ಬ್ರೇಕಿಂಗ್ ನ್ಯೂಸ್

‘ಒಂದು ದೇಶ ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ 'ಒಂದು ದೇಶ ಒಂದು ಚುನಾವಣೆ' ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. "ಕೇಂದ್ರ ಸರ್ಕಾರವು ಈ...

ಅನುಮತಿ ಇಲ್ಲದೆ ಬುಲ್ದೋಜರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್

ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ದೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಸಾರ್ವಜನಿಕ ರಸ್ತೆ, ಫುಟ್‌ಪಾತ್‌ಗಳು, ರೈಲು ಮಾರ್ಗಗಳು, ಜಲಮೂಲಗಳ ಒತ್ತುವರಿಗೆ ಈ ಆದೇಶ ಅನ್ವಯಿಸುವುದಿಲ್ಲ...

ದೆಹಲಿಯ ನೂತನ ಸಿಎಂ ಆಗಿ ಅತಿಶಿ ನೇಮಕ: ಕೇಜ್ರಿವಾಲ್

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಎಎಪಿ ಶಾಸಕಾಂಗ ಸಭೆಯಲ್ಲಿ ಸಚಿವೆ ಅತಿಶಿ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪ್ರಸ್ತಾಪಿಸಿದ್ದು, ಪಕ್ಷದ ಶಾಸಕರು ಅತಿಶಿ ಆಯ್ಕೆಯನ್ನು...

ಎರಡು ದಿನಗಳಲ್ಲಿ ರಾಜೀನಾಮೆ ನೀಡುವೆ: ಅರವಿಂದ್‌ ಕೇಜ್ರಿವಾಲ್‌ ಘೋಷಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಎರಡು ದಿನಗಳಲ್ಲಿ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದು ತಿಹಾರಿ ಜೈಲಿನಿಂದ ಬಂದ ಒಂದು ದಿನದ...

ಮುಖ್ಯಮಂತ್ರಿಯಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ: ವೇದಿಕೆ ಮೇಲೇರಲು ಯತ್ನಿಸಿದ ವ್ಯಕ್ತಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು...

ಆಂಧ್ರಕ್ಕೆ ಪರಾರಿಯಾಗುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಬಂಧನ

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡುವ ಮೂಲಕ ಹೆಂಡತಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಶನಿವಾರ ಕೋಲಾರ...

ಅಬಕಾರಿ ನೀತಿ ಪ್ರಕರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂಪಾಯಿ ಮೊತ್ತದ ಬಾಂಡ್‌ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ...

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ...

ಸಿಪಿಐಎಂ ಹಿರಿಯ ನೇತಾರ, ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಇನ್ನಿಲ್ಲ

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಹಿರಿಯ ನೇತಾರ, ಸಿಪಿಐಎಂನ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಗುರುವಾರ ನಿಧನರಾಗಿದ್ದಾರೆ. ಅವರ ಕುಟುಂಬವು ಪಾರ್ಥಿವ ಶರೀರವನ್ನು ಏಮ್ಸ್ ಆಸ್ಪತ್ರೆಗೆ ದಾನ ಮಾಡಿದೆ ಎಂದು ಸಿಪಿಐಎಂ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ | ಗೌಪ್ಯ ವಿಚಾರಣೆ ನಡೆಸುವುದಿಲ್ಲ: ಹೈಕೋರ್ಟ್

ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಜಾಮೀನು ಮತ್ತು ಇನ್ನಿತರ ಎರಡು ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌...

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅನಿಲ್ ಅರೋರಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಮಾಜಿ ಪತಿ ಅರ್ಬಾಜ್ ಖಾನ್...

ಜಮ್ಮು ಕಾಶ್ಮೀರ | ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು ಮಂಜೂರು

ಭಯೋತ್ಪಾದಕರಿಗೆ ಧನಸಹಾಯ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X