ಬ್ರೇಕಿಂಗ್ ನ್ಯೂಸ್

CBSE 12th Results 2025 | ಶೇ.88.39ರಷ್ಟು ಮಕ್ಕಳು ಪಾಸ್, ಬಾಲಕಿಯರೇ ಮೇಲುಗೈ

2025ನೇ ಸಾಲಿನ CBSE (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.91ರಷ್ಟು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 88.39ರಷ್ಟು ಮಕ್ಕಳು ಪಾಸ್ ಆಗಿದ್ದಾರೆ. ದೇಶಾದ್ಯಂತ ಕಳೆದ ಫೆಬ್ರವರಿ...

ಭಾರತ ಶಾಂತಿ ರಾಷ್ಟ್ರವಾದರೂ ಪಾಕಿಸ್ತಾನದೊಂದಿಗೆ ಶಾಂತಿಯಿಂದ ಇರಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಇವತ್ತು ಬುದ್ಧ ಪೂರ್ಣಿಮಾ ದಿನ. ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು...

ಆಪರೇಷನ್ ಸಿಂಧೂರ್ | ಪರಮಾಣು ಅಣ್ವಸ್ತ್ರ ದಾಳಿಯ ಯಾವುದೇ ಬೆದರಿಕೆಗೆ ಭಾರತ ಹೆದರಲ್ಲ: ಪ್ರಧಾನಿ ಮೋದಿ

ಪಹಲ್ಗಾಮ್ ದಾಳಿಯ ಬಳಿಕ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ಅನ್ನು ಉದ್ದೇಶಿಸಿ ಮೊದಲ ಬಾರಿಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಪರಮಾಣು ಅಣ್ವಸ್ತ್ರ ದಾಳಿಯಂತಹ ಯಾವುದೇ ಬೆದರಿಕೆಗೆ ಭಾರತ ಹೆದರುವುದಿಲ್ಲ"...

ಆಪರೇಷನ್ ಸಿಂಧೂರ | ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ, ಕದನ ವಿರಾಮ ನಡೆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪಾಕಿಸ್ತಾನದ...

BREAKING NEWS | ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ

ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. "ನಾನು ಟೆಸ್ಟ್ ಕ್ರಿಕೆಟ್‌ ಸಮವಸ್ತ್ರ ತೊಟ್ಟು ಆಡಿ 14 ವರ್ಷಗಳಾಗಿವೆ. ನಿಜವಾಗಿ ಹೇಳಬೇಕಾದರೆ...

ಆಪರೇಷನ್ ಸಿಂಧೂರ | ಪುಲ್ವಾಮಾ ದಾಳಿಕೋರರು ಸೇರಿ 100ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ: ಎ ಕೆ ಭಾರ್ತಿ

ಮೇ 7 ರಂದು ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಪುಲ್ವಾಮಾ ದಾಳಿಕೋರರು ಸೇರಿದಂತೆ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಏರ್ ಮಾರ್ಷಲ್ ಎ ಕೆ ಭಾರ್ತಿ ಮಾಹಿತಿ ನೀಡಿದರು. ಭಾನುವಾರ...

ಆಪರೇಷನ್ ಸಿಂಧೂರ್ ಮುಂದುವರೆಯಲಿದೆ: ಭಾರತೀಯ ವಾಯುಪಡೆ ಮಾಹಿತಿ

ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್​) ಮಾಹಿತಿ ನೀಡಿದೆ. ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯಗಳನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ...

BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ "ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ...

ಭವಿಷ್ಯದ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ: ವರದಿ

ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ...

ಪಾಕಿಸ್ತಾನದಿಂದ ಶೆಲ್ ದಾಳಿ: ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಮೃತ್ಯು

ದೇಶ ಗಡಿಭಾಗದಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದ್ದು, ಪಾಕಿಸ್ತಾನ ಸೇನೆಯು ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ರಾತ್ರಿಯ ಸಮಯದಲ್ಲಿ ಶೆಲ್ ದಾಳಿ ನಡೆಸುವುದನ್ನು ಮುಂದುವರಿಸಿದೆ. ಪಾಕಿಸ್ತಾನವು ಶುಕ್ರವಾರ ರಾತ್ರಿ...

300-400 ಟರ್ಕಿ ನಿರ್ಮಿತ ಡ್ರೋನ್‌ ಕಳುಹಿಸಿದ ಪಾಕ್, ಬಹುತೇಕ ಹೊಡೆದುರುಳಿಸಿದ್ದೇವೆ: ಕರ್ನಲ್ ಖುರೇಷಿ

ಸುಮಾರು 36 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ 300-400 ಟರ್ಕಿ ನಿರ್ಮಿತ ಡ್ರೋನ್‌ಗಳನ್ನು ಕಳುಹಿಸಿದೆ. ನಾವು ಬಹುತೇಕ ಡ್ರೋನ್‌ಗಳನ್ನು ಹೊಡೆದುರುಳಿಸಿದ್ದೇವೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಆಪರೇಷನ್‌ ಸಿಂಧೂರ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ...

BREAKING NEWS | ಭಾರತ-ಪಾಕ್ ಸಂಘರ್ಷ ಹಿನ್ನೆಲೆ ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) - 2025 ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ಘೋಷಿಸಿದೆ. ಶುಕ್ರವಾರ ನಡೆದ ಬಿಸಿಸಿಐ ತುರ್ತು ಸಭೆಯಲ್ಲಿ ಐಪಿಎಲ್...

ಈ ಹೊತ್ತಿನ ಪ್ರಮುಖ ಸುದ್ದಿ