ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಪ್ರಕರಣದ ವಿಚಾರಣೆ ವೇಳೆ "ಕಳೆದ ಎರಡು ವರ್ಷಗಳಲ್ಲಿ ಸಿಬಿಐ...
ಬುಧವಾರ ನಡೆದ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಪುರುಷರ ಶಾಟ್ ಪುಟ್ ಎಫ್46 ಫೈನಲ್‌ನಲ್ಲಿ ಸಚಿನ್ ಖಿಲಾರಿ ಬೆಳ್ಳಿ ಪದಕ ಗೆದಿದ್ದಾರೆ.
ಶಾಟ್ ಪುಟ್ ಪಂದ್ಯದಲ್ಲಿ ಸಚಿನ್ ಖಿಲಾರಿ 16.32 ಮೀಟರ್ ಎಸೆತದೊಂದಿಗೆ ಎರಡನೇ ಸ್ಥಾನವನ್ನು...
ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‌ಸಿ) ನಿರ್ದೇಶಿಸಲಾಗದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಇದರಿಂದಾಗಿ ಕಂಗನಾ ರಣಾವತ್ ನಟನೆಯ ಎಮರ್ಜೆನ್ಸಿ ಸಿನಿಮಾವು ಸೆಪ್ಟೆಂಬರ್ 6ರಂದು ತೆರೆಕಾಣದು.
ಮಧ್ಯಪ್ರದೇಶ ಹೈಕೋರ್ಟ್ ಈಗಾಗಲೇ...
ಕರ್ನಾಟಕದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರವು ಮಂಗಳವಾರ ಡೆಂಘೀಯನ್ನು 'ಸಾಂಕ್ರಾಮಿಕ ಕಾಯಿಲೆ' ಎಂದು ಘೋಷಿಸಿದೆ.
ಹಾಗೆಯೇ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ಗೆ ತಿದ್ದುಪಡಿ ಮಾಡಿದ್ದು, ಆಗಸ್ಟ್ 31ರ ಕರ್ನಾಟಕ...
ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ.
ಇದನ್ನು ಓದಿದ್ದೀರಾ? ...
ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ಬಂಗಾಳಿ ನಟಿಯೊಬ್ಬರು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಆಗಸ್ಟ್ 19ರಂದು ನ್ಯಾಯಮೂರ್ತಿ ಹೇಮಾ...
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಇಂದು (ಸೋಮವಾರ) ಜಾಮೀನು ಮಂಜೂರು ಮಾಡಿದೆ.
ಪ್ರಕರಣದ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.
ಸೆಪ್ಟೆಂಬರ್ 2 ಮಧ್ಯಾಹ್ನ...
ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್‌ನ ಪ್ಯಾರಾ-ಅಥ್ಲೆಟಿಕ್ಸ್ ಪುರುಷರ ಡಿಸ್ಕಸ್ ಎಫ್ 56 ಫೈನಲ್‌ನಲ್ಲಿ ಭಾರತಕ್ಕೆ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ.
27 ವರ್ಷ ವಯಸ್ಸಿನ ಯೋಗೇಶ್ 42.22 ಮೀಟರ್ ಎಸೆತದೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ....
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂವಹನ ಉಸ್ತುವಾರಿ, ಪದಾಧಿಕಾರಿ ಮತ್ತು ಉದ್ಯಮಿ ವಿಜಯ್ ನಾಯರ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಸುಮಾರು 23...
ಕನ್ನಡ ಭಾಷಾಂತರ ಎಡವಿಟ್ಟಿನ ಬೆನ್ನಲ್ಲೇ ಕೆಪಿಎಸ್‌ಸಿ ಮರುಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ...
ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇಡಿ ಅಮಾನತುಲ್ಲಾ ಖಾನ್ ಅವರ ಮನೆಗೆ ಇಂದು ಮುಂಜಾನೆ 6 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ...