ಬ್ರೇಕಿಂಗ್ ನ್ಯೂಸ್

ಸಂವಿಧಾನ ಪೀಠಿಕೆಯಲ್ಲಿ ‘ಸಮಾಜವಾದಿ, ಜಾತ್ಯತೀತ’ ಪದ ಸೇರ್ಪಡೆ ಪ್ರಶ್ನಿಸಿದ ಅರ್ಜಿ ವಜಾ

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆ ಮಾಡುವುದಕ್ಕಾಗಿ ಮಾಡಲಾದ ಸಂವಿಧಾನ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಇದನ್ನು ಓದಿದ್ದೀರಾ? ಮೈಸೂರು | ಧರ್ಮದ ಹೆಸರಿನಲ್ಲಿ ದ್ವೇಷ...

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭಾರಿ ಜಯ; ವಿದೇಶಿ ನೆಲದಲ್ಲೇ ಬಗ್ಗು ಬಡಿದ ಬುಮ್ರಾ ಪಡೆ

ಜಸ್‌ಪ್ರೀತ್‌ ಬುಮ್ರಾ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 295 ರನ್ನುಗಳ ಭಾರೀ ಅಂತರದಲ್ಲಿ ಸೋಲಿಸಿದೆ. ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ನಾಲ್ಕನೇ ದಿನವಾದ ಇಂದು ಟೀಂ ಇಂಡಿಯಾ ನೀಡಿದ 534...

ಚನ್ನಪಟ್ಟಣ | ನಿಖಿಲ್‌ ಕುಮಾರಸ್ವಾಮಿಗೆ ಮುಖಭಂಗ, ಸಿ ಪಿ ಯೋಗೇಶ್ವರ್‌ ಗೆಲುವು

ರಾಜ್ಯದ ಗಮನ ಸೆಳೆದಿದ್ದ ಗೊಂಬೆಗಳ ನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಯೋಗೇಶ್ವರ್ ಗೆಲುವಿನ ನಗೆ...

ಶಿಗ್ಗಾಂವಿ | ಬಹುವರ್ಷಗಳ ನಂತರ‌ ಹಾರಿದ ಕಾಂಗ್ರೆಸ್ ಬಾವುಟ, ಯಾಸೀರ್ ಅಹ್ಮದ್ ಖಾನ್ ಪಠಾಣ್ ಗೆಲುವು

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಹಳ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಬಾವುಟ ಹಾರಿದೆ. ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಮಾಜಿ ಸಿಎಂ ಮತ್ತು ಸಂಸದ ಬಸವರಾಜ...

ಸಂಡೂರು ಉಪಚುನಾವಣೆ | ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು

ಸಂಡೂರು ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತವಾಗಿ ಘೋಷಣೆಯೊಂದೆ ಬಾಕಿ ಇದೆ. ಸಂಡೂರು ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ಅನ್ನಪೂರ್ಣ...

ಚನ್ನಪಟ್ಟಣ | ‌ನಿಖಿಲ್‌ಗೆ ಆಘಾತ, ಯೋಗೇಶ್ವರ್‌ಗೆ 20 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ

ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕೆಲ ದಿನಗಳ ಹಿಂದಿನವರೆಗೆ ಬಿಜೆಪಿಯಲ್ಲಿದ್ದು, ಇದೀಗ ಕಾಂಗ್ರೆಸ್...

ಮಾರ್ಚ್​ 14 ರಿಂದ 18ನೇ ಆವೃತ್ತಿಯ ಐಪಿಎಲ್ ಹಂಗಾಮ ಆರಂಭ, ಮೂರು ವರ್ಷದ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಆವೃತ್ತಿಯ ಐಪಿಎಲ್ ಯಾವಾಗ ಆರಂಭ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ. 2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಿಂದ ಮೇ 25ರ ವರೆಗೆ ನಡೆಯಲಿದೆ. ಆದೇ...

BIG BREAKING | ತುಮಕೂರು ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 13,000 ದಂಡ ವಿಧಿಸಿ ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. 21...

ಉದ್ಯಮಿ ಅದಾನಿ ವಿರುದ್ಧ ಲಂಚ, ವಂಚನೆ ಆರೋಪ: ಬಂಧನ ವಾರೆಂಟ್ ಹೊರಡಿಸಿದ ನ್ಯಾಯಾಲಯ

ಭಾರತದ ಖ್ಯಾತ ಉದ್ಯಮಿ ಮತ್ತು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಹೂಡಿಕೆದಾರರಿಗೆ ವಂಚಿಸಿದ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ. ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ...

ನಾಲ್ವರು ಅಧಿಕಾರಿಗಳ ಮೇಲೆ 25 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ...

BREAKING: ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. cbse.gov.in ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ಪರಿಶೀಲಿಸಬಹುದು. ಸಿಬಿಎಸ್‌ಇ 10ನೇ ತರಗತಿ ಬೋರ್ಡ್ ಪರೀಕ್ಷೆಗಳು...

ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಎಂದ ಚುನಾವಣೋತ್ತರ ಸಮೀಕ್ಷೆಗಳು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ. ಕೆಲವು ಸಮೀಕ್ಷಾ ವರದಿ ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವೇ ಮುಂದುವರೆಯಲಿದೆ ಎಂದು ಹೇಳಿದರೆ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X