2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಕೆ ವೈ ನಂಜೇಗೌಡ ಆಯ್ಕೆಯಾಗಿದ್ದನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.
ಬಿಜೆಪಿ ಪರಾಜಿತ ಅಭ್ಯರ್ಥಿ ಕೆ ಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ...
ಮೇಘಾಲಯ ಸರ್ಕಾರದ ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ಎಂಟು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎನ್‌ಪಿಪಿ ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲೈಯನ್ಸ್ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರು...
ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ಮಂಡಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಪಕ್ಕದ ಬಂಡೆಯ ಅವಶೇಷಗಳು ಮನೆಯ ಮೇಲೆ ಜಾರಿ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಸದಸ್ಯರು ಸಾವನ್ನಪ್ಪಿದ್ದಾರೆ.
ಗ್ರಾಮಸ್ಥರು...
ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್ ಸಹೋದರ ಶಕೀಲ್ ಪಟೇಲ್ ಮತ್ತು ಅಧಿಕಾರಿಗಳ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ದಾಳಿಯಾಗಿದೆ.
ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ...
ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ...
ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಕೂಡ...
ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಎಂಬಲ್ಲಿ ಗಣೇಶ ಮೆರವಣಿಗೆಯ ಮೇಲೆ ಕ್ಯಾಂಟರ್ ನುಗ್ಗಿ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಘಟನೆ ಕಾರಣನಾದ ಚಾಲಕ...
ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿತ್ತು. ಸರ್ಕಾರದ ಭರವಸೆ ಇಂದು ಈಡೇರಿದೆ.
ಸೆಪ್ಟೆಂಬರ್ 12ರಿಂದ ಈ ನಿಯಮ ಜಾರಿಗೆ ಬರುವಂತೆ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಲಿದೆ. ವೈಜ್ಞಾನಿಕವಾಗಿ ಸಮೀಕ್ಷೆ ನಡೆಯಬೇಕು. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು...
ಸಿ.ಪಿ.ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.
ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ರಾಧಾಕೃಷ್ಣನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಂದ...
ನಟಿ ಬಿ ಸರೋಜಾದೇವಿ ಹಾಗೂ ನಟ ಡಾ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ...
ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಜೆನ್ ಝಿ ಪ್ರತಿಭಟನಾ ಗುಂಪು ಅಧಿಕೃತವಾಗಿ ಘೋಷಿಸಿದೆ.
ಮುಂದಿನ 6 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು,...