ಬ್ರೇಕಿಂಗ್ ನ್ಯೂಸ್

ಬೆಳಗಾವಿ | ಹಲಸಿ ಗ್ರಾಮದಲ್ಲಿ ಬೆಳಿಗ್ಗೆ ಗುಂಡಿನ ದಾಳಿ, ಯುವಕ ಬಲಿ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಅಲ್ತಾಫ್ ಮಕಾನದಾರ(30) ಬಂದೂಕಿನ ಗುಂಡಿಗೆ ಬಲಿಯಾದ ಯುವಕ. ಮೃತದೇಹವನ್ನುಈತನ ಮನೆಗೆ ತೆಗೆದುಕೊಂಡು...

ಕೋವಿಡ್‌ ಸಮಯದಲ್ಲಿ ಭ್ರಷ್ಟಾಚಾರದ ಜೊತೆ ಸಾವಿರಾರು ಮಂದಿ ಜೀವ ತೆಗೆದ ಬಿಜೆಪಿ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ

ಕೋವಿಡ್‌ ಸಾಂಕ್ರಾಮಿಕ ರೋಗದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಕೋಟ್ಯಂತರ ಲೂಟಿ ಹೊಡೆದಿರುವ ಜೊತೆ ಸಾವಿರಾರು ಮಂದಿಯ ಸಾವಿಗೂ ಕಾರಣವಾಗಿದೆ ಎಂಬುದನ್ನು ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿವರಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪ್ರಧಾನಿ ಮೋದಿಗೆ...

ಸಂಸದ ತೇಜಸ್ವಿ ಸೂರ್ಯ ಸೇರಿ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಎಫ್‌ಐಆರ್‌

"ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡ ಆರೋಪ ಮೇಲೆ ಅವರ ವಿರುದ್ಧ ಎಫ್‌ಐಆರ್‌...

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು; ರೈತ ಆತ್ಮಹತ್ಯೆ: ಸುಳ್ಳು ಸುದ್ದಿ ಹಂಚಿಕೊಂಡ ತೇಜಸ್ವಿ ಸೂರ್ಯ

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಹಾವೇರಿ...

ಸರ್ಕಾರಿ ನೇಮಕಾತಿ ಪ್ರಕ್ರಿಯೆ ಆರಂಭವಾದರೆ ಅರ್ಧದಲ್ಲಿ ನಿಲ್ಲಿಸುವಂತಿಲ್ಲ: ಸುಪ್ರೀಂ ಕೋರ್ಟ್‌

ಸರ್ಕಾರಿ ನೇಮಕಾತಿ ವಿಚಾರವಾಗಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್‌ ಮುಖ್ಯ...

ಮಂಗಳೂರು | ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ ಪೊಲೀಸರು!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆಯೋ ಅಥವಾ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಎಂಬ ಅನುಮಾನವು ಪ್ರಗತಿಪರ ವಲಯದಲ್ಲಿ ಕೇಳಿಬರತೊಡಗಿದೆ. ಇದಕ್ಕೆ ಕಾರಣ, ಮಂಗಳೂರಿನಲ್ಲಿ ಇತ್ತೀಚೆಗೆ ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಮಂಗಳೂರು...

ಹೆಚ್ಚು ಸ್ಥಾನ ಗಳಿಸಿದ ರಿಪಬ್ಲಿಕನ್ ಪಕ್ಷ; ಗೆಲುವು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್

ನಿರ್ಣಾಯಕ ಎಲೆಕ್ಟೋರಲ್‌ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ನಂತರ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಾವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ. ಫೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ...

ಅಮೆರಿಕ ಚುನಾವಣೆ | ಆರಂಭಿಕ ಮುನ್ನಡೆ ಪಡೆದ ಟ್ರಂಪ್; ಯಾರೆ ಗೆದ್ದರೂ ಇತಿಹಾಸ ನಿರ್ಮಾಣ

ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ 2024ರ ಮತ ಎಣಿಕೆ ಚಟುವಟಿಕೆ ಬುಧವಾರ ಮುಂಜಾನೆಯಿಂದಲೇ ಚುರುಕುಗೊಂಡಿದೆ. ಆರಂಭಿಕ ಹಂತದಲ್ಲಿ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌...

ಮುಡಾ ಪ್ರಕರಣ | ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ

ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳಿಗ್ಗೆ 10.10ಕ್ಕೆ ಅವರು ವಿಚಾರಣೆಗೆ ಬಂದಿದ್ದು, ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು...

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಅರ್ಜಿ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಡಾ...

ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು‌ ವಿರುದ್ಧ ಎಫ್‌ಐಆರ್‌

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಲೋಕಾಯಕ್ತ ಎಸ್‌ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರು ಆಧರಿಸಿಸಂಜಯನಗರ ಠಾಣೆಯಲ್ಲಿ...

ಮುಡಾ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X