲೇ ನಟ ದರ್ಶನ್‌ ಪೊಲೀಸ್‌ ವಶಕ್ಕೆ

ರೇಣುಕಾಸ್ವಾಮಿ ಪ್ರಕರಣ ಸಂಬಂಧ ಜಾಮೀನು ರದ್ದಾದ ಹಿನ್ನೆಲೆ ಎ2 ಆರೋಪಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಅಪಾರ್ಟ್‌ ಮೆಂಟ್‌ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೋವಾ...

Breaking | ಒಳಮೀಸಲಾತಿ ಕುರಿತ ಆ.16ರ ವಿಶೇಷ ಸಂಪುಟ ಸಭೆ ಮಂಗಳವಾರಕ್ಕೆ ಮುಂದೂಡಿಕೆ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲು ಕರೆಯಲಾಗಿದ್ದ ಆ.16ರ ವಿಶೇಷ ಸಂಪುಟ ಸಭೆಯನ್ನು ಸರ್ಕಾರ ಮುಂದೂಡಿದೆ. ಒಳಮೀಸಲಾತಿ ಬಗ್ಗೆ ಆ.16ಕ್ಕೆ ವಿಶೇಷ ಸಂಪುಟ ಸಭೆ...

ಧರ್ಮಸ್ಥಳ ಪ್ರಕರಣ | ಹೆಣ ಹೂಳಲು ಗ್ರಾಮ ಪಂಚಾಯ್ತಿಯವರು ಹೇಳಿಲ್ಲ, ದೇವಸ್ಥಾನದ ಮಾಹಿತಿ ಕೇಂದ್ರದಿಂದಲೇ ಸೂಚನೆ: ಸಾಕ್ಷಿ ದೂರುದಾರ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಮೃತದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂದು ಸಾಕ್ಷಿ ದೂರುದಾರನೊಬ್ಬ ತನ್ನ ಹೇಳಿಕೆಯನ್ನು ವಕೀಲರ ಮೂಲಕ 2025ರ ಜೂನ್ 22ರಂದು ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದ. ಆ ಬಳಿಕ ಧರ್ಮಸ್ಥಳ ಪೊಲೀಸ್...

Breaking News | ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.‌ ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಮಾರ್ಚ್ 4ರಂದು...

ಕೆ ಎನ್‌ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರ ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾಂಗ್ರೆಸ್‌ ವಿರೋಧ ಹೇಳಿಕೆ ನೀಡಿದ ಬೆನ್ನಲ್ಲೇ ಸಹಕಾರ ಸಚಿವ ಸ್ಥಾನದಿಂದ ಕೆ ಎನ್‌ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ರಾಜಣ್ಣ ವಜಾ ವಿರುದ್ಧ ಅವರ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ...

ಸಚಿವ ಸ್ಥಾನಕ್ಕೆ ಕೆ.ಎನ್​ ರಾಜಣ್ಣ ರಾಜೀನಾಮೆ, ಸಿಎಂ ಅಂಗೀಕಾರ

ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು...

BREAKING NEWS | ಸಚಿವ ಕೆಎನ್​ ರಾಜಣ್ಣ ರಾಜೀನಾಮೆ

ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆಎನ್​ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮತ ಕಳವು ವಿಚಾರದಲ್ಲಿ ಹೇಳಿಕೆ ನೀಡಿದ್ದ ರಾಜಣ್ಣ...

ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಉತ್ಖನನ: ಜಿಪಿಎಸ್‌ ಯಂತ್ರ ಬಳಸಲು ಮುಂದಾದ ಎಸ್‌ಐಟಿ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ. ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ...

ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಿದ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೈಜಯಂತ್ ಪಂಡಾ ನೇತೃತ್ವದ ಆಯ್ಕೆ ಸಮಿತಿಯು ಮಾಡಿದ ಹೆಚ್ಚಿನ ಶಿಫಾರಸುಗಳನ್ನು ಒಳಗೊಂಡ ಆದಾಯ ತೆರಿಗೆ ಮಸೂದೆಯ ಪರಿಷ್ಕೃತ ಆವೃತ್ತಿಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು. ಆರು ದಶಕಗಳಷ್ಟು ಹಳೆಯದಾದ...

ಮತ ಕಳವು ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರು ಪೊಲೀಸ್ ವಶಕ್ಕೆ

ಮತ ಕಳವು ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ ಕಳವು ವಿಚಾರದಲ್ಲಿ ಚುನಾವಣಾ ಆಯೋಗದ ಕಚೇರಿಯೆಡೆ...

ಮಾಜಿ ಸಚಿವ ಅರವಿಂದ ಲಿಂಬಾವಳಿ ತಾಯಿ ನಿಧನ

ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ತಾಯಿ ಭೀಮಾಬಾಯಿ(80) ಸೋಮವಾರ ನಿಧನರಾದರು. ಭೀಮಾಬಾಯಿ ಅವರಿಗೆ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರು ಮಹದೇವಪುರ ಶಾಸಕಿ ಮಂಜುಳಾ ಅವರ ಅತ್ತೆ. ಇದನ್ನು...

ಈ ಹೊತ್ತಿನ ಪ್ರಮುಖ ಸುದ್ದಿ