ಬ್ರೇಕಿಂಗ್ ನ್ಯೂಸ್

ರಚಿನ್‌ ರವೀಂದ್ರ ಶತಕ; ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್‌ 356 ರನ್‌ ಮುನ್ನಡೆ

ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್‌ ಟಿಮ್‌ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3...

ಮೈಸೂರು: ಮುಡಾ ಕಚೇರಿ, ಸಿದ್ದರಾಮಯ್ಯ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಮುಡಾ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ...

ಬದುಕಬೇಕಾದರೆ 5 ಕೋಟಿ ನೀಡಿ: ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯಿರುವ ಸಂದೇಶ ಮುಂಬೈ ಟ್ರಾಫಿಕ್‌ ಪೊಲೀಸರ ವಾಟ್ಸಾಪ್‌ ಸಂಖ್ಯೆಗೆ ಬಂದಿದೆ. ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಮತ್ತು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು...

ಬ್ರೇಕಿಂಗ್ ನ್ಯೂಸ್‌ | ಕೇಂದ್ರ ಸಚಿವ ಜೋಶಿ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆಯಿಂದ ದೂರು; FIRನಲ್ಲಿ ಅಮಿತ್ ಶಾ ಹೆಸರು ಉಲ್ಲೇಖ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆ ಸುನೀತಾ ಚೌಹಾಣ್ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು...

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು

ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿದೆ ಎಂದು ರೈಲ್ವೆ ವಕ್ತಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಲಾಮ್‌ಡಿಂಗ್ ವಿಭಾಗದ ಲಾಮ್‌ಡಿಂಗ್-ಬರ್ದಾರ್ಪುರ್...

ನಾಯಬ್ ಸಿಂಗ್‌ ಸೈನಿ ಹರಿಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಹರಿಯಾಣದ ಮುಖ್ಯಮಂತ್ರಿಯಾಗಿ ನಾಯಬ್ ಸಿಂಗ್‌ ಸೈನಿ ಪ್ರಮಾಣವಚನ ಸ್ವೀಕರಿಸಿದರು. 54 ವರ್ಷದ ಹಿಂದುಳಿದ ವರ್ಗದ ನಾಯಕರಾದ ಸೈನಿ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು...

ನ್ಯೂಜಿಲೆಂಡ್‌-ಇಂಡಿಯಾ ಟೆಸ್ಟ್ | ಮೊದಲ ಇನಿಂಗ್ಸ್‌ನಲ್ಲಿ 46 ಕ್ಕೆ ಆಲೌಟ್; ಕೊಹ್ಲಿ ಸೇರಿ ಐವರು ಶೂನ್ಯ ಸಂಪಾದನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ದಿನದಂದು ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್‌ ಆಗಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ನಾಯಕ ರೋಹಿತ್‌ ಶರ್ಮಾ ಪಡೆ...

ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ

ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಅವರು ನವಂಬರ್‌ 10, 2024 ರಂದು ನಿವೃತ್ತರಾಗಲಿದ್ದು, ಅವರ ಮುಂದಿನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರದ...

ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ಮಂಗಳವಾರ ತೆರಳಿದ್ದು, ಕಪಾಲಿ ಥಿಯೇಟರ್ ಬಳಿಯಲ್ಲಿರುವ ಖಾಸಗಿ ಹೋಟೆಲ್‌ವೊಂದರಲ್ಲಿ...

ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ

ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಯಾಗಿದೆ. ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟಿನ ಮ್ಯಾಜಿಸ್ಟ್ರೇಟ್...

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌...

ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಿದರು. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X