ಕನ್ನಡ ಹಾಡು ಹಾಡುವಂತೆ ಹೇಳಿದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಫಿಲ್ಮ್ ಚೇಂಬರ್ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ...
ಸಂವಿಧಾನದ 341ನೇ ವಿಧಿಯಡಿ ಪ.ಜಾತಿ ಪಟ್ಟಿಯಲ್ಲಿ 101 ಜಾತಿಗಳ ಗುರುತಿಸಲಾಗಿದೆ
ಒಳಮೀಸಲಾತಿ ಸಮೀಕ್ಷೆಗಾಗಿ ರಾಜ್ಯಾದ್ಯಂತ 65 ಸಾವಿರ ಶಿಕ್ಷಕರ ನಿಯೋಜನೆ
ಮೊಬೈಲ್ ಆಪ್ ಮೂಲಕವೂ ಒಳಮೀಸಲಾತಿ ಸಮೀಕ್ಷೆಗೆ ಅವಕಾಶ
ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಂಬಂಧ...
"ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ಸೋನು ನಿಗಮ್ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿಯಾಗುತ್ತಿದ್ದಂತೆಯೇ ಕರ್ನಾಟಕ...
ಮಂಗಳೂರು ನಗರದ ಬಜಪೆ ಸಮೀಪ ಮೇ 1ರ ಗುರುವಾರದಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ...
ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ...
ಶುಕ್ರವಾರ ತಡರಾತ್ರಿ ಗೋವಾದ ಶಿರ್ಗಾವೊದಲ್ಲಿ ಶ್ರೀ ಲೈರೈ ದೇವಸ್ಥಾನದ ಜಾತ್ರೆ ವೇಳೆ ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜು (ಜಿಎಂಸಿ)...
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಎರಡು ಸ್ಥಾನ ಮೇಲಕ್ಕೇರಿದೆ.
ಈ ಸಲದ ಫಲಿತಾಂಶದಲ್ಲಿ ರಾಜ್ಯದಲ್ಲಿ ಬೀದರ್ ಜಿಲ್ಲೆ 31ನೇ ಸ್ಥಾನ ಪಡೆದಿದೆ. ಕಳೆದ ವರ್ಷ 33ನೇ...
ಸಚಿವ ಶಿವಾನಂದ ಪಾಟೀಲ್ ಅವರು ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ...
ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ರಾಜ್ಯದಲ್ಲಿ ಶೇಕಡ 66.14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಬಾರಿಗಿಂತ ಈ ಬಾರಿ...
ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಯುವಕರಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನ ಹತ್ಯೆಗೈದಿದ್ದ ಘಟನೆ ಇನ್ನೂ ಸುದ್ದಿಯಲ್ಲಿರುವಾಗಲೇ ಬಜಪೆಯಲ್ಲಿ ರೌಡಿಶೀಟರ್ ಓರ್ವನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.
ಸುಮಾರು 4ರಿಂದ 5 ಮಂದಿ...
ಮೇ.2 ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 21ರಿಂದ...