ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್...
ರಾಜಧಾನಿ ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ನಾಳೆ(ಅಕ್ಟೋಬರ್ 16) ಬೆಂಗಳೂರು ನಗರದ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.
ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರ ಚುನಾವಣೆಯು ಒಂದೇ ಹಂತದಲ್ಲಿ ನವೆಂಬರ್ 20 ರಂದು ನಡೆಯಲಿದೆ. ಜಾರ್ಖಂಡ್ ವಿಧಾನಸಭೆ ಚುನಾವಣೆಯು ಎರಡು ಹಂತಗಳಲ್ಲಿ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಗೊಳಿಸಲಿದೆ.
ಇಂದು ಮಧ್ಯಾಹ್ನ 3.30ಕ್ಕೆ ಆಯೋಗದ ಚುನಾವಣಾಧಿಕಾರಿಗಳು ಪತ್ರಿಕಾಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ...
ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸೋಮವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎ2 ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.
ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಸೋಮವಾರ ವಜಾಗೊಳಿಸಿ 57ನೇ...
ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಕಲ್ಲೂರ ಗ್ರಾಮದ ಬಳಿ ಸೋಮವಾರ ನಡೆದಿದೆ.
ಮೃತಪಟ್ಟವರನ್ನು ಕಾರಿನಲ್ಲಿದ್ದ ಆಫ್ರಾಜ್ ಬಿರಿಯಾನಿ, ಮಕ್ಬೂಲ್ ಮತ್ತು ಯಾಸೀನ್ ಎಂದು...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ 82ನೇ ಸಿಟಿ ಸಿವಿಲ್ ನ್ಯಾಯಾಲಯವು ಆದೇಶ ಹೊರಡಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ನೇತೃತ್ವದ 'ಸಿದ್ಧಾರ್ಥ ವಿಹಾರ ಟ್ರಸ್ಟ್'ಗೆ ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ ಐದು ಎಕರೆ ನಾಗರಿಕ ಬಳಕೆ (ಸಿ.ಎ) ನಿವೇಶನ ಹಂಚಿಕೆ ವಿಚಾರಕ್ಕೆ ವಿವಾದ...
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದೀಕಿಯ ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಮುಂಬೈನ ಬಾಂದ್ರಾದಲ್ಲಿ ಈ ದಾಳಿ ನಡೆದಿದ್ದು,...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೇಶದ ಖ್ಯಾತ ಮಾನವಹಕ್ಕುಗಳ ಹೋರಾಟಗಾರ, ಪ್ರೊ. ಜಿ.ಎನ್.ಸಾಯಿಬಾಬಾ ಅವರು ಹೃದಯಾಘಾತದಿಂದ ಹೈದರಾಬಾದ್‌ನ ನಿಮ್ಸ್‌ನಲ್ಲಿ ಶನಿವಾರ ರಾತ್ರಿ 9ರ ಸುಮಾರಿಗೆ ನಿಧನರಾಗಿದ್ದಾರೆ.
ಅವರಿಗೆ 58 ವರ್ಷ ವಯಸ್ಸಾಗಿತ್ತು. ಶೈಕ್ಷಣಿಕ ಮತ್ತು ಸಾಮಾಜಿಕ...