ಬ್ರೇಕಿಂಗ್ ನ್ಯೂಸ್

ಮಣಿಪುರ ಹಿಂಸಾಚಾರ | ಐದು ದಿನ ಇಂಟರ್‌ನೆಟ್ ಸ್ಥಗಿತ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರವು 5 ದಿನಗಳವರೆಗೆ ಇಂಟರ್ನೆಟ್ ಅನ್ನು ನಿಷೇಧಿಸಿದೆ. ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಮಾತ್ರವಲ್ಲದೆ ಬ್ರಾಡ್‌ಬ್ಯಾಂಡ್ ಮತ್ತು ವಿಪಿಎನ್‌ಗಳನ್ನೂ ನಿಷೇಧಿಸಲಾಗಿದೆ. ಇನ್ನು...

ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸ್ಥಿತಿ ಗಂಭೀರ

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದೆಹಲಿಯ ಏಮ್ಸ್‌ನಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದಾರೆ ಎಂದು ಸಿಪಿಐಎಂ ಮಂಗಳವಾರ ತಿಳಿಸಿದೆ. 72 ವರ್ಷದ ಯೆಚೂರಿ ಅವರು ತೀವ್ರವಾದ ಉಸಿರಾಟದ...

ರೇಣುಕಸ್ವಾಮಿ‌ ಕೊಲೆ ಪ್ರಕರಣ | ಆರೋಪಪಟ್ಟಿ ಗೌಪ್ಯ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ನಿರ್ಬಂಧ

ರೇಣುಕಸ್ವಾಮಿ‌ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಸೆಪ್ಟೆಂಬರ್ 12ರಂದು ವಿಚಾರಣೆಯನ್ನು...

ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಸಂತ್ರಸ್ತೆ, ಎಸ್‌ ಶ್ರವಣ್‌...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ...

ಅತ್ಯಾಚಾರ ಪ್ರಕರಣ | ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ. 12ಕ್ಕೆ ಮುಂದೂಡಿಕೆ

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಸೆಪ್ಟೆಂಬರ್‌ 12ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ...

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ್ (59) ಅವರು ಸೋಮವಾರ ಬೆಳಗಿನ ಜಾವ 3.13ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಕಳೆದ ಮೂರುವರೆ ದಶಕದಿಂದ...

ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. ರೋಗಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಆರೋಗ್ಯವು...

ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿ ಇತಿಹಾಸ ಬರೆದ ರಣಧೀರ್ ಸಿಂಗ್

ಅನುಭವಿ ಕ್ರೀಡಾ ನಿರ್ವಾಹಕ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಒಸಿಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 44ನೇ ಸಾಮಾನ್ಯ...

ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ

ಗಯಾನಾದಲ್ಲಿ ನಡೆದ ಟಿ20 ವಿಶ್ವಕಪ್‌ 2024ರಲ್ಲಿ ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕೊನೆಯ ಬಾರಿಗೆ ಆಡಿದ್ದ ಆಲ್ ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ನ...

ಮಣಿಪುರ ಹಿಂಸಾಚಾರ | ಗುಂಡಿನ ದಾಳಿಗೆ ಐವರು ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಬೆಳಗ್ಗೆ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ವ್ಯಕ್ತಿಯೋರ್ವ ನಿದ್ದೆಯಲ್ಲಿರುವಾಗಲೇ ಗುಂಡು ಹಾರಿಸಿ ಕೊಲ್ಲಲಾಗಿದ್ದು, ಅದಾದ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತರು ಸಾವನ್ನಪ್ಪಿದ್ದಾರೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X