ತಮಿಳುನಾಡಿನ ತಿರುಚಿರಾಪಳ್ಳಿಯಿಂದ ದುಬೈಯ ಶಾರ್ಜಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿರುವುದಾಗಿ ವರದಿಯಾಗಿತ್ತು. ಪೈಲಟ್ ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ್ದಾರೆ ಎಂದು...
ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದೊಳಗೆ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿದೆ.
140 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಿರುಚಿ ವಿಮಾನ ನಿಲ್ದಾಣಕ್ಕೆ ಹಿಂತಿರುಗುತ್ತಿದ್ದು ಪ್ರಸ್ತುತ ತುರ್ತು ಭೂಸ್ಪರ್ಶ...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್, ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ...
ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ (ಇ.ಡಿ) ಬುಧವಾರ ವರದಿ ಸಲ್ಲಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇ.ಡಿ ಮಾಹಿತಿ ಹಂಚಿಕೊಂಡಿದ್ದು,...
ಮಂಗಳೂರಿನ ಖ್ಯಾತ ಉದ್ಯಮಿ ಮುಮ್ತಾಝ್ ಅಲಿಯವರನ್ನು ಬ್ಲ್ಯಾಕ್‌ಮೇಲ್ ಮಾಡಿ, ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಪ್ರಮುಖ ಆರೋಪಿ ಸೇರಿ ಮತ್ತೆ ಮೂವರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ...
ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಭಾನುವಾರ ತನ್ನ ಎದುರಾಳಿ ಪಾಕಿಸ್ತಾನವನ್ನು ಆರು ವಿಕೆಟ್‌ಗಳಿಂದ ಮಣಿಸಿದೆ.
ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ಭಾರತದ ಬೌಲರ್‌ಗಳ...
"ಹಿಂದೂಗಳು, ಹಿಂದೂ ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು, ಹಿಂದೂ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು. ಅವರಿಗೆ ನಿಮ್ಮಿಂದ...
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಶನಿವಾರ (ಅ.05) ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನಗೆ ಅ.19ರವರೆಗೆ ನ್ಯಾಯಾಂಗ...
ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಹೆಚ್ಚು ಹಿಂದುಳಿದ ವರ್ಗಗಳಿಗೆ ಒಳಮೀಸಲಾತಿ ಒದಗಿಸಲು ರಾಜ್ಯಗಳಿಗೆ ಅಧಿಕಾರವಿದೆ. ಜೊತೆಗೆ, ಒಳಮೀಸಲಾತಿಯಲ್ಲಿ 'ಕ್ರೀಮಿ ಲೇಯರ್' ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪನ್ನು ಮರುಪರಿಶೀಲಿಸಲು...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ.
ಉದ್ಯಮಿ ಹಾಗೂ ಜೆಡಿಎಸ್‌ನ ಸಾಮಾಜಿಕ ಮಾಧ್ಯಮದ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ದಾಖಲಿಸಿದ್ದಾರೆ....
ಯಶಸ್ವಿ ಜೈಸ್ವಾಲ್ ಮತ್ತೊಂದು ಅರ್ಧಶತಕದ ನೆರವಿನಿಂದ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಭಾರತ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಎರಡು ಟೆಸ್ಟ್‌ಗಳ ಸರಣಿಯನ್ನು ಮಂಗಳವಾರ ಕ್ಲೀನ್ ಸ್ವೀಪ್ ಮಾಡಿದೆ.
ಇದನ್ನು ಓದಿದ್ದೀರಾ? ಭಾರತ...
ಮಂಗಳವಾರ ಬೆಳಗ್ಗೆ ತಮ್ಮ ರಿವಾಲ್ವರ್‌ನಿಂದಲೇ ಬಾಲಿವುಡ್ ನಟ ಮತ್ತು ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು...