ರಾಜ್ಯ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ನಾಲ್ವರು ಎಂಎಲ್ಸಿಗಳ ನಾಮನಿರ್ದೇಶನ ಬಹುತೇಕ ಖಚಿತಗೊಂಡಿದೆ ಎನ್ನಲಾಗಿದೆ.
ದಲಿತ ಮುಖಂಡ ಡಿ.ಜಿ.ಸಾಗರ್, ಹಿರಿಯ ಪತ್ರಕರ್ತ ದಿನೇಶ್ ಅಮಿನ್ಮಟ್ಟು, ಮಾಜಿ ಎಂಎಲ್ಸಿ ರಮೇಶ್ ಬಾಬು ಹಾಗೂ ಎನ್ಆರ್ಐ ಅಧ್ಯಕ್ಷೆಯಾಗಿರುವ...
ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಕೆಎಸ್ಸಿಎಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ...
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಐದು ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತ್ತು ಮಾಡಿದ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್...
ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಗೋವಿಂದರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಮುಖ್ಯಮಂತ್ರಿಯವರ...
ಆರ್ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್ಸಿಬಿ ಸಂಸ್ಥೆ ಮತ್ತು ಕಾರ್ಯಕ್ರಮ ಆಯೋಜಕರಾದ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳನ್ನು ಪೊಲೀಸರು ಬಂದಿಸಿದ್ದಾರೆ.
ಗುರುವಾರ...
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ), ಡಿಎನ್ಎ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ ಐಪಿಎಲ್...
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿರುವ ಕಾಲ್ತುಳಿತ ಘಟನೆ ಅನಿರೀಕ್ಷಿತ ದುರಂತವಾಗಿದ್ದು, ಈ ದುರ್ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ಮೂಲಕ ತನಿಖೆ ನಡೆಸಲಾಗುವುದು. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು...
ದೇಶದ ಜನಸಂಖ್ಯೆಯ ಸಮಗ್ರ ಎಣಿಕೆ ಮತ್ತು ನಿರ್ಣಾಯಕವಾದ ಸಾಮಾಜಿಕ, ಆರ್ಥಿಕ ವಿವರಗಳನ್ನು ಒಳಗೊಂಡ ಜನಗಣತಿ ಹಾಗೂ ಜಾತಿ ಗಣತಿ ಮಾರ್ಚ್ 1, 2027 ರಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಆದಾಗ್ಯೂ, ಲಡಾಖ್,...
ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡ ಆಯೋಜಿಸಿದ್ದ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದ 10 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಭಿಮಾನಿಗಳು...
ಕೋಟ್ಯಂತರ ಅಭಿಮಾನಿಗಳ ಕಾಯುವಿಕೆ ಕೊನೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐತಿಹಾಸಿಕ ಐಪಿಎಲ್ 2025 ಪ್ರಶಸ್ತಿ ಗೆದ್ದಿದೆ.
ಅಹಮದಾಬಾದ್ನಲ್ಲಿ ಮಂಗಳವಾರ (ಜೂ.3) ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್ಗಳ ಜಯ...