ಬ್ರೇಕಿಂಗ್ ನ್ಯೂಸ್

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ...

ವಿಧಾನ ಪರಿಷತ್ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅ.21ರಂದು...

ಉಪ ಚುನಾವಣೆ | ಸಂಡೂರು, ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಕಗ್ಗಂಟಾದ ಶಿಗ್ಗಾಂವಿ!

ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಬುಧವಾರ ತಡರಾತ್ರಿ ಕಾಂಗ್ರೆಸ್‌ ಎರಡು ಕ್ಷೇತಗಳ ಟಿಕೆಟ್‌ ಮಾತ್ರ ಘೋಷಿಸಿದೆ. ಶಿಗ್ಗಾಂವಿ ಟಿಕೆಟ್ ಇನ್ನೂ ಘೋಷಿಸದೆ, ಬಾಕಿ ಇರಿಸಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ,...

ಕಾಂಗ್ರೆಸ್ ಸೇರ್ಪಡೆಗೊಂಡ ಸಿ ಪಿ ಯೋಗೇಶ್ವರ್; ಚನ್ನಪಟ್ಟಣದಿಂದ ಸ್ಪರ್ಧೆ

ದಿಢೀರ್‌ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೇರಿದಂತೆ ಪ್ರಮುಖ ನಾಯಕರ...

ಬಿಜೆಪಿ ಸಿ ಪಿ ಯೋಗೇಶ್ವರ್ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಮತ್ತಷ್ಟು ರಂಗೇರುತ್ತಿದೆ. ಎರಡು ದಿನಗಳ ಹಿಂದೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ ಪಿ ಯೋಗೇಶ್ವರ್‌ ಇಂದು ಬೆಳಿಗ್ಗೆ ಡಿಸಿಎಂ...

ಸತತ ಮಳೆ, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಬುಧವಾರ ಶಾಲೆಗಳಿಗೆ ರಜೆ: ಡಿಸಿ ಜಗದೀಶ್ ಆದೇಶ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ (ಅ.23)ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು...

ಎಂಎಲ್‌ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್‌ ರಾಜೀನಾಮೆ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಸಿ ಪಿ ಯೋಗೇಶ್ವರ್‌ ಅವರು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸಂಜೆ ನಾಲ್ಕು...

ಬೆಂಗಳೂರು ಟೆಸ್ಟ್: ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ ಸುಲಭ ಗೆಲುವು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಜಯದ ಮೂಲದ ಕಿವೀಸ್‌ ತಂಡ 1988ರ ರ ನಂತರ ಮೊದಲ...

ಮುನಿರತ್ನ ವಿರುದ್ಧ ಬಿಜೆಪಿಯ ನಾಯಕನ ದೂರು: ಏನಿದು ಆರೋಪ?

ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ 20ಕ್ಕೂ ಹೆಚ್ಚು ದಿನಗಳ ನಂತರ ಜಾಮೀನಿನ ಮೇಲೆ ಹೊರ ಬಂದಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇದೀಗ ಕಮಿಷನರ್​​ಗೆ...

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್...

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್‌ ಬೆದರಿಕೆ, ತುರ್ತು ಭೂಸ್ಪರ್ಶ

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ ಹಿನ್ನೆಲೆಯಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. "ವಿಸ್ತಾರ UK17 ವಿಮಾನವು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ತಪಾಸಣೆ...

ಎಎಪಿಯ ಸತ್ಯೇಂದ್ರ ಜೈನ್‌ಗೆ ದೆಹಲಿ ಕೋರ್ಟ್ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಎಪಿಯ ನಾಯಕ ಹಾಗೂ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿಯ ಸ್ಥಳೀಯ ಹೈಕೋರ್ಟ್ ಜಾಮೀನು ನೀಡಿದೆ. ಜೈನ್ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X