ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಸದಸ್ಯತ್ವ ರದ್ದು; ಕಾಂಗ್ರೆಸ್‌ನ ಗಾಯತ್ರಿಗೆ ಗೆಲುವು

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಪ್ರಾಣೇಶ್‌ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾಗಿತ್ತು. ತಮ್ಮ ಪರಿಷತ್ ಸದಸ್ಯತ್ವ...

BREAKING NEWS | ರಾಜ್ಯದಲ್ಲಿ SIR ಅವಧಿ ವಿಸ್ತರಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯ ಅವಧಿಯನ್ನು ಭಾರತೀಯ ಚುನಾವಣಾ ಆಯೋಗವು ಪರಿಷ್ಕರಿಸಿ, ವಿಸ್ತರಿಸಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ವಿ.ಅನ್ಬುಕುಮಾರ್‌ ಕೋರಿಕೆಯ ಮೇರೆಗೆ...

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿಯಿಂದ ಅಂತಿಮ ವರದಿ ಸಲ್ಲಿಕೆ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ 7 ಸಾವಿರ ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20/11/2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ,...

ಮತ್ತೆ ಭುಗಿಲೆದ್ದ ಮಧ್ಯಪ್ರಾಚ್ಯ ಸಂಘರ್ಷ: ಸನಾ ವಿಮಾನ ನಿಲ್ದಾಣದ ಮೇಲೆ ಭೀಕರ ವೈಮಾನಿಕ ದಾಳಿ!

ಯೇಮನ್‌ನ ರಾಜಧಾನಿ ಸನಾದಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆದಿದೆ ಎಂದು ಹೌತಿ ಮತ್ತು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯಿಂದಾಗಿ ಇಡೀ ಮಧ್ಯಪ್ರಾಚ್ಯದಲ್ಲಿ...

ರಾಮಮಂದಿರ ಲೂಟಿ: ಕೇಂದ್ರ, ಯುಪಿ ಸರ್ಕಾರ, ದೇವಾಲಯದ ಟ್ರಸ್ಟ್‌ಗೆ ಸುಪ್ರೀಂ ನೋಟಿಸ್

ಅಯೋಧ್ಯೆ ರಾಮಮಂದಿರ ಲೂಟಿ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ...

ತಮಿಳುನಾಡು | ಗೋಹತ್ಯೆ ನಿಷೇಧಿಸಲು ಮದ್ರಾಸ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ತಡೆ

ತಮಿಳುನಾಡಿನಲ್ಲಿ ಬಕ್ರೀದ್ ಅಥವಾ ಇನ್ನಾವುದೇ ದಿನದಂದು ಗೋಹತ್ಯೆ ಮಾಡುವುದನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ರಾಜ್ಯ ಸರ್ಕಾರವು ಸಲ್ಲಿಸಿದ್ದ ಅರ್ಜಿಯ...

BREAKING NEWS | ಸಂಗೀತ ಲೋಕದ ಅಪೂರ್ವ ದನಿ ಮೂಕ: ಗಾನ ಕೋಗಿಲೆ ಎಸ್‌ ಜಾನಕಿ ಇನ್ನಿಲ್ಲ

ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ, ಗಾನ ಕೋಗಿಲೆ, 'ಜಾನಕಿಯಮ್ಮ' ಎಂದೇ ಪ್ರಸಿದ್ಧರಾದ ಎಸ್‌ ಜಾನಕಿ ಅವರು 11 ಜುಲೈ, ಶನಿವಾರ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷವಾಗಿತ್ತು. ವಯೋಸಹಜ ಕಾಯಿಲೆಯಿಂದ...

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಮಗುಚಿ 15 ಮಂದಿ ಸಾವು

ದಕ್ಷಿಣ ವಿಯೆಟ್ನಾಂನ ಫು ಕ್ವೋಕ್ (Phu Quoc) ದ್ವೀಪದ ಸಮೀಪ ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿ ಕನಿಷ್ಠ 15 ಮಂದಿ ಭಾರತೀಯರು ಜಲಸಮಾಧಿಯಾಗಿರುವ ದುರಂತ ಘಟನೆ ನಡೆದಿದೆ ಎಂದು ಸ್ಥಳೀಯ...

ಟಿಎಂಸಿಗೆ ರಿಲೀಫ್: ಫ್ರೀಜ್ ಆಗಿದ್ದ ಬ್ಯಾಂಕ್ ಖಾತೆಗಳ ಬಳಕೆಗೆ ಕೋಲ್ಕತ್ತಾ ಹೈಕೋರ್ಟ್ ಗ್ರೀನ್ ಸಿಗ್ನಲ್!

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೋಲ್ಕತ್ತಾ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಟಿಎಂಸಿ ಬಂಡಾಯ ಶಾಸಕ ಬಿಸ್ವನಾಥ್ ದಾಸ್ ನೀಡಿದ ದೂರಿನ ಮೇರೆಗೆ...

ಬಿಸಿಯೂಟ ಯೋಜನೆ ಇಸ್ಕಾನ್‌ಗೆ: ಯೂಟರ್ನ್ ಹೊಡೆದ ಪಶ್ಚಿಮ ಬಂಗಾಳ ಸರ್ಕಾರ

ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಯಾರಿಕೆ ಮತ್ತು ವಿತರಣೆಯ ಜವಾಬ್ದಾರಿಯನ್ನು ಇಸ್ಕಾನ್‌ಗೆ ವಹಿಸುವ ಪ್ರಸ್ತಾವನೆಯ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರವು ಕೋಲ್ಕತ್ತಾ ಹೈಕೋರ್ಟ್‌ಗೆ ಪ್ರತಿಕ್ರಿಯಿಸಿದೆ. "ಈ ವಿಷಯದಲ್ಲಿ ಇನ್ನೂ ಯಾವುದೇ ಅಧಿಕೃತ...

ಬೀದರ್‌ | ಕಾರು ಡಿಕ್ಕಿ : ಸ್ಥಳದಲ್ಲೇ 15 ಕುರಿಗಳು ಸಾವು

ಹುಮನಾಬಾದ್‌-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತಡೋಳಾ ಗ್ರಾಮದ ಹೊರವಲಯದಲ್ಲಿ ಸೋಮವಾರ ಸಂಜೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಿಣಾಮ 15 ಕುರಿಗಳು ಮೃತಪಟ್ಟಿವೆ. ವಿಜಯಪುರ ಜಿಲ್ಲೆ ಮೂಲದ ಜ್ಯೋತಿಬಾ ಪಾಂಡು ಲೋಖಂಡೆ ಎಂಬುವವರಿಗೆ...

ಟಿಎಂಸಿ ಬ್ಯಾಂಕ್ ಖಾತೆಗಳ ಫ್ರೀಜ್ ಮಾಡಲು ಇಷ್ಟೊಂದು ತರಾತುರಿ ಏನಿತ್ತು: ಕೋಲ್ಕತ್ತಾ ಹೈಕೋರ್ಟ್ ಪ್ರಶ್ನೆ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವ ಪಶ್ಚಿಮ ಬಂಗಾಳದ ಬಿದಾನಗರ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಮ್‌ನ ತರಾತುರಿಯನ್ನು ಕೋಲ್ಕತ್ತಾ ಹೈಕೋರ್ಟ್ ಪ್ರಶ್ನಿಸಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಇಷ್ಟೊಂದು ವೇಗವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ