ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ.
ಐಶ್ವರ್ಯಗೌಡ ಕೇಸ್ನಲ್ಲಿ ಈಗಾಗಲೇ ಶಾಸಕ...
ಪುಣೆಯಿಂದ ಮಹಾರಾಷ್ಟ್ರದ ದೌಂಡ್ಗೆ ತೆರಳುತ್ತಿದ್ದ ಶಟಲ್ ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ (DEMU) ರೈಲು ಬೋಗಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ.
ಪುಣೆ ಜಿಲ್ಲೆಯ ಯೆವತ್ ಬಳಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಂಭವಿಸಿದ ಈ...
ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಯಾಣಿ ನದಿ ಸೇತುವೆ ಕುಸಿದು ಸುಮಾರು 20ಕ್ಕೂ ಅಧಿಕ ಪ್ರವಾಸಿಗರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿ ಕಂಡುಬರುವ ಜನಪ್ರಿಯ ಪ್ರವಾಸಿ ತಾಣವಾದ...
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತ ಘಟನೆಯ ಶೋಕದ ನಡುವೆಯೇ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರಾಖಂಡದ ಡೆಹ್ರಾಡೂನ್ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಾಖಂಡದ ಗೌರಿಕುಂಡ್...
ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ದುರಂತದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರಲ್ಲಿ ಓರ್ವ ಮಾತ್ರ ಬದುಕಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಆಸನದ ಸಂಖ್ಯೆ 11ಎನಲ್ಲಿ ಪ್ರಯಾಣಿಸುತ್ತಿದ್ದ ರಮೇಶ್...
ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರೊಂದಿಗೆ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮೇಲೇರಿರುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಅಹಮದಾಬಾದ್ನ ಮೇಘನಿ ನಗರ ಬಳಿ ಪತನಗೊಂಡಿದ್ದು,...
ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್,...
ಜಾತಿ ಸಮೀಕ್ಷೆಯ ವರದಿಗೆ ತಾತ್ವಿಕ ಒಪ್ಪಿಗೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಗಣತಿ ಮಾತ್ರ ಮತ್ತೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮೀಕ್ಷೆಯು ಈಗಾಗಲೇ ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ದಾಸ್...
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಶನಿವಾರ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ.
78 ವರ್ಷದ ಕಾಂಗ್ರೆಸ್ ನಾಯಕಿ 2024ರ ಡಿಸೆಂಬರ್ನಲ್ಲಿ ಆಸ್ಪತ್ರೆಗೆ ದಾಖಲಾಗಿ ಹಲವು...
ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಧಾರಾವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದೆ.
ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ...