ವಕ್ಫ್ ತಿದ್ದುಪಡಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ವಕ್ಫ್ ಕಾನೂನುಗಳ ಅನುಷ್ಠಾನದ ಮೇಲೆ ಯಾವುದೇ ತಾತ್ಕಾಲಿಕ ಅಥವಾ ಭಾಗಶಃ ತಡೆಯನ್ನು ವಿರೋಧಿಸುವುದಾಗಿ ತಿಳಿಸಿದೆ.
ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್ಗೆ ಸಲ್ಲಿಕೆ ಮಾಡಿದ ಅರ್ಜಿಯಲ್ಲಿ, ಸರ್ಕಾರದ...
ಇಸ್ರೋ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿ ರಂಗನ್ ಅವರು ಶುಕ್ರವಾರ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ತಮ್ಮ...
ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ.
2010ರಲ್ಲಿ...
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಲಷ್ಕರ್–ಎ–ತೊಯ್ಬಾ(ಎಲ್ಇಟಿ) ಪ್ರಮುಖ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಭಾರತೀಯ ಸೇನೆ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ...
ಅನಂತನಾಗ್ ಜಿಲ್ಲೆಯ ಬಿಜ್ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ.
ಮತ್ತೊಬ್ಬ...
ಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ 178 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇವರೆಲ್ಲರು ರಾಜ್ಯದ ವಿವಿಧಡೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿತ್ತು. ಕಾಶ್ಮೀರಕ್ಕೆ ತೆರಳಿರುವ...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ...
ಪಹಲ್ಗಾಮ್ ದಾಳಿ ಬೆನ್ನಲ್ಲೇ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ದೂರು ದಾಖಲಾಗಿದೆ. ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿಯನ್ನು ಕರ್ನಾಟಕ ಬಿಜೆಪಿ ತನ್ನ...
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
2011ರ ಭೂ ಡಿನೋಟಿಫಿಕೇಶನ್...
ರೋಮನ್ ಕ್ಯಾಥೋಲಿಕ್ ಚರ್ಚ್ನ ಮೊದಲ ಲ್ಯಾಟಿನ್ ಅಮೆರಿಕದ ನಾಯಕ ಪೋಪ್ ಫ್ರಾನ್ಸಿಸ್ ನಿಧನರಾದರು ಎಂದು ವ್ಯಾಟಿಕನ್ ಸೋಮವಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದೆ.
88 ವರ್ಷದ ಪೋಪ್ ಫ್ರಾನ್ಸಿಸ್ ಅವರು 12 ವರ್ಷಗಳಿಂದ ಪೋಪ್ ಆಗಿದ್ದಾರೆ....