ಬೆಂಗಳೂರು ನಗರದ ರಾಜ್‌ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಯುವತಿಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಯುವತಿ ಶೋರೂಮ್‌ನ ಸಿಬ್ಬಂದಿ ಎಂದು ತಿಳಿದುಬಂದಿದೆ....
ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಬಿಜೆಪಿ ಮಾಜಿ...
ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎಎಪಿಗೆ ರಾಜೀನಾಮೆ ನೀಡುವ ಬಗ್ಗೆ ಎಎಪಿಯ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರು ವಾರಗಳ ಜಾಮೀನು ಪಡೆದುಕೊಂಡಿರುವ ನಟ ದರ್ಶನ್‌ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು...
ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ತಿರುವು ಸಿಕ್ಕಿದ್ದು, ಹನಿಟ್ರ್ಯಾಪ್ ಪ್ರಕರಣಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಕರ್ತವ್ಯ ನಿರತ ಸಬ್ ಇನ್ಸ್...
ಕೋವಿಡ್-19 ಅಕ್ರಮದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಆಯೋಗದ ಮಧ್ಯಂತರ ವರದಿ ಮಾಹಿತಿ ಆಧಾರವಾಗಿಸಿಕೊಂಡು ಮುಂದಿನ ತನಿಖೆ ಹಾಗೂ ಕ್ರಮ ವಹಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆಗೆ ಸಚಿವ ಸಂಪುಟ...
ಹೆಚ್ ಡಿ ಕುಮಾರಸ್ವಾಮಿ ಕುರಿತು ಸಚಿವ ಜಮೀರ್ ಅಹಮದ್ ನೀಡಿದ ಹೇಳಿಕೆ ಕ್ಷೇತ್ರದಲ್ಲಿ ಪರಿಣಾಮ ಬೀರಿದೆ. ಇದರಿಂದ ನನಗೆ ಬರುವ ಒಂದಿಷ್ಟು ಮತಗಳ ಬಂದಂತೆ ಕಾಣುತ್ತಿಲ್ಲ. ನಾನು ನಿರೀಕ್ಷಿಸಿದ ಮತಗಳಲ್ಲಿ ಹಿನ್ನಡೆಯಾಗಲಿದೆ ಎಂದು...
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಿಶಿಷ್ಟ...
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಜಾಮೀನು ನೀಡಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು...
ಆರೋಪಿಗಳಾಗಲಿ, ತಪ್ಪಿತಸ್ಥರಾಗಿರಲಿ ಯಾರದ್ದೇ ಮನೆಗಳು, ಆಸ್ತಿಗಳನ್ನು ನೆಲಸಮ ಮಾಡಬಾರದು. ಬುಲ್ಡೋಜರ್ ಕಾರ್ಯಾಚರಣೆ ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, 'ಬುಲ್ಡೋಜರ್ ಕ್ರಮ'ವನ್ನು ನಿಷೇಧಿಸಿ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್...