ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.
ಅಕ್ಟೋಬರ್ 1ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅದರ...
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರಿನ...
ಬೆಂಗಳೂರು ನಗರದ ತಾಜ್ ವೆಸ್ಟ್ ಎಂಡ್ ಐಷಾರಾಮಿ ಹೋಟೆಲ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಇದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ಪೊಲೀಸರ ಪ್ರಕಾರ, ಶನಿವಾರ ಬೆಳಿಗ್ಗೆ...
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.
ಚುನಾವಣಾ ಬಾಂಡ್‌ಗಳ ಮೂಲಕ...
ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿ, ತಮ್ಮ ಬಾಮೈದ ಹೆಸರಿಗೆ ನೋಂದಣಿ ಮಾಡಿಸಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ...
ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರನ್ನು ಮುಂಬೈನ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ.
ಮಜಗಾಂವ್‌ನ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ನಡೆಸಿದ್ದು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.
ಒಟ್ಟು ನಾಲ್ಕು ಪ್ರಕರಣದಲ್ಲಿ ಜಾಮೀನು ಅರ್ಜಿ...
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಸಂಬಂಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಮುಂದೂಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ...
ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯ ವೇಳೆ ಎರಡು ತಿಂಗಳ ಬಳಿಕ ಗಂಗಾವಳಿ ನದಿಯಲ್ಲಿ ಲಾರಿ ಸಹಿತ ಚಾಲಕ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ತೀರ್ಪನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸಲಿದೆ.
ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ...