ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿ, ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಇದಕ್ಕೆ ಕೆಲವು ಮುಖ್ಯವಾಹಿನಿ ಎಂದು ಎನಿಸಿಕೊಂಡ ಮಾಧ್ಯಮಗಳು ಕೂಡ ಕೈ ಜೋಡಿಸಿವೆ....
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ತಂಡದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ನ್ಯೂಜಿಲೆಂಡ್ ತಂಡ ಗೆಲುವು ಕಂಡಿದೆ. ಈ ಮೂಲಕ ನ್ಯೂಜಿಲೆಂಡ್ ಭಾರತ ತಂಡವನ್ನು 3-0 ಅಂತರದಿಂದ ಸೋಲಿಸಿದೆ. ಈ ಮೂಲಕ...
ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ, ನಟ ಗುರುಪ್ರಸಾದ್ ನಿಧನರಾಗಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.
ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅವರು ಸಾಲದ ಸುಲಿಯಲ್ಲಿ...
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಶನಿವಾರ ಜೀವ ಬೆದರಿಕೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮುಂದಿನ 10 ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯದಿದ್ದರೆ ಎನ್‌ಸಿಪಿ...
ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು 62 ರೂ. ಏರಿಕೆ ಮಾಡಲಾಗಿದೆ. ಸದ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,802 ರೂ. ಆಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ...
ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಶುಭ ಸಂದರ್ಭ ಹಿನ್ನೆಲೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ಕುರಿತು ಮಾಹಿತಿ ನೀಡಿದ...
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್‌ಗೆ ನೀಡಬೇಕು.ಕೋರ್ಟ್‌ಗೆ ಪಾಸ್‌ಪೋರ್ಟ್ ಒಪ್ಪಿಸಬೇಕು. ದರ್ಶನ್...
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು...
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್...
ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡು, "ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಬೆಂಬಲಿಸಿ, ಅವರ ಬಣ ಸೇರಿ ಘೋರ ತಪ್ಪು ಮಾಡಿದೆ" ಎಂದು ಹೇಳಿಕೊಂಡಿದ್ದ ಮಹಾರಾಷ್ಟ್ರದ ಪಾಲ್ಘರ್‌ನ ಶಿವಸೇನೆಯ ಹಾಲಿ ಶಾಸಕ...
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಅ.28) ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ...