ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಸಮೀಪದ ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಆಟೋ ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಹೃದಯವಿದ್ರಾವಕ...
ಜಾರ್ಖಂಡ್‌ನಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳ ಅಕ್ರಮ ಖಂಡಿಸಿ ಮತ್ತು ಸಿಬಿಐ ತನಿಖೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿಭಟನಾಕಾರರು ಆಗಸ್ಟ್ 10, ರಾಂಚಿಯಲ್ಲಿರುವ ವಿಧಾನಸೌಧಕ್ಕೆ ಬೃಹತ್ ಮುತ್ತಿಗೆ (ಘೇರಾವ್) ಚಳವಳಿ ನಡೆಸಿದ್ದಾರೆ.
17 ದಿನಗಳಿಂದ...
ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿರುವ...
ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ...
ಕಾಕ್ರೋಚ್‌ಗಳ ಬೃಹತ್ ಪ್ರತಿಭಟನೆಯಿಂದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಈಗಿರುವ ಹಾಲಿ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ...
ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ಸತತ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ...
14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರು ತನಿಖೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ...
ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಿದ ಸಂಸತ್ ಚಲೋ ಮೆರವಣಿಗೆಯ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...
ವಿದ್ಯಾರ್ಥಿಗಳ ಮೇಲಿನ ಉಗ್ರ ಲಾಠಿ ಚಾರ್ಜ್ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಂಧನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತೀವ್ರವಾಗಿ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವ...
ಫುಟ್‌ಬಾಲ್ ಅಭಿಮಾನಿಗಳ ಎದೆಯ ಬಡಿತ ಹೆಚ್ಚಿಸಿದ 2026ರ ಫಿಫಾ ವಿಶ್ವಕಪ್ ಟೂರ್ನಿಯ ರೋಚಕ ಹಣಾಹಣಿಯ ಅಂತಿಮ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲಿನ ಅಂತರದಿಂದ ಮಣಿಸಿದ ಸ್ಪೇನ್, ಎರಡನೇ ಬಾರಿಗೆ...
ಮಾಜಿ ಪ್ರಧಾನಿ, ಜಾತ್ಯತೀತ ಜನತಾದಳ (ಜೆಡಿಎಸ್) ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ...
ಮದುವೆಯಾದ ದಿನವೇ ನವವಿವಾಹಿತನೊಬ್ಬ ಹತ್ಯೆಯಾದ ಘಟನೆ ಬಳ್ಳಾರಿ ನಗರದ 29ನೇ ವಾರ್ಡ್‌ನ ಬಟ್ಟಿ ಏರಿಯಾದ ಸಮತಾ ನಗರದಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ನಬಿ ರಸೂಲ್ ಎಂದು ಗುರುತಿಸಲಾಗಿದೆ. ಅವರು ಬೋಟಿ ಮಾರ್ಕೆಟ್‌ನಲ್ಲಿ ಕೆಲಸ ಮಾಡುವುದರ...