ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ವೃತ್ತಿ ಜೀವನ ಹೊಂದಿರುವುದು ಮುಖ್ಯ ಎಂದು ಸುಪ್ರೀಂ ಕೋರ್ಟ್ ಇಂದು (ಮೇ 20) ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್....
ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಚಿವರ ಹೇಳಿಕೆಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ...
ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಲಾಗಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜೈಶಂಕರ್ ಅವರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ...
ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ್ದ ಕಾರಣ ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ...
ಹೈದರಾಬಾದ್ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ...
ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ (ಇಸ್ರೋ ) ಇಂದು ತನ್ನ 101ನೇ ಉಪಗ್ರಹ, EOS-09 ಅನ್ನು ಪಿಎಸ್ಎಲ್ವಿ-61ನಲ್ಲಿ ಉಡಾವಣೆ ಮಾಡಿತು. ಆದರೆ ಕೆಲವೇ ಕ್ಷಣಗಳಲ್ಲಿ ಅದು ವಿಫಲವಾಯಿತು.
101 ನೇ ಉಡಾವಣೆಯನ್ನು PSLV-C61...
ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಶುಕ್ರವಾರ (ಮೇ 16) ಸಂಜೆ ಐದು ಗಂಟೆಗೆ ಪ್ರಕಟವಾಗಲಿದೆ. ಪರೀಕ್ಷಾ ಶುಲ್ಕ ಇಲ್ಲದೆಯೇ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಏಪ್ರಿಲ್ 24ರಿಂದ ಮೇ...
ಬಿಹಾರದ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಬಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ಗುರುವಾರ ತಡೆದಿದ್ದಾರೆ.
ಪೊಲೀಸರು ತಡೆಯಲು ಪ್ರಯತ್ನಿಸಿದರೂ ಸಹ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು...
ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆಗಳಲ್ಲಿ ಗುರುವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಳು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.
ಬೆಂಗಳೂರಿನಲ್ಲಿ 12, ತುಮಕೂರಿನಲ್ಲಿ 7, ಬೆಂಗಳೂರು ಗ್ರಾಮಾಂತರದಲ್ಲಿ...
ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು.
ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ...
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದು ಇಂದಿನಿಂದ ಗವಾಯಿ...
ನವದೆಹಲಿಯ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರನ್ನು ತಮ್ಮ ಕಚೇರಿಯ ಹೊರಗೆ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕೆ ಕೇಂದ್ರ ಸರ್ಕಾರ 24 ಗಂಟೆಗಳಲ್ಲಿ ದೇಶವನ್ನು ತೊರೆಯುವಂತೆ ಸೂಚಿಸಿದೆ ಎಂದು ವಿದೇಶಾಂಗ...