ಬ್ರೇಕಿಂಗ್ ನ್ಯೂಸ್

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ

ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ...

5ನೇ ಟೆಸ್ಟ್ | ಜೈಸ್ವಾಲ್ ಶತಕ: ಆಕಾಶ್ ದೀಪ್ ಸೇರಿ ಮೂವರಿಂದ ಅರ್ಧಶತಕ; ಇಂಗ್ಲೆಂಡ್ ಗೆಲುವಿಗೆ 374 ರನ್‌ಗಳ ಗುರಿ

ಜು. 31ರಿಂದ ಲಂಡನ್ನಿನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಐದನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 396 ರನ್‌ಗಳಿಗೆ ಆಲೌಟ್ ಆಗಿದೆ. ಆ ಮೂಲಕ...

BIG BREAKING: ಧರ್ಮಸ್ಥಳ ಕೇಸ್‌ನಲ್ಲಿ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರು; ಮಹತ್ವದ ತಿರುವು

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಅನ್ವಯ ಆಗುತ್ತಿರುವ ತನಿಖೆಯ ಬೆನ್ನಲ್ಲೇ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ದೂರು ದಾಖಲಿಸಲು ಮತ್ತು ಮಹತ್ವದ ಸಾಕ್ಷ್ಯಗಳನ್ನು ಸಲ್ಲಿಸಲು ಹೊಸ...

ಅತ್ಯಾಚಾರ ಪ್ರಕರಣ | ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ

47 ವರ್ಷದ ಮನೆಕೆಲಸದ ಮಹಿಳೆಯ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ...

ಧರ್ಮಸ್ಥಳ ಪ್ರಕರಣ | ದೂರುದಾರನಿಗೆ ಬೆದರಿಕೆ; ಕೇಸ್ ವಾಪಸ್ ಪಡೆಯಲು ಎಸ್‌ಐ ಮಂಜುನಾಥ್ ಒತ್ತಡ

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿರುವ ನಡುವೆ ದೂರುದಾರನಿಗೆ ಬೆದರಿಕೆ ಬಂದಿದೆ. ಈ ಸಂಬಂಧ ದೂರು...

ಧರ್ಮಸ್ಥಳ | ಪೊಲೀಸರಿಂದ 15 ವರ್ಷಗಳ ಅಸ್ವಾಭಾವಿಕ ಸಾವುಗಳ ದಾಖಲೆ ನಾಶ!

ಧರ್ಮಸ್ಥಳದ ಸುತ್ತ ಹಲವಾರು ಮೃತದೇಹ ಹೂತು ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ದಿನವಾದ ಶುಕ್ರವಾರ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಕರೆದುಕೊಂಡು ಬಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಗುರುತು...

ನಟಿ ರಾಣಿ ಮುಖರ್ಜಿ, ನಟರಾದ ಶಾರುಖ್ ಖಾನ್, ವಿಕ್ರಾಂತ್ ಮ್ಯಾಸ್ಸೆಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಶುಕ್ರವಾರ ಘೋಷಣೆಯಾಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್, ವಿಕ್ರಾಂತ್ ಮ್ಯಾಸ್ಸೆ ಅವರಿಗೆ ಜಂಟಿ ಅತ್ಯುತ್ತಮ ನಟ ಮತ್ತು ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ...

71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ: ಕನ್ನಡದ ‘ಸನ್‌ಫ್ಲವರ್ಸ್ ವರ್‌ ದಿ ಫಸ್ಟ್ ಒನ್ ಟು ನೋ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟಿಸಲಾಗಿದ್ದು, ಚಿದಾನಂದ್‌ ಎಸ್‌ ನಾಯಕ್‌ ನಿರ್ದೇಶನದ ಕನ್ನಡದ 'ಸನ್‌ಫ್ಲವರ್ಸ್ ವರ್‌ ದಿ ಫಸ್ಟ್ ಒನ್ ಟು ನೋ' ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ನೀಡಲಾಗಿದೆ. ನವದೆಹಲಿಯ ರಾಷ್ಟ್ರೀಯ ಮಾಧ್ಯಮ...

IND – ENG 5TH TEST | ಆಂಗ್ಲರ ಬೌಲಿಂಗ್‌ ದಾಳಿಗೆ ಟೀಂ ಇಂಡಿಯಾ 224 ರನ್‌ಗಳಿಗೆ ಆಲೌಟ್

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದ ಎರಡನೇ ದಿನದ ಮೊದಲ ಸೆಷನ್‌ನಲ್ಲಿ ಭಾರತದ ಮೊದಲ ಇನಿಂಗ್ಸ್‌ನಲ್ಲಿ 224 ರನ್‌ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್‌ನ ಬಿಗುವಿನ ಬೌಲಿಂಗ್ ಮತ್ತು...

BREAKING NEWS | ಮಹಿಳೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ದೋಷಿ, ಶಿಕ್ಷೆ ನಾಳೆ ಪ್ರಕಟ

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿನ ಫಾರ್ಮ್‌ಹೌಸ್‌ ಮತ್ತು ಬೆಂಗಳೂರಿನ ನಿವಾಸದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಪ್ರಕಟಿಸಿದೆ. ಪ್ರಜ್ವಲ್‌...

BREAKING NEWS | ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ, ಆ.7ರಿಂದ ನಾಮಪತ್ರ ಸಲ್ಲಿಕೆ

ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಆಗಸ್ಟ್ 1 ರಂದು ತಿಳಿಸಿದೆ. ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ಎಂದು ಚುನಾವಣಾ...

ಡಾ. ರಾಜ್‌ಕುಮಾರ್ ಸಹೋದರಿ ನಾಗಮ್ಮ ನಿಧನ

ವರನಟ ಡಾ. ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡಿನ ಗಾಜನೂರಿನ ಮನೆಯಲ್ಲೇ ನಾಗಮ್ಮ ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ