ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ₹9 ಕೋಟಿ ದಂಡ ವಿಧಿಸಿದೆ.
ಪ್ರಕರಣದ...
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದ್ದು ಕಿವೀಸ್ ಐತಿಹಾಸಿಕ ಜಯ ಗಳಿಸಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟಾದ...
ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸಿದ್ದಾರೆ.
ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ...
ಇರಾನ್ ನಡೆಸಿದ ದಾಳಿಗೆ ಪ್ರತಿಕಾರ ತೀರಿಸಲು ಇಸ್ರೇಲ್ ಮುಂದಾಗಿದ್ದು ಅದರಂತೆ ಇಂದು (ಅ. 26) ರಂದು ಬೆಳಿಗ್ಗೆ ಇರಾನ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ.
ಅಕ್ಟೋಬರ್ 1ರ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆ...
ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಕಿವೀಸ್ ತಂಡ ಎರಡನೇ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 198/5 ರನ್ ದಾಖಲಿಸಿದ್ದು, 301 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ....
ನ್ಯೂಜಿಲೆಂಡ್‌ನ ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. ಪುಣೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನವಾದ ಇಂದು 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್ ಆರಂಭಿಸಿದ...
ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರಿದ್ದಾರೆ.
ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ...
ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಭಾರಿ ಮಳೆಯಾಗುತ್ತಿದೆ.
ಚಂಡಮಾರುತ...
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ ಆದರೆ, ಶಿಕ್ಷೆ ಪ್ರಮಾಣವನ್ನೂ ನಾಳೆಗೆ...
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ...
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ನಡೆದ ನಂತರ ಗುರುವಾರ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಉತ್ತರ ಸಿಕ್ಕಿದೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...